passengers

ಮುನ್ನೆಚ್ಚರಿಕೆ ಲೆಕ್ಕಿಸದ ಜನ: ಕಳೆದ ಐದು ವರ್ಷಗಳಲ್ಲಿ ರಾಜ್ಯದ 309 ರೈಲು ಪ್ರಯಾಣಿಕರ ಸಾವು!
ರೈಲ್ವೇ ಇಲಾಖೆ ಪದೇ ಪದೇ ಮುನ್ನೆಚ್ಚರಿಗೆ ನೀಡಿದರೂ ಗಮನ ಹರಿಸದ ಪ್ರಯಾಣಿಕರು

ಏರೋಬ್ರಿಡ್ಜ್‌ನಲ್ಲಿ ಗಂಟೆಗಟ್ಟಲೆ ಪ್ರಯಾಣಿಕರು ಲಾಕ್: ವಿಡಿಯೋ ಹಂಚಿಕೊಂಡ ಬಾಲಿವುಡ್ ನಟಿ ರಾಧಿಕಾ ಆಪ್ಟೆ!
ವಿಮಾನವೊಂದರ ಪ್ರಯಾಣಿಕರು ಏರೋ ಬ್ರಿಡ್ಜ್ ನಲ್ಲಿ ಧೀರ್ಘ ಸಮಯದವರೆಗೆ ಕಾಯಬೇಕಾದ ಘಟನೆ ಕುರಿತು ಬಾಲಿವುಡ್ ನಟಿ ರಾಧಿಕಾ ಆಪ್ಟೆ ಶನಿವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2023 ರಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣ ಪ್ರಯಾಣಿಕರ ಸಂಖ್ಯೆ 37.2 ಮಿಲಿಯನ್
2023 ರಲ್ಲಿ(ಜನವರಿ-ಡಿಸೆಂಬರ್) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ)ದಿಂದೆ 37.2 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದದು, ಇದು 2022 ಕ್ಕಿಂತ ಶೇ. 35.3 ರಷ್ಟು ಹೆಚ್ಚಳವಾಗಿದೆ.

ಡಿಸೆಂಬರ್ 2023ರಲ್ಲಿ ದಾಖಲೆಯ ಸಂಖ್ಯೆ ಪ್ರಯಾಣಿಕರನ್ನು ನಿಭಾಯಿಸಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಕರಾವಳಿ ಜಿಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು(MIA) ಡಿಸೆಂಬರ್ 2023 ರಲ್ಲಿ ಅತಿ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸಿದೆ. ಅಕ್ಟೋಬರ್ 31, 2020 ರಂದು ವಿಮಾನ ನಿಲ್ದಾಣದ ವಾಣಿಜ್ಯ ಕಾರ್ಯಾಚರಣೆ ಪ್ರಾರಂಭವಾದಾಗಿನಿಂದ ಕಳೆದ ತಿಂಗಳು 2.03 ಲಕ್ಷ ಪ್ರಯಾಣಿಕರನ್ನು ನಿರ್ವಹಿಸಿತ್ತು ಎಂದು ಎಂಐಎ ತಿಳಿಸಿದೆ.

ಅಯೋಧ್ಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ: ಮೊದಲ ವಿಮಾನದಲ್ಲಿ ಪ್ರಯಾಣಿಕರಿಂದ ಹನುಮಾನ್ ಚಾಲಿಸಾ ಪಠಣ
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಇದಕ್ಕೂ ಮುನ್ನ ಅಯೋಧ್ಯೆಯಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನವೀಕೃತ ರೈಲು ನಿಲ್ದಾಣಗಳನ್ನು ಇಂದು ಪ್ರಧಾನಿ ಮೋದಿ ಉದ್ಘಾಟಿಸಿದರು.

ಕೆಂಗೇರಿ ನಿಲ್ದಾಣದಲ್ಲಿ ರೈಲು ಹತ್ತಲು ಪ್ರಯಾಣಿಕರು ಪ್ರಾಣವನ್ನೆ ಪಣಕ್ಕಿಡಬೇಕಾದ ಪರಿಸ್ಥಿತಿ!
ಜನನಿಬಿಡ ಕೆಂಗೇರಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ರೈಲು ಹತ್ತಲು ಪ್ರಾಣವನ್ನೆ ಪಣಕ್ಕಿಡಬೇಕಾಗಿದೆ. ಇಂತಹ ಅಪಾಯಕಾರಿ ಸನ್ನಿವೇಶವೊಂದು ಕಾಣಿಸಿಕೊಂಡಿದೆ.

ಮದ್ಯ ಸೇವಿಸಿ ಪ್ರಯಾಣಿಕರೊಂದಿಗೆ ಕಂಡಕ್ಟರ್' ದುರ್ವರ್ತನೆ: ವೇತನ ಕಡಿತ ಸರಿ ಎಂದ ಹೈಕೋರ್ಟ್
ಮದ್ಯ ಸೇವನೆ ಮಾಡಿ ಪ್ರಯಾಣಿಕರೊಂದಿಗೆ ದುರ್ವರ್ತನೆ ತೋರಿದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ನಿರ್ವಾಹಕನೊಬ್ಬನ ಮೂಲ ವೇತನ ಕಡಿತಗೊಳಿಸಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಕರ್ನಾಟಕ ಬಂದ್: 44 ವಿಮಾನಗಳನ್ನು ರದ್ದು; ಬಸ್ ಸೇವೆ ವ್ಯತ್ಯಯ; ಪ್ರಯಾಣಿಕರಿಗೆ ಸಂಕಷ್ಟ!
ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಬಂದ್‌ನಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಹೊರಡುವ 44 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಚಂದ್ರಯಾನ-3 ಮಿಷನ್ ನಲ್ಲಿದ್ದ ಪ್ರಯಾಣಿಕರಿಗೆ ಅಭಿನಂದನೆ ಸಲ್ಲಿಸಿ ಯಡವಟ್ಟು ಮಾಡಿಕೊಂಡ ರಾಜಸ್ಥಾನ ಸಚಿವ!
ಚಂದ್ರಯಾನ-3 ರ ಯಶಸ್ಸನ್ನು ದೇಶವೇ ಸಂಭ್ರಮಿಸುತ್ತಿದ್ದರೆ, ರಾಜಸ್ಥಾನ ಸಚಿವರೊಬ್ಬರು ಯಡವಟ್ತು ಮಾಡಿಕೊಂಡಿದ್ದಾರೆ.

