passed away

ದಶಕಗಳ ಕಾಲ ಭಾರತದಲ್ಲಿನ ಹಲವು ಘಟನೆಗಳ 'BBC ವರದಿ' ಹಿಂದಿದ್ದ ಹಿರಿಯ ಪತ್ರಕರ್ತ ಮಾರ್ಕ್ ಟುಲ್ಲಿ ನಿಧನ!
ಭಾರತೀಯ ಪತ್ರಿಕೋದ್ಯಮದಲ್ಲಿ ಅತ್ಯಂತ ಪ್ರಭಾವಶಾಲಿ ಮತ್ತು ವಿಶ್ವಾಸಾರ್ಹ ಪತ್ರಕರ್ತರಲ್ಲಿ ಒಬ್ಬರಾದ ಸರ್ ವಿಲಿಯಂ ಮಾರ್ಕ್ ಟುಲ್ಲಿ ಅವರು ಭಾನುವಾರ ನವದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ!
ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಪುಣೆಯ ಪ್ರಯಾಗ್ ಆಸ್ಪತ್ರೆಯಲ್ಲಿ ನಿಧನರಾದರು.

IAF ಪೈಲಟ್‌ನಿಂದ ಭಾರತದ ಅಗ್ರಗಣ್ಯ ಕ್ರೀಡಾ ಆಡಳಿತಾಧಿಕಾರಿಯವರೆಗೆ ಛಾಪು ಮೂಡಿಸಿದ್ದ ಸುರೇಶ್ ಕಲ್ಮಾಡಿ...!
1944 ರಲ್ಲಿ ಮದ್ರಾಸ್‌ನಲ್ಲಿ ಜನಿಸಿದ ಕಲ್ಮಾಡಿ, ಪುಣೆಯ ಫರ್ಗುಸನ್ ಕಾಲೇಜಿನಲ್ಲಿ ಅಧ್ಯಯನ ಮಾಡಿದರು. ಆದರೆ ರಾಜಕೀಯಕ್ಕೆ ಪ್ರವೇಶಿಸುವ ಅಥವಾ ಕ್ರೀಡಾ ಆಡಳಿತವನ್ನು ತೆಗೆದುಕೊಳ್ಳುವ ಮೊದಲು, ಕಲ್ಮಾಡಿ 1964 ರಿಂದ 1974 ರವರೆಗೆ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಿದರು.

ಹಿರಿಯ ನಟ ಧರ್ಮೇಂದ್ರ, ಬಾಲಿವುಡ್ ನ 'ಹೀ-ಮ್ಯಾನ್' ಇನ್ನಿಲ್ಲ
ಈ ತಿಂಗಳ ಆರಂಭದಲ್ಲಿ ತೀವ್ರ ಅನಾರೋಗ್ಯದಿಂದಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಡಿಸ್ಟಾರ್ಯ್ ಆಗಿ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತಿತ್ತು.

ಕೆಜಿಎಫ್ 'ಚಾಚಾ' ಖ್ಯಾತಿಯ ಹರೀಶ್ ರಾಯ್ ನಿಧನ: ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ
ಹರೀಶ್ ರಾಯ್ ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹರೀಶ್ ರಾಯ್ ಚಿಕಿತ್ಸೆಗೆ ಕೆಜಿಎಫ್ ಸಿನಿಮಾ ಹೀರೋ ಯಶ್ ಸೇರಿದಂತೆ ಅನೇಕರು ಆರ್ಥಿಕ ಸಹಾಯ ಹಸ್ತ ಚಾಚಿದ್ದರು.

ಗೋವಾ ಕೃಷಿ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ
ಕೂಡಲೇ ಪೊಂಡಾ ಪಟ್ಟಣದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು. ಆದರೆ ತಡರಾತ್ರಿ 1 ಗಂಟೆಯ ಸುಮಾರಿಗೆ ರವಿ ನಾಯ್ಕ್ ನಿಧನರಾಗಿದ್ದಾರೆ. ಇಂದು ಸಂಜೆ 3 ಗಂಟೆಯ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ.

ಕೇರಳ ಮಾಜಿ ಸಿಎಂ, ಎಲ್ಲರ ನೆಚ್ಚಿನ ಕಾಮ್ರೇಡ್ VS ಅಚ್ಯುತಾನಂದನ್ ನಿಧನ
ಕಳೆದ ಜೂನ್ 23 ರಂದು ಬೆಳಗ್ಗೆ ಹೃದಯಾಘಾತಕ್ಕೀಡಾಗಿದ್ದ 101 ವರ್ಷದ ಅಚ್ಯುತಾನಂದನ್ ಅವರನ್ನು ರಾಜಧಾನಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅವರಿನ್ನು ನನಗೆ ನೆನಪು ಮಾತ್ರ, ಅಪ್ಪ ನನಗೆ ಕೊಟ್ಟಿದ್ದೇನು?: ಅಗಲಿದ ತಂದೆ ನೆನೆದು ಶಾಸಕ ಸುನಿಲ್ ಕುಮಾರ್ ಭಾವುಕ ಪೋಸ್ಟ್
ಶಾಲಾ-ಕಾಲೇಜು ದಿನಗಳಲ್ಲಿ ಎಷ್ಟು ಅಂಕ ಗಳಿಸಿದೆ ಎಂದು ಅವರು ನನ್ನನ್ನು ಪ್ರಶ್ನಿಸಲೇ ಇಲ್ಲ. ಆದರೆ ಹೇಗೆ ಬದುಕುತ್ತಿದ್ದೀಯಾ? ಎಂದಷ್ಟೇ ಕೇಳುತ್ತಿದ್ದರು. ಎಲ್ಲರಂತೆ ನನ್ನಪ್ಪ ಆಗಾಗ ನನ್ನನ್ನು ಸೈಕಲ್‌ನಲ್ಲಿ ಶಾಲೆಯ ಗೇಟ್‌ವರೆಗೂ ಕರೆದೊಯ್ದು ಬಿಡುತ್ತಿದ್ದರು.

ಹಿರಿಯ ನಟಿ ಬಿ. ಸರೋಜಾದೇವಿ ವಿಧಿವಶ: ಹುಟ್ಟೂರು ದಶವಾರದಲ್ಲಿ ನಾಳೆ ಅಂತ್ಯಕ್ರಿಯೆ; ಸಿಎಂ ಸಿದ್ದರಾಮಯ್ಯ, ಡಿಕೆಶಿ ಸೇರಿ ಗಣ್ಯರ ಸಂತಾಪ
ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು.

