passengers

ಪ್ರಯಾಣಿಕರ ಬಿಟ್ಟು ಹಾರಿ ಅಚಾತುರ್ಯ: ಉಚಿತ ಟಿಕೆಟ್ ನೀಡಿ ಸಮಾಧಾನಪಡಿಸಿದ ಇಂಡಿಗೋ ವಿಮಾನಯಾನ ಸಂಸ್ಥೆ!
ರಾಜ್ಯ

ಪ್ರಯಾಣಿಕರ ಬಿಟ್ಟು ಹಾರಿ ಅಚಾತುರ್ಯ: ಉಚಿತ ಟಿಕೆಟ್ ನೀಡಿ ಸಮಾಧಾನಪಡಿಸಿದ ಇಂಡಿಗೋ ವಿಮಾನಯಾನ ಸಂಸ್ಥೆ!

ನಿಗದಿತ ನಿರ್ಗಮನಕ್ಕೆ 10 ನಿಮಿಷಗಳ ಮೊದಲೇ ವಿಮಾನ ಹಾರಿಸಿ, 6 ಪ್ರಯಾಣಿಕರಿಗೆ ಸಂಕಷ್ಟ ಎದುರು ಮಾಡಿದ್ದ ಇಂಡಿಗೋ ವಿಮಾನಯಾನ ಸಂಸ್ಥೆ, ನಂತರ ಉಚಿತ ಟಿಕೆಟ್ ಗಳ ನೀಡುವ ಮೂಲಕ ಪ್ರಯಾಣಿಕರನ್ನು ಸಮಾಧಾನಪಡಿಸಿದ ಘಟನೆ ಶುಕ್ರವಾರ ವರದಿಯಾಗಿದೆ.

ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ: 'ಶಕ್ತಿ' ಬಸ್ ನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!
ರಾಜ್ಯ

ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ: 'ಶಕ್ತಿ' ಬಸ್ ನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!

ಚಾಲಕನ ಸಮಯಪ್ರಜ್ಞೆಯಿಂದಾಗಿ ಚಿತ್ರದುರ್ಗದಲ್ಲಿ ಸಂಭವಿಸಬಹುದಾದ ದೊಡ್ಡ ದುರಂತವೊಂದು ತಪ್ಪಿದೆ.

ಒಡಿಶಾ ರೈಲು ಅಪಘಾತ: ಕರ್ನಾಟಕದ ಕಳಸ ತಾಲೂಕಿನ ಎಲ್ಲಾ 110 ಪ್ರಯಾಣಿಕರು ಸುರಕ್ಷಿತ
ರಾಜ್ಯ

ಒಡಿಶಾ ರೈಲು ಅಪಘಾತ: ಕರ್ನಾಟಕದ ಕಳಸ ತಾಲೂಕಿನ ಎಲ್ಲಾ 110 ಪ್ರಯಾಣಿಕರು ಸುರಕ್ಷಿತ

ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (12864) ನಲ್ಲಿ ಪ್ರಯಾಣಿಸುತ್ತಿದ್ದ ಕಳಸಾ ತಾಲೂಕಿನ ಎಲ್ಲಾ 110 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. 

ಕಾಂಗ್ರೆಸ್ ಗ್ಯಾರಂಟಿ ತಂದ ಸಂಕಷ್ಟ: ಟಿಕೆಟ್ ಖರೀದಿಸದೆ ತಲೆನೋವಾಗುತ್ತಿರುವ ಮಹಿಳಾ ಪ್ರಯಾಣಿಕರು; ಸಿಎಂಗೆ ಸಾರಿಗೆ ನಿಗಮಗಳಿಂದ ಪತ್ರ!
ರಾಜ್ಯ

ಕಾಂಗ್ರೆಸ್ ಗ್ಯಾರಂಟಿ ತಂದ ಸಂಕಷ್ಟ: ಟಿಕೆಟ್ ಖರೀದಿಸದೆ ತಲೆನೋವಾಗುತ್ತಿರುವ ಮಹಿಳಾ ಪ್ರಯಾಣಿಕರು; ಸಿಎಂಗೆ ಸಾರಿಗೆ ನಿಗಮಗಳಿಂದ ಪತ್ರ!

ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಘೋಷಣೆ ಮಾಡಿರುವ ಸರ್ಕಾರ, ಯೋಜನೆಯನ್ನು ಇನ್ನೂ ಜಾರಿಗೆ ತಂದಿಲ್ಲ. ಆದರೆ, ಮಹಿಳಾ ಪ್ರಯಾಣಿಕರು ಮಾತ್ರ ಸರ್ಕಾರ ಘೋಷಣೆ ಮಾಡಿದೆ, ನಾವು ಟಿಕೆಟ್ ಖರೀದಿಸುವುದಿಲ್ಲ ಎಂದು ಹೇಳುವ ಮೂಲಕ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸಾರಿಗೆ ನಿಗಮಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದ್ದಾರೆ.

ಕಾರಿಗೆ ಡಿಕ್ಕಿ ಹೊಡೆದು ಬಳಿಕ 3 ಕಿಮೀ ಎಳೆದೊಯ್ದ ಪಾನಮತ್ತ ಕಂಟೈನರ್ ಚಾಲಕ, ಪ್ರಯಾಣಿಕರು ಸುರಕ್ಷಿತ
ದೇಶ

ಕಾರಿಗೆ ಡಿಕ್ಕಿ ಹೊಡೆದು ಬಳಿಕ 3 ಕಿಮೀ ಎಳೆದೊಯ್ದ ಪಾನಮತ್ತ ಕಂಟೈನರ್ ಚಾಲಕ, ಪ್ರಯಾಣಿಕರು ಸುರಕ್ಷಿತ

ಮತ್ತೊಂದು ಹಿಟ್ ಅಂಡ್ ಡ್ರ್ಯಾಗ್ ಪ್ರಕರಣದಲ್ಲಿ, ಮೀರತ್‌ನಲ್ಲಿ 22 ಚಕ್ರಗಳ ಕಂಟೈನರ್ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಿದೆ ಮತ್ತು ನಂತರ ಅದನ್ನು ಸುಮಾರು 3 ಕಿಲೋಮೀಟರ್‌ಗಳವರೆಗೆ ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ.

ಬೆಂಗಳೂರು: ಏರ್‌ಪೋರ್ಟ್ ಶಟಲ್ ಬಸ್ ಬರಲು ವಿಳಂಬ, ತಾಸುಗಟ್ಟಲೆ ಆಕಾಶ ಏರ್ ವಿಮಾನದಲ್ಲೇ ಕುಳಿತ ಪ್ರಯಾಣಿಕರು!
ರಾಜ್ಯ

ಬೆಂಗಳೂರು: ಏರ್‌ಪೋರ್ಟ್ ಶಟಲ್ ಬಸ್ ಬರಲು ವಿಳಂಬ, ತಾಸುಗಟ್ಟಲೆ ಆಕಾಶ ಏರ್ ವಿಮಾನದಲ್ಲೇ ಕುಳಿತ ಪ್ರಯಾಣಿಕರು!

ಮುಂಬೈನಿಂದ ಬೆಂಗಳೂರಿಗೆ ಬಂದ ಆಕಾಶ ಏರ್ ವಿಮಾನ ಬುಧವಾರ ರಾತ್ರಿ ವಿಮಾನ ನಿಲ್ದಾಣ ತಲುಪಿದ ನಂತರ 40 ನಿಮಿಷಗಳಾದರೂ ಶಟಲ್‌ ಬಸ್‌ ಟರ್ಮಿನಲ್ ಗೆ ಬಾರದ  ಕಾರಣ ವಿಮಾನದಲ್ಲಿದ್ದ ಪ್ರಯಾಣಿಕರು, ತಾಸುಗಟ್ಟಲೇ ತಮ್ಮ ವಿಮಾನದೊಳಗೆ ಇರಬೇಕಾಯಿತು.

ಸೇಲಂ: ಬೆಂಗಳೂರಿಗೆ ಹೊರಟಿದ್ದ ಬಸ್‌ಗೆ ಹೊತ್ತಿಕೊಂಡ ಬೆಂಕಿ, ಹತ್ತು ಮಂದಿ ಪ್ರಯಾಣಿಕರಿಗೆ ಸುಟ್ಟಗಾಯ
ದೇಶ

ಸೇಲಂ: ಬೆಂಗಳೂರಿಗೆ ಹೊರಟಿದ್ದ ಬಸ್‌ಗೆ ಹೊತ್ತಿಕೊಂಡ ಬೆಂಕಿ, ಹತ್ತು ಮಂದಿ ಪ್ರಯಾಣಿಕರಿಗೆ ಸುಟ್ಟಗಾಯ

ಸೋಮವಾರ ಮುಂಜಾನೆ ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ವಾಹನದಿಂದ ಹಲವರು ಜಿಗಿದಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಏರ್​ಲೈನ್ಸ್​ ಸಿಬ್ಬಂದಿ ಎಡವಟ್ಟು: ಪ್ರಯಾಣಿಕರ ಬಿಟ್ಟು ಹಾರಿದ ಗೋ ಫಸ್ಟ್ ವಿಮಾನ, ​ವ್ಯಾಪಕ ಆಕ್ರೋಶ
ರಾಜ್ಯ

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಏರ್​ಲೈನ್ಸ್​ ಸಿಬ್ಬಂದಿ ಎಡವಟ್ಟು: ಪ್ರಯಾಣಿಕರ ಬಿಟ್ಟು ಹಾರಿದ ಗೋ ಫಸ್ಟ್ ವಿಮಾನ, ​ವ್ಯಾಪಕ ಆಕ್ರೋಶ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್​ಲೈನ್ಸ್​ ಸಿಬ್ಬಂದಿಗಳು ಎಡವಟ್ಟೊಂದನ್ನು ಮಾಡಿದ್ದು, ದೆಹಲಿಗೆ ಹೊರಟಿದ್ದ ‘ಗೋ ಫಸ್ಟ್’​ ಕಂಪನಿಯ ವಿಮಾನವು ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಟೇಕ್ ಆಫ್ ಆದ ಘಟನೆ ಸೋಮವಾರ ನಡೆದಿದೆ.

ಬೆಂಗಳೂರು-ಮೈಸೂರು ವಂದೇ ಭಾರತ್ ಎಕ್ಸ್'ಪ್ರೆಸ್ ರೈಲಿಗೆ ಸಾರ್ವಜನಿಕರಿಂದ ಮೆಚ್ಚುಗೆ
ರಾಜ್ಯ

ಬೆಂಗಳೂರು-ಮೈಸೂರು ವಂದೇ ಭಾರತ್ ಎಕ್ಸ್'ಪ್ರೆಸ್ ರೈಲಿಗೆ ಸಾರ್ವಜನಿಕರಿಂದ ಮೆಚ್ಚುಗೆ

ಬೆಂಗಳೂರು-ಮೈಸೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿದ್ದ ಸಾರ್ವಜನಿಕರಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ.