ರಾಜ್ಯಮಹಿಳಾ ಪ್ರಯಾಣಿಕರ ಸುರಕ್ಷತೆ, ಅಪಘಾತ ನಿಯಂತ್ರಣಕ್ಕೆ ಬಿಎಂಟಿಸಿ ಒತ್ತು: ಬಸ್ಗಳಲ್ಲಿ ಎಡಿಎಎಸ್ ತಂತ್ರಜ್ಞಾನ ಅಳವಡಿಕೆ!
ಮಹಿಳಾ ಪ್ರಯಾಣಿಕರ ಸುರಕ್ಷತೆ ಹಾಗ ಅಪಘಾತ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಿರುವ ಬಿಎಂಟಿಸಿ, ಬಸ್ಗಳಲ್ಲಿ ಎಡಿಎಎಸ್ (ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ) ತಂತ್ರಜ್ಞಾನವನ್ನು ಅಳವಡಿಸಿದೆ.