passed away

ಉತ್ತರ ಕನ್ನಡ: ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನ
ತುಳಸಿಗೌಡ ಅವರು ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಪ್ರೇಮಿ ಎಂದು ಹೆಸರಾಗಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು.

ಪ್ರಧಾನಿ ಮೋದಿಯವರ ಆರ್ಥಿಕ ಸಲಹೆಗಾರ, ಖ್ಯಾತ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯ್ ವಿಧಿವಶ
ಬಿಬೇಕ್ ಡೆಬ್ರಾಯ್ ಅವರು ಭಾರತೀಯ ಅರ್ಥಶಾಸ್ತ್ರಜ್ಞ, ಲೇಖಕ ಮತ್ತು ವಿದ್ವಾಂಸರು, ಆರ್ಥಿಕ ನೀತಿ ಮತ್ತು ಸಂಸ್ಕೃತ ಪಠ್ಯಗಳಿಗೆ ನೀಡಿದ ಕೊಡುಗೆಗಳಿಗೆ ಖ್ಯಾತಿ ಪಡೆದವರಾಗಿದ್ದಾರೆ.

ಬೆಂಗಳೂರು: ನಟ ಸುದೀಪ್ ತಾಯಿ ಸರೋಜಾ ವಿಧಿವಶ
ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ಸರೋಜಾ ಅವರ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ ಅವರ ಜೆಪಿ ನಗರ ನಿವಾಸಕ್ಕೆ ತರಲಾಗುವುದು

ಕನ್ನಡದ ಹಿರಿಯ ಚಿತ್ರ ನಿರ್ದೇಶಕ ಚಿ. ದತ್ತರಾಜ್ ನಿಧನ
ಖ್ಯಾತ ಸಾಹಿತಿ ದಿವಂಗತ ಚಿ. ಉದಯ ಶಂಕರ್ ಅವರ ಸಹೋದರರಾಗಿದ್ದ ಚಿ. ದತ್ತರಾಜ್ ಅವರು ರಾಜ್ ಕುಮಾರ್ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.

ಹಿರಿಯ ಪತ್ರಕರ್ತ, ಬೆಂಗಳೂರು ಪ್ರೆಸ್ ಕ್ಲಬ್ ಖಜಾಂಚಿ ಗಣೇಶ್ ವಿಧಿವಶ
ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ ನಗರದ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು

'ಸಾವಿರ ಹಾಡುಗಳ ಸರದಾರ’ ಖ್ಯಾತ ಜಾನಪದ ಹಾಡುಗಾರ, ಸಾಹಿತಿ ಆಲೂರು ನಾಗಪ್ಪ ನಿಧನ
ತಾವು ರಚಿಸಿದ, ಹಾಡಿದ ಯಾವ ಹಾಡುಗಳ ಹಕ್ಕನ್ನೂ ಬೇರೆಯವರಿಗೆ ಕೊಟ್ಟಿಲ್ಲ. ದೊಡ್ಡ ದೊಡ್ಡ ಕಂಪನಿಗಳು ಬಂದು ಮನವಿ ಮಾಡಿದರೂ ನನ್ನ ಶಾರದೆಯನ್ನು ಯಾರಿಗೂ ಕೊಡುವುದಿಲ್ಲ ಎಂದು ಹೇಳುತ್ತಿದ್ದರಂತೆ. ಈ ಬಗ್ಗೆ ಅವರ ಮಗಳು ದಿವ್ಯ ಪತ್ರಿಕೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಕಲಬುರಗಿ: ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ
ಹೃದಯಾಘಾತವಾದ ಹಿನ್ನೆಲೆಯಲ್ಲಿ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ (35) ವಿಧಿವಶರಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ನಿಧನ
ಅನಾರೋಗ್ಯದಿಂದ ಬಳಲುತ್ತಿದ್ದ ಹಂಸ ಮೊಯ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ.

ಕಲಬುರಗಿ: ಮಾಜಿ ಕಾಂಗ್ರೆಸ್ ಶಾಸಕ ಡಾ. ನಾಗರೆಡ್ಡಿ ಪಾಟೀಲ್ ನಿಧನ
ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ (79) ನಿಧನರಾಗಿದ್ದಾರೆ.

