ಪಶ್ಚಿಮ ಬಂಗಾಳ ರಾಜಧಾನಿ ಕೊಲ್ಕತ್ತಾದಲ್ಲಿನ ಮೆಟ್ರೋ ರೈಲೊಂದರ ಹವಾನಿಯಂತ್ರಿತ ಕೋಚಿನ ಒಳಗಡೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಟ್ರೋ ರೈಲಿನ ಸಂಚಾರದಲ್ಲಿ ಇಂದು ಸಂಜೆ ಕೆಲಕಾಲ ವ್ಯತ್ಯಯ ಉಂಟಾಯಿತು.