ದೇಶಚೆನ್ನೈ: ವಿಮಾನ ನಿಲ್ದಾಣದಲ್ಲಿ 19 ಕೆಜಿ ಚಿನ್ನ ವಶ; ಸಿಂಗಾಪುರದಿಂದ ಬಂದಿಳಿದ 25 ಪ್ರಯಾಣಿಕರ ಬಂಧನ
ಸ್ಕೂಟ್ ಏರ್ಲೈನ್ಸ್ (TR 578) ಏರ್ ಇಂಡಿಯಾ (IX 687) ಮತ್ತು ಇಂಡಿಗೋ (6E-1004) ವಿಮಾನಗಳಲ್ಲಿ ಬಂದಿಳಿದ ಎಲ್ಲಾ ಪ್ರಯಾಣಿಕರು ಒಂದೇ ಗ್ಯಾಂಗ್ಗೆ ಸೇರಿದವರು ಎನ್ನಲಾಗಿದ್ದು, ಎಲ್ಲಾ 25 ಪ್ರಯಾಣಿಕರನ್ನು ಬಂಧಿಸಲಾಗಿದೆ.