pass marks

SSLC, PUC ತೇರ್ಗಡೆ ಅಂಕ ಇಳಿಕೆ ಅವೈಜ್ಞಾನಿಕ ಮತ್ತು ಕನ್ನಡ ಭಾಷಾ ಕಲಿಕೆಗೆ ಮಾರಕ: ಪುರುಷೋತ್ತಮ ಬಿಳಿಮಲೆ
ಸರ್ಕಾರದ ನಿರ್ಧಾರವು ಮುಂಬರುವ ದಿನಗಳಲ್ಲಿ ಶಿಕ್ಷಣದಲ್ಲಿ ಕನ್ನಡ ಭಾಷಾ ಕಲಿಕೆಗೆ ಹಾನಿಕಾರಕವಾಗಲಿದೆ. ಇದನ್ನು ಎಲ್ಲರೂ ವಿರೋಧಿಸಬೇಕು ಎಂದು ಅವರು ಹೇಳಿದರು.

SSLC-PUC ಉತ್ತೀರ್ಣ ಅಂಕ ಇಳಿಕೆ; ಶಿಕ್ಷಣ ತಜ್ಞರಿಂದ ವಿರೋಧ
ಕರಡು ನಿಯಮಗಳ ಅಧಿಸೂಚನೆಯನ್ನು ಗೆಜೆಟ್‌ನಲ್ಲಿ ಹೊರಡಿಸಲಾಗಿದ್ದು, ಸಾರ್ವಜನಿಕರಿಗೆ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ.

33 ಅಂಕ ಬಂದರೆ SSLC ಪಾಸ್: ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ; ಸಿಎಂ ಸಿದ್ದರಾಮಯ್ಯಗೆ ಬುದ್ದಿಜೀವಿಗಳ ಪತ್ರ
ನಮ್ಮ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಸಚಿವರ ನಿರ್ಧಾರಗಳು ಶಿಕ್ಷಣ ವ್ಯವಸ್ಥೆಯನ್ನು ವಿನಾಶದ ಅಂಚಿಗೆ ಕೊಂಡೊಯ್ಯುತ್ತಿವೆ" ಎಂದು ಹೇಳಿದ್ದಾರೆ.

ಹುದ್ದೆ, ಪಾಸು ಮಾಡಲು ಅಂಕ, ಅಕ್ರಮ ಟೆಂಡರ್ ಗೆ ಕಿಕ್ ಬ್ಯಾಕ್: ಆರ್ ಜಿ ಕರ್ ಮೆಡಿಕಲ್ ಕಾಲೇಜು ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅಕ್ರಮ ತನಿಖೆಯಲ್ಲಿ ಬಯಲು!
ಉತ್ತರ ಬಂಗಾಳದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ಡಾ. ಅಭಿಕ್ ಘೋಷ್ ಅವರನ್ನು ಅಕ್ರಮ ವರ್ಗಾವಣೆ ಮತ್ತು ಪೋಸ್ಟಿಂಗ್ ದಂಧೆ ನಡೆಸುವಲ್ಲಿ ಪ್ರಮುಖ ವ್ಯಕ್ತಿ ಎಂದು ಸಿಬಿಐ ಮೂಲಗಳು ಗುರುತಿಸಿವೆ.

ಎಸ್ಎಸ್ಎಲ್‌ಸಿ ಪಾಸ್ ಅಂಕಗಳನ್ನು 28 ರಿಂದ 20ಕ್ಕೆ ಇಳಿಸಿ: ಕರ್ನಾಟಕ ಸರ್ಕಾರಕ್ಕೆ ಸಮಿತಿ ಶಿಫಾರಸು
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾವಾರು ಉತ್ತೀರ್ಣತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ- II ಥಿಯರಿ ಪರೀಕ್ಷೆಗಳಲ್ಲಿ ಒಟ್ಟು 80 ಅಂಕಗಳ ಪೈಕಿ ಉತ್ತೀರ್ಣ ಅಂಕಗಳನ್ನು ಸದ್ಯದ 28 ಅಂಕಗಳಿಂದ 20 ಅಂಕಗಳಿಗೆ ಇಳಿಸಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

