passed away

ಸಾಹಿತಿ ಕೆ.ಎಸ್. ನಿಸಾರ್ ಅಹಮದ್ ನಿಧನಕ್ಕೆ ಮುಖ್ಯಮಂತ್ರಿ ಸೇರಿ ಹಲವು ಗಣ್ಯರ ಸಂತಾಪ 
ರಾಜ್ಯ

ಸಾಹಿತಿ ಕೆ.ಎಸ್. ನಿಸಾರ್ ಅಹಮದ್ ನಿಧನಕ್ಕೆ ಮುಖ್ಯಮಂತ್ರಿ ಸೇರಿ ಹಲವು ಗಣ್ಯರ ಸಂತಾಪ 

ಕನ್ನಡದ ಹಿರಿಯ ಸಾಹಿತಿ, ಕವಿ ಕೆ.ಎಸ್. ನಿಸಾರ್ ಅಹಮದ್ ಅವರ  ನಿಧನಕ್ಕೆ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

'ನಿತ್ಯೋತ್ಸವ' ಹಿರಿಯ ಸಾಹಿತಿ ಕೆಎಸ್ ನಿಸಾರ್ ಅಹಮ್ಮದ್ ವಿಧಿವಶ!
ರಾಜ್ಯ

'ನಿತ್ಯೋತ್ಸವ' ಹಿರಿಯ ಸಾಹಿತಿ ಕೆಎಸ್ ನಿಸಾರ್ ಅಹಮ್ಮದ್ ವಿಧಿವಶ!

ಹಿರಿಯ ಸಾಹಿತಿ ಪ್ರೊಪೆಸರ್ ಕೆಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ವಿಧಿವಶರಾಗಿದ್ದಾರೆ.

ರಿಷಿ ಕಪೂರ್ ನಿಧನಕ್ಕೆ ಅಬಿತಾಬ್ ಬಚ್ಚನ್, ರಾಹುಲ್ ಸೇರಿದಂತೆ ಹಲವು ಗಣ್ಯರ ಕಂಬನಿ
ಬಾಲಿವುಡ್

ರಿಷಿ ಕಪೂರ್ ನಿಧನಕ್ಕೆ ಅಬಿತಾಬ್ ಬಚ್ಚನ್, ರಾಹುಲ್ ಸೇರಿದಂತೆ ಹಲವು ಗಣ್ಯರ ಕಂಬನಿ

ನಿನ್ನೆಯಷ್ಟೇ ಬಹುಮುಖ ಪ್ರತಿಭೆ ಇರ್ಫಾನ್ ಖಾನ್ ಕಳೆದುಕೊಂಡಿದ್ದ ಭಾರತೀಯ ಚಿತ್ರರಂಗ  ಇಂದು ಮತ್ತೋರ್ವ ಮೇರುನಟ ರಿಷಿ ಕಪೂರ್ ಅವರನ್ನು ಕಳೆದುಕೊಂಡು ಆಘಾತಗೊಂಡಿದೆ.

ಪ್ರಸಿದ್ದ ಟಾಮ್ ಅಂಡ್ ಜೆರಿ ಕಾಮಿಡಿ ಸಿರೀಸ್ ನಿರ್ದೇಶಕ ಜೆನಿ ಡಿಚ್ ನಿಧನ
ವಿದೇಶ

ಪ್ರಸಿದ್ದ ಟಾಮ್ ಅಂಡ್ ಜೆರಿ ಕಾಮಿಡಿ ಸಿರೀಸ್ ನಿರ್ದೇಶಕ ಜೆನಿ ಡಿಚ್ ನಿಧನ

ಪುಟಾಣಿ ಮಕ್ಕಳಿಂದ ಹಿಡಿದು ವೃದ್ಧರು ಕೂಡ ತುಂಬ ಖುಷಿ ಖುಷಿಯಿಂದ ನೋಡುತ್ತಿದ್ದ ಟಾಮ್ ಅಂಡ್ ಜೆರ್ರಿ ಕಾಮಿಡಿ ಸಿರೀಸ್ ನಿರ್ದೇಶಕ ಜೆನಿ ಡಿಚ್ ನಿಧನರಾಗಿದ್ದಾರೆ.

ಹರಿಕಥಾ ವಿದ್ವಾನ್ ಶೋಭಾ ನಾಯ್ಡು ವಿಧಿವಶ
ರಾಜ್ಯ

ಹರಿಕಥಾ ವಿದ್ವಾನ್ ಶೋಭಾ ನಾಯ್ಡು ವಿಧಿವಶ

ಮೂರು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಮಾಡಿದ್ದ ಹರಿಕಥಾ ವಿದ್ವಾಂಸ ಗುರುರಾಜುಲು ನಾಯ್ಡು ಅವರ ಪುತ್ರಿ ಶೋಭಾ ನಾಯ್ಡು ಅವರು ವಿಧಿವಶರಾಗಿದ್ದಾರೆ.

ಮಲಯಾಳಂ ನಟ ಕಾಳಿಂಗ ಸಸಿ ವಿಧಿವಶ
ಸಿನಿಮಾ ಸುದ್ದಿ

ಮಲಯಾಳಂ ನಟ ಕಾಳಿಂಗ ಸಸಿ ವಿಧಿವಶ

ಅನಾರೋಗ್ಯದಿಂದ ಬಳಲುತ್ತಿದ್ದ ಮಲಯಾಳಂ ಹಿರಿಯ ನಟ ಕಾಳಿಂಗ ಸಸಿ(59) ವಿಧಿವಶರಾಗಿದ್ದಾರೆ. ಅಮೆನ್, ವೆಲ್ಲಿಮೂಂಗಾ, ಪಂಚಿಯೆಟ್ಟನ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಅವರು ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮಲಯಾಳಂ ಹಿರಿಯ ಸಂಗೀತ ನಿರ್ದೇಶಕ ಎಂ.ಕೆ ಅರ್ಜುನನ್ ಇನ್ನಿಲ್ಲ
ಸಿನಿಮಾ ಸುದ್ದಿ

ಮಲಯಾಳಂ ಹಿರಿಯ ಸಂಗೀತ ನಿರ್ದೇಶಕ ಎಂ.ಕೆ ಅರ್ಜುನನ್ ಇನ್ನಿಲ್ಲ

ಹುಬ್ಬಳ್ಳಿ: ನಾಡೋಜ ಪಾಟೀಲ ಪುಟ್ಟಪ್ಪ ವಿಧಿವಶ, ಗಣ್ಯರ ಸಂತಾಪ
ರಾಜ್ಯ

ಹುಬ್ಬಳ್ಳಿ: ನಾಡೋಜ ಪಾಟೀಲ ಪುಟ್ಟಪ್ಪ ವಿಧಿವಶ, ಗಣ್ಯರ ಸಂತಾಪ

ಹಿರಿಯ ಪತ್ರಕರ್ತ, ಸಾಹಿತಿ, ನಾಡೋಜ ಪಾಟೀಲ ಪುಟ್ಟಪ್ಪ ನಿಧನರಾಗಿದ್ದಾರೆ. ಅವರಿಗೆ 102 ವರ್ಷ ವಯಸ್ಸಾಗಿತ್ತು.ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ. ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.

ಬಿಜೆಪಿ ಶಾಸಕ ಬುಲಂದಶಹರ್ ವಿರೇಂದ್ರ ಸಿಂಗ್ ಸಿರೋಹಿ ವಿಧಿವಶ
ದೇಶ

ಬಿಜೆಪಿ ಶಾಸಕ ಬುಲಂದಶಹರ್ ವಿರೇಂದ್ರ ಸಿಂಗ್ ಸಿರೋಹಿ ವಿಧಿವಶ

ಬಿಜೆಪಿ ಹಿರಿಯ ನಾಯಕ ಹಾಗೂ ಶಾಸಕ ಬಿಜೆಪಿ ಶಾಸಕ ವಿರೇಂದ್ರ ಸಿಂಗ್ ಸಿರೋಹಿ ಸೋಮವಾರ ನಿಧನರಾಗಿದ್ದಾರೆ.