passed away

ಕಿರುತೆರೆ ನಟ ಯಲಹಂಕ ಬಾಲಾಜಿ ನಿಧನ: ಆತ್ಮೀಯ ಗೆಳೆಯನ ಅಗಲಿಕೆಗೆ ಟಿ.ಎನ್ ಸೀತಾರಾಂ ಕಂಬನಿ
ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದ ಹಿರಿಯ ನಟ ಯಲಹಂಕ ಬಾಲಾಜಿ ನಿಧನರಾಗಿದ್ಧಾರೆ.

ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್‌ಗೆ ಮಾತೃ ವಿಯೋಗ: ಮಂಗಳೂರಿನಲ್ಲಿ ಇಂದು ಅಂತ್ಯಕ್ರಿಯೆ
ಉದಯೋನ್ಮುಖ ನಟ, ದಿಯಾ ಖ್ಯಾತಿಯ ಪೃಥ್ವಿ ಅಂಬರ್ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು (ಜುಲೈ 15) ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

ರಾಜ್ಯ ಬಿಜೆಪಿಯ ಮಾಧ್ಯಮ ವಕ್ತಾರ ಚಂದ್ರಶೇಖರ್ ನಿಧನ
ರಾಜ್ಯ ಬಿಜೆಪಿಯ ಮಾಧ್ಯಮ ವಕ್ತಾರ ಚಂದ್ರಶೇಖರ್ ಅವರು ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

ಸಿಂಗಾಪುರದ ಹಿರಿಯ ಭಾರತೀಯ ಮೂಲದ ಪ್ರಾಸಿಕ್ಯೂಟರ್ ಜಿ ಕಣ್ಣನ್ ನಿಧನ!
ಭಾರತೀಯ ಮೂಲದ ಹಿರಿಯ ಪ್ರಾಸಿಕ್ಯೂಟರ್ ಜಿ ಕಣ್ಣನ್ ಅವರು ಸಿಂಗಾಪುರದ ಥಾಯ್ಲೆಂಡ್‌ನ ಫುಕೆಟ್ ದ್ವೀಪದಲ್ಲಿ ನಿಧನರಾದರು. 52 ವರ್ಷದ ಪ್ರಾಸಿಕ್ಯೂಟರ್ ರಜೆಗಾಗಿ ಅಲ್ಲಿಗೆ ಹೋಗಿದ್ದರು.

ರಾಜ್ಯಸಭಾ ಮಾಜಿ ಸದಸ್ಯ ಕೆ.ಆರ್.ಜಯದೇವಪ್ಪ ನಿಧನ: ವಿಧಾನಸಭೆಯಲ್ಲಿ ಸಂತಾಪ
ರಾಜ್ಯಸಭೆಯ ಮಾಜಿ ಸದಸ್ಯರಾದ ಕೆ.ಆರ್.ಜಯದೇವಪ್ಪ ಅವರು ವಯೋ ಸಹಜ ನಿನ್ನೆ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತ ಹಿರಿಯ ಗಣ್ಯರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು.

ಕೇರಳ: ಹಿರಿಯ ಕಾಂಗ್ರೆಸ್ ನಾಯಕ ಪಿ.ಟಿ ಥಾಮಸ್ ನಿಧನ
ಕೇರಳದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ತ್ರಿಕಕ್ಕಾರ ಕ್ಷೇತ್ರದ ಶಾಸಕ ಪಿ.ಟಿ ಥಾಮಸ್ (71) ಬುಧವಾರ ಬೆಳಿಗ್ಗೆ 10.30ರ ಸುಮಾರಿಗೆ ವೆಲ್ಲೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹುಟ್ಟುಹಬ್ಬದಂದೇ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಸ್.ಆರ್. ಮೋರೆ ವಿಧಿವಶ
ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎಸ್.ಆರ್.ಮೋರೆ ಧಾರವಾಡ ಎಸ್‌ಡಿಎಂ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಹೆಸರಾಂತ ಕ್ರಿಕೆಟ್ ತರಬೇತುದಾರ ತಾರಕ್ ಸಿನ್ಹಾ ನಿಧನ: ಪಂತ್, ಸೆಹ್ವಾಗ್ ಸೇರಿ ಅನೇಕ ಗಣ್ಯರಿಂದ ಸಂತಾಪ
ಖ್ಯಾತ ಕ್ರಿಕೆಟ್ ತರಬೇತುದಾರ ತಾರಕ್ ಸಿನ್ಹಾ ನಿಧನರಾಗಿದ್ದಾರೆ. ಧೀರ್ಘ ಅನಾರೋಗ್ಯದ ನಂತರ ಶನಿವಾರ ಅವರು ಮೃತಪಟ್ಟಿದ್ದಾರೆ. ಅವರಿಗೆ 71 ವರ್ಷವಯಸ್ಸಾಗಿತ್ತು. ಬ್ರಹ್ಮಚಾರಿಯಾಗಿದ್ದ ಅವರು, ಸಹೋದರಿ, ನೂರಾರು ಶಿಷ್ಯರು ಹಾಗೂ ಪ್ರೀತಿ ಪಾತ್ರರನ್ನು ಅಗಲಿದ್ದಾರೆ.

ಐಡಿಯಲ್ ಐಸ್ ಕ್ರೀಂ ಸಂಸ್ಥೆ ಸ್ಥಾಪಕ ಎಸ್. ಪ್ರಭಾಕರ ಕಾಮತ್ ನಿಧನ
ಐಡಿಯಲ್ ಐಸ್‌ಕ್ರೀಂ ಸಂಸ್ಥೆಯ ಸ್ಥಾಪಕ, ಉದ್ಯಮಿ ಎಸ್. ಪ್ರಭಾಕರ ಕಾಮತ್ (79) ಶನಿವಾರ ನಸುಕಿನ ಜಾವ 3.30 ಕ್ಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

