passed away

ಕಾಮರೂಪಿ ಖ್ಯಾತಿಯ ಹಿರಿಯ ಪತ್ರಕರ್ತ ಎಂ.ಎಸ್. ಪ್ರಭಾಕರ್ ವಿಧಿವಶ: ಗಣ್ಯರ ಸಂತಾಪ
ಕನ್ನಡ ಸಾಹಿತ್ಯ ವಲಯದಲ್ಲಿ ಕಾಮರೂಪಿ ಎಂದೇ ಖ್ಯಾತರಾದ ಸಾಹಿತಿ, ಪತ್ರಕರ್ತ ಎಂ.ಎಸ್. ಪ್ರಭಾಕರ್ ಗುರುವಾರ ವಿಧಿವಶರಾದರು. ವಯೋಸಹಜ ಕಾಯಿಲೆ, ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೋಲಾರದ ಕಠಾರಿ ಪಾಳ್ಯದಲ್ಲಿ ಕೊನೆಯುಸಿರೆಳೆದರು. ಅವರಿಗೆ 87 ವರ್ಷ ವಯಸ್ಸಾಗಿತ್ತು.

ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್.ಆರ್. ಕೇಶವಮೂರ್ತಿ ವಿಧಿವಶ
ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್. ಆರ್. ಕೇಶವಮೂರ್ತಿ ಇಂದು ವಿಧಿವಶರಾಗಿದ್ದಾರೆ.

ಪ್ರಸಿದ್ಧ ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ವಿಧಿವಶ
ಕನ್ನಡ ಸಿನಿಮಾ ಮತ್ತು ಕಿರುತೆರೆ ಜಗತ್ತಿನ ಹೆಸರಾಂತ ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ಬುಧವಾರ ನಿಧನ ಹೊಂದಿದ್ದಾರೆ.

ಜಿಮ್ ನಲ್ಲಿ ವರ್ಕ್ ಔಟ್ ಮಾಡುವಾಗ ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ಸಾವು
ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ಅಥವಾ ಎಸ್ ವಿ ಎಂದೂ ಪ್ರಖ್ಯಾತರಾಗಿದ್ದ ನಟ ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿರಬೇಕಾದರೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಅಜಾತ ಶತೃವಿನ "ಧರ್ಮ"ದಾರಿ: ಧರಂ ಸಿಂಗ್ ನಡೆದು ಬಂದ ಹಾದಿ
ಧರಂ ಸಿಂಗ್ ಅವರು ಹುಟ್ಟಿದ್ದು 1936 ಡಿಸೆಂಬರ್ 25ರಂದು. ಅವರ ಹುಟ್ಟೂರು ಜೇವರ್ಗಿಯ ನೆಲೋಗಿ.. ಆಂಧ್ರ ಪ್ರದೇಶದ ಒಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಧರಂ ಸಿಂಗ್ ಎಂಎ ಮತ್ತು ಎಲ್ ಎಲ್ ಬಿ ಪದವಿ ವ್ಯಾಸಂಗ ಮಾಡಿದ್ದರು.

ಡಯಟ್ ಪ್ಲಾನ್ ಬದಲಾವಣೆ ತಂದ ಆಪತ್ತು: ಖ್ಯಾತ ನಟ ಕಲ್ಯಾಣ್ ಕುಮಾರ್ ಸೊಸೆ ನಿಧನ!
ಕನ್ನಡದ ಖ್ಯಾತ ನಟ ದಿವಂಗತ ಕಲ್ಯಾಣ್ ಕುಮಾರ್ ಅವರ ಸೊಸೆ ಪ್ರಿಯದರ್ಶಿನಿ ನಿಧನ ಹೊಂದಿದ್ದಾರೆ. ಕಲ್ಯಾಣ್ ಕುಮಾರ್ ಪುತ್ರ ಭರತ್ ಕಲ್ಯಾಣ್ ಅವರ ಪತ್ನಿ ಪ್ರಿಯದರ್ಶಿನಿ ತನ್ನ ಪ್ಯಾಲಿಯೋ ಡಯಟ್ ನಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ

ಖ್ಯಾತ ಧಾರಾವಾಹಿ ನಿರ್ದೇಶಕ ಸಯ್ಯದ್ ಅಶ್ರಫ್ ಹೃದಯಾಘಾತದಿಂದ ನಿಧನ
ಕನ್ನಡ ನಟ, ನಿರ್ದೇಶಕ ಸೈಯದ್ ಅಶ್ರಫ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 'ಅತ್ತಿಗೆ' ಧಾರಾವಾಹಿಯಲ್ಲಿ ಸಹಾಯಕ ನಿರ್ದೇಶಕರಾಗಿದ್ದ ಸೈಯದ್ ಆ ನಂತರದಲ್ಲಿ ಸಾಕಷ್ಟು ಧಾರಾವಾಹಿಗಳನ್ನು ನಿರ್ದೇಶನ ಮಾಡಿದ್ದಾರೆ.

ಪತಿಯ ಅಗಲಿಕೆಯಿಂದ ತುಂಬಲಾರದ ನಷ್ಟ: ಕಿರಣ್ ಮಜುಂದಾರ್ ಶಾ
ತನ್ನ ಪತಿಯ ನಿಧನದಿಂದ ತುಂಬಲಾರದ ನಷ್ಟವಾಗಿರುವುದಾಗಿ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ತಿಳಿಸಿದ್ದಾರೆ.

ವಿಜಯನಗರ: ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಎನ್ ಟಿ ಬೊಮ್ಮಣ್ಣ ನಿಧನ
ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಎನ್ ಟಿ ಬೊಮ್ಮಣ್ಣ ವಿಧಿವಶರಾಗಿದ್ದಾರೆ.

