passengers

ಢಾಕಾ-ಲಂಡನ್ ವಿಮಾನದಲ್ಲಿ ಟಿ-ಶರ್ಟ್ ಹರಿದುಕೊಂಡು ಪರಸ್ಪರ ಹೊಡೆದಾಡಿಕೊಂಡ ಪ್ರಯಾಣಿಕರು; Video Viral
ಈ ಘಟನೆಯಿಂದ ವಿಮಾನದಲ್ಲಿದ್ದ ಇತರ ಪ್ರಯಾಣಿಕರಲ್ಲಿ, ಅದರಲ್ಲೂ ಮಕ್ಕಳು ಮತ್ತು ವೃದ್ಧರಲ್ಲಿ ಆತಂಕ ಉಂಟಾಯಿತು. ಸೆಪ್ಟೆಂಬರ್ 16, 2026ರಂದು ತಾನು ಆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದುದಾಗಿ ತಿಳಿಸಿರುವ ಉದ್ದಿನ್ ಅಲಿಮ್ ಎಂಬ ವ್ಯಕ್ತಿ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ

6 ಗಂಟೆಗಳ ಕ್ಯಾಬ್ ಬಾಡಿಗೆ 5,662 ರೂ! ಬುಕ್ ಮಾಡಿದ್ದು 60 ಕಿ.ಮೀ.ಗೆ, ಬಿಲ್ ಬಂದಿದ್ದು 240 ಕಿ.ಮೀ.ಗೆ!
ಬಿಲ್ ರಶೀದಿಯ ಸ್ಕ್ರೀನ್‌ಶಾಟ್‌ನಲ್ಲಿ ಪ್ರಯಾಣಿಕರಿಗೆ ಟೋಲ್ ಮತ್ತು ಇತರ ಶುಲ್ಕಗಳ ಜೊತೆಗೆ 240.5 ಕಿಲೋಮೀಟರ್‌ಗಳಿಗೆ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ ಎಂದು ತೋರಿಸಲಾಗಿದೆ.

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್‌ನಿಂದ ಇಳಿಸಿದರೆ ಕಠಿಣ ಕ್ರಮ: BMTC ಸಿಬ್ಬಂದಿಗೆ ಸರ್ಕಾರ ವಾರ್ನಿಂಗ್!
ಚಿಲ್ಲರೆ ಹಣ ಇಲ್ಲ ಎಂಬ ನೆಪದಲ್ಲಿ ಪ್ರಯಾಣಿಕರನ್ನು ಬಸ್‌ನಿಂದ ಇಳಿಸುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿವೆ. ಇದೇ ರೀತಿಯ ಅನುಭವ ತಮಗೂ ಈ ತಿಂಗಳ ಆರಂಭದಲ್ಲಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುವಾಗ ಆಗಿತ್ತು.

BMTC ಬಸ್‌ಗಳಲ್ಲಿ UPI ತಾಂತ್ರಿಕ ದೋಷ; ಹಣ ಕಡಿತವಾದರೂ ಸಿಗದ Ticket; ಪ್ರಯಾಣಿಕರು ಕಂಗಾಲು!
ಹೆಬ್ಬಾಳ–ಸಿಲ್ಕ್ ಬೋರ್ಡ್ ಮಾರ್ಗದಲ್ಲಿ ಸಂಚರಿಸುವ ಬಿಎಂಟಿಸಿ ಬಸ್‌ಗಳಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬಂದಿದ್ದು, ಪ್ರಯಾಣಿಕರು ಮತ್ತು ನಿರ್ವಾಹಕರ ನಡುವೆ ವಾಗ್ವಾದಕ್ಕೂ ಕಾರಣವಾಗಿದೆ.

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ; ವಿದ್ಯಾರ್ಥಿ ಸಾವು, 45 ಜನರಿಗೆ ಗಾಯ
ಮೃತನನ್ನು ಹೊನ್ನಾಳಿ ತಾಲ್ಲೂಕಿನ ಕುಂದ್ರು ಗ್ರಾಮದ ನಿವಾಸಿ ದರ್ಶನ್ (23) ಎಂದು ಗುರುತಿಸಲಾಗಿದ್ದು, ಆತ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು.

Iran war: ಯುದ್ಧ ಆರಂಭವಾದಾಗಿನಿಂದ 5,98,000 ಭಾರತೀಯರು ಸ್ವದೇಶಕ್ಕೆ ವಾಪಸ್! MEA
ದುಬೈನಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದ ಘಟನೆಯಲ್ಲಿ ಮೂವರು ಭಾರತೀಯ ಪ್ರಜೆಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಾಯಭಾರಿ ಕಚೇರಿ ಅವರೊಂದಿಗೆ ನಿಕಟ ಸಂಪರ್ಕದಲ್ಲಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

Iran-Israel war: ಬೆಂಗಳೂರಿನಲ್ಲಿ 40ಕ್ಕೂ ಹೆಚ್ಚು ವಿಮಾನ ರದ್ದು, ಸಂಕಷ್ಟದಲ್ಲಿ ಪ್ರಯಾಣಿಕರು
ಮಾರ್ಚ್ 1ರಂದು ಬೆಂಗಳೂರಿಗೆ ಆಗಮಿಸಬೇಕಿದ್ದ 18 ವಿಮಾನಗಳು ಹಾಗೂ ನಿರ್ಗಮಿಸಬೇಕಿದ್ದ 19 ವಿಮಾನಗಳು ರದ್ದಾಗಿದ್ದು, ಪರಿಣಾಮ ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ ಮತ್ತು ದೋಹಾ ಕಡೆಗೆ ಪ್ರಯಾಣಿಸುತ್ತಿದ್ದವರಿಗೆ ಭಾರಿ ತೊಂದರೆ ಉಂಟಾಗಿದೆ.

ಪ್ರಯಾಣಿಕರಿಂದ ಉದ್ದೇಶಪೂರ್ವಕವಾಗಿ ಅಡ್ಡಿ: ಯೆಲ್ಲೋ ಲೈನ್ ಮೆಟ್ರೋ ಸೇವೆಯಲ್ಲಿ ವಿಳಂಬ
ಬೆಳಿಗ್ಗೆ 6 ಗಂಟೆಗೆ ಹೊರಡಬೇಕಿದ್ದ ರೈಲು 6.35ಕ್ಕೆ ಹೊರಡುವಂತಾಯಿತು. ಇದರಿಂದಾಗಿ ಇಡೀ ಯೆಲ್ಲೋ ಲೈನ್‌ನಾದ್ಯಂತ ದಿನವಿಡೀ ರೈಲುಗಳ ಸಂಚಾರದಲ್ಲಿ ವಿಳಂಬ ಉಂಟಾಯಿತು ಎಂದು ಹೇಳಲಾಗಿದೆ.

ಬ್ಯಾಂಕಾಕ್‌ನಿಂದ ಬಂದ ಮೂವರ ಬಂಧನ; ವನ್ಯಜೀವಿ ಪ್ರಬೇಧಗಳು, 1 ಕೋಟಿ ರೂ ಮೌಲ್ಯದ ಗಾಂಜಾ ವಶ
ಬ್ಯಾಂಕಾಕ್‌ನಿಂದ ಆಗಮಿಸಿದ್ದ ಮತ್ತೊಬ್ಬ ಪ್ರಯಾಣಿಕನನ್ನು ತಡೆದ ಅಧಿಕಾರಿಗಳು, 1.04 ಕೋಟಿ ರೂ. ಮೌಲ್ಯದ 2.990 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

