passenger Train

ಎಕ್ಸ್ ಪ್ರೆಸ್ ರೈಲು ಸಂಚರಿಸುತ್ತಿದ್ದ ವೇಳೆಯೇ ಸೇತುವೆಯಿಂದ ಹಳಿಗೆ ಬಿದ್ದ ಟ್ರಕ್; ತಪ್ಪಿದ ದೊಡ್ಡ ಅನಾಹುತ
ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್(12204) ರೈಲು ಪಕ್ಕದ ಡೌನ್ ಲೈನ್‌ನಲ್ಲಿ ಹಾದುಹೋಗುತ್ತಿದ್ದ ವೇಳೆಯೇ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ.

ಬೆಂಗಳೂರು ವಲಯದಿಂದ ಪಿಪಿಇ ಮಾದರಿಯಲ್ಲಿ ಪ್ರಯಾಣಿಕ ರೈಲು ಓಡಿಸಲು 8 ಖಾಸಗಿ ಕಂಪನಿಗಳು ಉತ್ಸುಕ
ಖಾಸಗಿ ಸಾರ್ವಜನಿಕ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಪ್ರಯಾಣಿಕರ ರೈಲುಗಳನ್ನು ಸಂಚಾರ ಮಾಡಲು ಎಂಟು ಸಂಸ್ಥೆಗಳು ಮುಂದೆ ಬಂದಿವೆ.

ರೈಲು ಪ್ರಯಾಣ ವೇಳೆ ಕಡ್ಡಾಯವಾಗಿ ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಿಕೊಳ್ಳಿ
ಭಾರತೀಯ ರೈಲ್ವೇ ಇಲಾಖೆ ಮಂಗಳವಾರ(ಮೇ 12)ದಿಂದ ತನ್ನ ವಿಶೇಷ ಪ್ರಯಾಣಿಕ ರೈಲು ಸೇವೆಗಳನ್ನು ಪುನರಾರಂಭಿಸಲಿದೆ. ಮೊದಲ ಹಂತದಲ್ಲಿ ಹದಿನೈದು ವಿಶೇಷ ಪ್ರಯಾಣಿಕ ರೈಲುಗಳನ್ನು ಆರಂಭಿಸಲಾಗುತ್ತಿದೆ. ದೆಹಲಿ ರೈಲು ನಿಲ್ದಾಣದಿಂದ ಬೆಂಗಳೂರು, ಚೆನ್ನೈ, ತಿರುವನಂತಪುರಂ ಸೇರಿದಂತೆ ದೇಶದ ಹದಿನೈದು ನಗರಗಳಿಗೆ ಈ ರೈಲುಗಳು ಸಂಪರ್ಕ ಕಲ್ಪಿಸಲಿವೆ.

ಕೊರೋನಾ ವೈರಸ್ ಭೀತಿ: ಮಾ.31ರವರೆಗೆ ಎಲ್ಲಾ ಪ್ರಯಾಣಿಕ ರೈಲು ಸಂಚಾರ ರದ್ದು
ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟಲು ಎಲ್ಲಾ ರೈಲುಗಳ ಸಂಚಾರವನ್ನು ಮಾರ್ಚ್ 31ರವರೆಗೆ ಸ್ಥಗಿತಗೊಳಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ.

ಇಂಧನ ಸೋರಿಕೆ: ನಿಲ್ದಾಣದಲ್ಲೇ ನಿಂತ ರೈಲು- ಡೀಸೆಲ್ ತುಂಬಿಕೊಳ್ಳಲು ಬಕೆಟ್ ಹಿಡಿದು ಬಂದ ಜನತೆ
ಹುಬ್ಬಳ್ಳಿ-ಬೆಂಗಳೂರು ಪ್ಯಾಸೆಂಬರ್ ರೈಲಿನ ಇಂಜಿನ್'ನಲ್ಲಿ ಇಂಧನ ಸೋರಿಯಿಂದ ಬೆಂಗಳೂರಿಗೆ ಹೊರಡುವ ರೈಲು ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಯಲವಿಗೆ ರೈಲ್ವೇ ನಿಲ್ದಾಣದಲ್ಲಿಯೇ ನಿಂತಿಕೊಂಡ ಪರಿಮಾಮ, ಡೀಸೆಲ್ ತುಂಬಿಕೊಳ್ಳಲು ಜನರು ಪಾತ್ರೆ, ಬಕೆಟ್ ಗಳನ್ನು ತಂದು ಮುಗಿಬಿದ್ದದ್ದು ಕಂಡು ಬಂದಿತು.

ಜುಲೈ 20ರಿಂದ ಬೆಳಗಾವಿ-ಗೋವಾ ಮಧ್ಯೆ ಹೊಸ ರೈಲು ಸಂಚಾರ
ಬೆಳಗಾವಿ ಮತ್ತು ಗೋವಾ ನಡುವೆ ಇದೇ ತಿಂಗಳು ನೂತನ ರೈಲು ಸಂಪರ್ಕ ಆರಂಭವಾಗಲಿದೆ. ರೈಲ್ವೆ ...

ಭೋಪಾಲ್-ಉಜ್ಜಯಿನಿ ಪ್ರಯಾಣಿಕ ರೈಲಿನಲ್ಲಿ ಸ್ಫೋಟ; ನಾಲ್ವರಿಗೆ ಗಾಯ
ಜಾಬ್ಡಿ ರೈಲು ನಿಲ್ದಾಣದ ಬಳಿ ಭೋಪಾಲ್-ಉಜ್ಜಯಿನಿ ಪ್ರಯಾಣಿಕ ರೈಲಿನಲ್ಲಿ ಸಂಭವಿಸಿದ ಸ್ಫೋಟಕ್ಕೆ ಕನಿಷ್ಠ ನಾಲ್ಕು ಜನ ಗಾಯಗೊಂಡಿದ್ದಾರೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹಳಿ ತಪ್ಪಿದ ಬೆಂಗಳೂರು-ಮೈಸೂರು ರೈಲು
ಮೈಸೂರು ರಸ್ತೆ ನಾಯಂಡಹಳ್ಳಿ ತಿರುವಿನ ಬಳಿ ಶುಕ್ರವಾರ ಬೆಳಗ್ಗೆ ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲಿನ ಎಂಜಿನ್ ಹಳಿ ತಪ್ಪಿತು. ಹೀಗಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ಉಂಟಾಗಿತ್ತು. ಈ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ...

ಹಳಿ ತಪ್ಪಿದ ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲು, ಸಾವು ನೋವು ಸಂಭವಿಸಿಲ್ಲ
ಸುಮಾರು 3000 ಸಾವಿರ ಮಂದಿಯನ್ನು ಹೊತ್ತ ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲು ಇಂದು ಬೆಳಗ್ಗೆ ನಾಯಂಡಹಳ್ಳಿ ರೈಲ್ವೆ ನಿಲ್ದಾಣ ಬಳಿಯ ಬಾಪುಜಿ ನಗರ...

