passed

ಮತಾಂತರ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಮತ್ತೆ ಅಂಗೀಕಾರ, ಮೇ 17 ರಿಂದಲೇ ಜಾರಿ
ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ ಅಥವಾ ಮತಾಂತರ ನಿಷೇಧ ವಿಧೇಯಕವನ್ನು ಸಣ್ಣ ತಿದ್ದುಪಡಿಯೊಂದಿಗೆ ಬುಧವಾರ ವಿಧಾನಸಭೆಯಲ್ಲಿ ಮತ್ತೆ ಅಂಗೀಕರಿಸಲಾಗಿದೆ.

ಪ್ರತಿಪಕ್ಷದ ಸಭಾತ್ಯಾಗದ ನಡುವೆ ಕೆಎಂಸಿ ಮತ್ತಿತರ ಕಾನೂನು ತಿದ್ದುಪಡಿ ವಿಧೇಯಕ ಅಂಗೀಕಾರ
ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ರಾಜ್ಯ ನಗರಪಾಲಿಕೆಗಳ ಹಾಗೂ ಕೆಲವು ಇತರೆ ಕಾನೂನು ತಿದ್ದುಪಡಿ ವಿಧೇಯಕ ಮೇಲ್ಮನೆಯಲ್ಲಿ ಬುಧವಾರ ಅಂಗೀಕಾರಗೊಂಡವು.

ಇದೇ ಮೊದಲು: ಪಾಕಿಸ್ತಾನದ ಪ್ರತಿಷ್ಠಿತ ಸಿಎಸ್ಎಸ್ ಪರೀಕ್ಷೆಯಲ್ಲಿ ಹಿಂದೂ ಮಹಿಳೆ ಪಾಸ್!
ಪಾಕಿಸ್ತಾನದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಪ್ರತಿಷ್ಠಿತ ಕೇಂದ್ರಿಯ ಸುಪೀರಿಯರ್ ಸರ್ವೀಸಸ್ (ಸಿಎಸ್ಎಸ್) ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಆ ಮೂಲಕ ಪಾಕಿಸ್ತಾನ ಆಡಳಿತ ಸೇವೆಗೆ ( ಪಿಎಎಸ್) ಆಯ್ಕೆಯಾಗಿದ್ದಾರೆ.

ಭೂ ಕಂದಾಯ ತಿದ್ದುಪಡಿ ಮಸೂದೆ ಅಂಗೀಕಾರ: ಅರಣ್ಯ ಭೂಮಿಯಲ್ಲಿ ಕೃಷಿ, ಮನೆ ನಿರ್ಮಿಸಿದವರಿಗೆ ಅನುಕೂಲ
2020 ನೇ ಸಾಲಿನ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಧ್ವನಿಮತದಿಂದ ಅಂಗೀಕರಿಸಲಾಯಿತು.

ಪಂಚಾಯತ್ ರಾಜ್ ಕಾಯ್ದೆ ತಿದ್ದುಪಡಿ ಅಂಗೀಕಾರ: ಸದಸ್ಯರ ಮೀಸಲು ಅವಧಿ 5 ವರ್ಷಕ್ಕೆ ಇಳಿಕೆ
ಗ್ರಾಮಪಂಚಾಯಿತಿ,ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಸದಸ್ಯರ ಮೀಸಲಾತಿ ಅವಧಿಯನ್ನು 10.ವರ್ಷಗಳಿಂದ 5 ವರ್ಷಕ್ಕೆ ಬದಲಾಯಿಸುವ ಕರ್ನಾಟಕ ಗ್ರಾಮ್ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು.

ಎಸ್. ಸಿ/ಎಸ್ .ಟಿಗೆ 10 ವರ್ಷ ಮೀಸಲಾತಿ ವಿಸ್ತರಿಸುವ ಮಸೂದೆ-ಲೋಕಸಭೆಯಲ್ಲಿ ಅಂಗೀಕಾರ
ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮತ್ತೆ 10 ವರ್ಷಗಳ ಕಾಲ ಪರಿಶಿಷ್ಟ ಜಾತಿ, ಪಂಗಡಕ್ಕೆ ಮೀಸಲಾತಿಯನ್ನು ವಿಸ್ತರಿಸುವ ಸಂವಿಧಾನ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿಂದು ಅನುಮೋದನೆ ಪಡೆದುಕೊಂಡಿದೆ.

ರಾಜ್ಯಸಭೆಯಲ್ಲೂ ಎಸ್ ಪಿಜಿ ತಿದ್ದುಪಡಿ ಮಸೂದೆ ಅಂಗೀಕಾರ, ಗಾಂಧಿ ಕುಟುಂಬಕ್ಕಿಲ್ಲ ಉನ್ನತ ಭದ್ರತೆ
ವಿಶೇಷ ಭದ್ರತಾ ಪಡೆ(ಎಸ್ ಪಿಜಿ) ತಿದ್ದುಪಡಿ ಮಸೂದೆ 2019 ಮಂಗಳವಾರ ರಾಜ್ಯಸಭೆಯಲ್ಲೂ ಅಂಗೀಕಾರವಾಗಿದ್ದು, ಇನ್ನು ಮುಂದೆ ಪ್ರಧಾನಿ ಹಾಗೂ ಅವರ ಅಧಿಕೃತ ನಿವಾಸದಲ್ಲಿ ವಾಸಿಸುವ ಕುಟುಂಬಕ್ಕೆ....

ರಾಜ್ಯಸಭೆಯಲ್ಲಿ ಕಾಶ್ಮೀರ ಪುನರ್ ರಚನೆ ಮಸೂದೆ ಅಂಗೀಕಾರ, ಮತ್ತೆ ಪೂರ್ಣ ಪ್ರಮಾಣದ ರಾಜ್ಯ ಮಾಡಲು ಸಿದ್ಧ ಎಂದ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಮಂಡಿಸಿದ್ದ ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ ಮಸೂದೆ 2019 ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ...

ರಾಜ್ಯಸಭೆಯಲ್ಲೂ ಮೇಲ್ವರ್ಗದ ಬಡವರಿಗೆ ಶೇ.10 ರಷ್ಟು ಮೀಸಲಾತಿ ಮಸೂದೆ ಅಂಗೀಕಾರ
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಬಡವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಒದಗಿಸುವ ತಿದ್ದುಪಡಿ....

