ದೇಶಸಂಸತ್ತಿನ ಎರಡೂ ಸದನಗಳಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆ ಅಂಗೀಕಾರ
ಮಳೆ, ಕೊರೆಯುವ ಚಳಿಯನ್ನೂ ಲೆಕ್ಕಿಸದೇ ಕಳೆದ ಒಂದು ವರ್ಷದಿಂದ ನಡೆಸುತ್ತಿರುವ ರೈತರ ಪ್ರತಿಭಟನೆ ಕೊನೆಗೂ ಮಣಿದ ಕೇಂದ್ರ ಸರ್ಕಾರ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಸೋಮವಾರ...