ರಾಜ್ಯಹೊಸ ವರ್ಷಕ್ಕೆ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಬಿಎಂಟಿಸಿ ವಜ್ರ ಬಸ್ನ ದೈನಂದಿನ-ಮಾಸಿಕ ಪಾಸ್ ದರ ಶೇ. 20ರಷ್ಟು ಹೆಚ್ಚಳ!
ನಿತ್ಯೋಪಯೋಗಿ ವಸ್ತುಗಳ ಬೆಲೆ ಗಗನಕ್ಕೇರಿದೆ. ಪೆಟ್ರೋಲ್, ಡಿಸೇಲ್ ದರ ಕೂಡ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಬದುಕು ಸಾಗಿಸೋದೇ ಹೊರೆಯಾಗಿದೆ. ಪ್ರಯಾಣಿಕರಿಗೆ ಬಿಎಂಟಿಸಿ ಶಾಕ್ ನೀಡಿದ್ದು, ಮತ್ತೆ ಬಸ್ ಟಿಕೆಟ್ ದರ ಏರಿಕೆಯಾಗಿದೆ.