passed away

ನೂತನ ಶಾಸಕ ಪ್ರದೀಪ್ ಈಶ್ವರ್ ಗೆ ಆಘಾತ: ಸಾಕು ತಾಯಿ ರತ್ನಮ್ಮ ವಿಧಿವಶ
ಮಾಜಿ ಸಚಿವ ಡಾ. ಕೆ. ಸುಧಾಕರ್ ವಿರುದ್ಧ ಗೆದ್ದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್ ಅವರ ಸಾಕು ತಾಯಿ ರತ್ನಮ್ಮ (72) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಸಿದ್ದರಾಮಯ್ಯ ಸಹೋದರಿ ಪತಿ ನಿಧನ: ಕಳೆಗುಂದಿದ ಸಂಭ್ರಮಾಚರಣೆ
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ ಶಿವಮ್ಮ ಅವರ ಪತಿ ರಾಮೇಗೌಡ (69) ಶನಿವಾರ ನಿಧನರಾಗಿದ್ದಾರೆ

ಮಹಾರಾಷ್ಟ್ರ: ಮಹಾತ್ಮ ಗಾಂಧಿ ಮೊಮ್ಮಗ ಅರುಣ್ ಗಾಂಧಿ ವಿಧಿವಶ
ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮೊಮ್ಮಗ, ಲೇಖಕ ಅರುಣ್ ಗಾಂಧಿ (89 ) ಅನಾರೋಗ್ಯದಿಂದ ಇಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾಗಿದ್ದಾರೆ. ಮೃತದೇಹದ ಅಂತ್ಯಕ್ರಿಯೆ ಇಂದು ಕೊಲ್ಲಾಪುರದಲ್ಲಿ ನಡೆಯಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ

ದೇವನಹಳ್ಳಿ: ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನ
ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನಮಾಜಿ ಶಾಸಕ ವೆಂಕಟಸ್ವಾಮಿ (53) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕನ್ನಡದ ನಿರ್ದೇಶಕ ಕಿರಣ್ ಗೋವಿ ಹೃದಯಾಘಾತದಿಂದ ನಿಧನ
ಕನ್ನಡದ ನಿರ್ದೇಶಕ ಕಿರಣ್ ಗೋವಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ತಮಿಳು ಖ್ಯಾತ ನಟ ಅಜಿತ್ ಕುಮಾರ್ ತಂದೆ ಪಿ. ಸುಬ್ರಹ್ಮಣ್ಯಂ ವಿಧಿವಶ
ತಮಿಳು ಖ್ಯಾತ ನಟ ಅಜಿತ್ ಕುಮಾರ್ ತಂದೆ ಪಿ.ಸುಬ್ರಹ್ಮಣ್ಯಂ (84) ಇಂದು ಚೆನ್ನೈನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ .

'ಪರಿಣೀತಾ' ನಿರ್ದೇಶಕ ಪ್ರದೀಪ್ ಸರ್ಕಾರ್ ಇನ್ನಿಲ್ಲ
ಬಾಲಿವುಡ್‌ನಲ್ಲಿ ಹಲವು ಹಿಟ್ ಸಿನಿಮಾಗಳನ್ನು ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ ಪ್ರದೀಪ್ ಸರ್ಕಾರ್ ಅವರು ನಿಧನರಾಗಿದ್ದಾರೆ. ಪ್ರದೀಪ್ ಅವರಿಗೆ 68 ವರ್ಷ ವಯಸ್ಸಾಗಿತ್ತು.

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ
ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಸಂಸದ ಆರ್. ಧ್ರುವ ನಾರಾಯಣ ಅವರು ಶನಿವಾರ ಮೃತಪಟ್ಟಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಶನಿವಾರ ಬೆಳಗ್ಗೆ 6.30ರ ವೇಳೆಗೆ ಧ್ರುವನಾರಾಯಣ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.

ಚೊಚ್ಚಲ ಸಿನಿಮಾ ರಿಲೀಸ್ ಆಗುವ ಮುನ್ನವೇ ಯುವ ನಿರ್ದೇಶಕ ಜೋಸೆಫ್ ಮನು ಜೇಮ್ಸ್ ನಿಧನ
ಮಲಯಾಳಂನ ಯುವ ನಿರ್ದೇಶಕ ಜೋಸೆಫ್ ಮನು ಜೇಮ್ಸ್ ಕೊನೆಯುಸಿರೆಳೆದಿದ್ದಾರೆ. ತನ್ನ ಚೊಚ್ಚಲ ನಿರ್ದೇಶನದ ಸಿನಿಮಾ ರಿಲೀಸ‌್‌ಗೂ ಮುನ್ನವೇ ಜೋಸೆಫ್ ನಿಧನ ಹೊಂದಿದ್ದಾರೆ.

