Passangers

ಪ್ರಯಾಣಿಕರೊಂದಿಗೆ ರಾಜ್ಯೋತ್ಸವ ಆಚರಿಸಿದ ಲೋಕೋ ಪೈಲಟ್
ಮೈಸೂರು- ಬೆಂಗಳೂರು ನಡುವೆ ಸಂಚರಿಸುವ ಚಾಮುಂಡಿ ಎಕ್ಸ್ ಪ್ರೆಸ್ ರೈಲಿನ ಲೋಕೋ ಪೈಲಟ್ ಹಾಗೂ ಪ್ರಯಾಣಿಕರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿದ್ದಾರೆ.

ಬೆಂಗಳೂರು: ಐರಾವತ ಬಸ್ ಮೇಲೆ ಉರುಳಿ ಬಿದ್ದ ಬೃಹದಾಕಾರದ ಮರ, ಪ್ರಯಾಣಿಕರು ಸೇಫ್
ಐರಾವತ ಬಸ್ ಮೇಲೆ ಬೃಹತ್ ಮರವೊಂದು ಉರುಳಿಬಿದ್ದಿರುವ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ.

