Passengers struggle

ಬೆಂಗಳೂರು: ಕಂಟೋನ್ಮೆಂಟ್ ರೈಲು ನಿಲ್ದಾಣ ನವೀಕರಣ ವಿಳಂಬ; ಅವ್ಯವಸ್ಥೆಯ ಆಗರ
ಈ ಸ್ಥಳದಲ್ಲಿ ರೈಲ್ವೆ ಅಧಿಕಾರಿಗಳಾಗಲಿ ಅಥವಾ ಪೊಲೀಸರಾಗಲಿ ಇಲ್ಲದ ಕಾರಣ, ಆಟೋ ಮತ್ತು ಕ್ಯಾಬ್ ಚಾಲಕರು ಪ್ರಯಾಣಿಕರನ್ನು ದಾರಿ ತಪ್ಪಿಸುವ ಮೂಲಕ ಸುಲಿಗೆ ಮಾಡುತ್ತಿದ್ದಾರೆ.

ಬೆಂಗಳೂರು: ದೇಶದ ಮೊದಲ ಹವಾನಿಯಂತ್ರಿತ ರೈಲ್ವೆ ಟರ್ಮಿನಲ್, ಗಾಜಿನ ಕಟ್ಟಡದೊಳಗೆ ಬಿಸಿಲಿನ ಝಳಕ್ಕೆ ಪ್ರಯಾಣಿಕರು ಹೈರಾಣ!
ವಿಮಾನ ನಿಲ್ದಾಣ ಮಾದರಿಯಲ್ಲಿ ಪ್ರಯಾಣಿಕರಿಗೆ ಐಷಾರಾಮಿ ಸೌಲಭ್ಯ ಒದಗಿಸುವ ಉದ್ದೇಶದಿಂದ 314 ಕೋಟಿ ರೂ. ವೆಚ್ಚದಲ್ಲಿ ಬೈಯಪ್ಪನಹಳ್ಳಿಯಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ನಿರ್ಮಾಣ ಮಾಡಲಾಗಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಂತೆ ಇದು ಸೊಗಸಾಗಿದೆ.

