passengers

ನಾಗರೀಕರ ಸುರಕ್ಷತೆಗೆ ರೈಲ್ವೇ ಪೊಲೀಸರಿಂದ ಹೊಸ ವ್ಯವಸ್ಥೆ; ಅಪರಾಧ ನಿಯಂತ್ರಿಸಲು ಪ್ರಯಾಣಿಕರಿಗೆ ವಿಸಿಟಿಂಗ್ ಕಾರ್ಡ್ ವಿತರಣೆ!
ರಾಜ್ಯ

ನಾಗರೀಕರ ಸುರಕ್ಷತೆಗೆ ರೈಲ್ವೇ ಪೊಲೀಸರಿಂದ ಹೊಸ ವ್ಯವಸ್ಥೆ; ಅಪರಾಧ ನಿಯಂತ್ರಿಸಲು ಪ್ರಯಾಣಿಕರಿಗೆ ವಿಸಿಟಿಂಗ್ ಕಾರ್ಡ್ ವಿತರಣೆ!

ರೈಲುಗಳಲ್ಲಿ ಹಿರಿಯ ನಾಗರೀಕರು ಹಾಗೂ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ರೈಲ್ವೇ ಪೊಲೀಸರು ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತಂದಿದ್ದಾರೆ. 

ರೈಲು ಪ್ರಯಾಣಿಕರ ಗಮನಕ್ಕೆ: ಹಲವು ರೈಲುಗಳು ರದ್ದು, ಇನ್ನೂ ಕೆಲವು ರೈಲುಗಳ ಪರಿಷ್ಕೃತ ವೇಳಾಪಟ್ಟಿ ಹೀಗಿದೆ..
ದೇಶ

ರೈಲು ಪ್ರಯಾಣಿಕರ ಗಮನಕ್ಕೆ: ಹಲವು ರೈಲುಗಳು ರದ್ದು, ಇನ್ನೂ ಕೆಲವು ರೈಲುಗಳ ಪರಿಷ್ಕೃತ ವೇಳಾಪಟ್ಟಿ ಹೀಗಿದೆ..

ಭಾರತೀಯ ರೈಲ್ವೆಯ ಹಲವು ರೈಲುಗಳು ರದ್ದಾಗಿದ್ದು ಇನ್ನೂ ಕೆಲವು ರೈಲುಗಳ ವೇಳಾಪಟ್ಟಿ ಪರಿಷ್ಕೃತಗೊಂಡಿವೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳದ ಪ್ರಯಾಣಿಕರನ್ನು ಕೆಎಸ್ ಆರ್ ರೈಲು ನಿಲ್ದಾಣದಿಂದ ಹೊರಗೆ ಕಳಿಸಿದ ರೈಲ್ವೆ!
ರಾಜ್ಯ

ಸಾಮಾಜಿಕ ಅಂತರ ಕಾಯ್ದುಕೊಳ್ಳದ ಪ್ರಯಾಣಿಕರನ್ನು ಕೆಎಸ್ ಆರ್ ರೈಲು ನಿಲ್ದಾಣದಿಂದ ಹೊರಗೆ ಕಳಿಸಿದ ರೈಲ್ವೆ!

ತಮ್ಮ ಊರುಗಳಿಗೆ ತೆರಳುವುದಕ್ಕಾಗಿ ಕೆಎಸ್ ಆರ್ ರೈಲ್ವೆ ನಿಲ್ದಾಣದಲ್ಲಿ ಕಾಯುತ್ತಿದ್ದ ಸಾವಿರಾರು ಮಂದಿಯನ್ನು ಸಾಮಾಜಿಕ ಅಂತರವಿಲ್ಲ ಎಂಬ ಕಾರಣಕ್ಕಾಗಿ ಪ್ರಯಾಣಿಕರನ್ನು ರೈಲ್ವೆ ನಿಲ್ದಾಣದಿಂದ ಹೊರಗೆ ಕಳಿಸಿ ಆವರಣದಲ್ಲಿ ಕಾಯುವಂತೆ ಮಾಡಲಾಗಿದೆ.

ಕೋವಿಡ್ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ವಿಮಾನ ನಿಲ್ದಾಣದಿಂದ 300 ಪ್ರಯಾಣಿಕರು ಪರಾರಿ!
ದೇಶ

ಕೋವಿಡ್ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ವಿಮಾನ ನಿಲ್ದಾಣದಿಂದ 300 ಪ್ರಯಾಣಿಕರು ಪರಾರಿ!

ಕೋವಿಡ್-19 ಕಡ್ಡಾಯ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಗೊಂದಲ ಸೃಷ್ಟಿಸಿ 300 ಪ್ರಯಾಣಿಕರು ಇಲ್ಲಿನ ವಿಮಾನ ನಿಲ್ದಾಣದಿಂದ ಪರಾರಿಯಾಗಿರುವ ಘಟನೆ ಬುಧವಾರ ನಡೆದಿದೆ. ಅವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.

ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ: ನೊಟೀಸ್ ಗೆ ಕ್ಯಾರೇ ಎನ್ನದ ಸಿಬ್ಬಂದಿ, ಪ್ರಯಾಣಿಕರ ಪರದಾಟ
ರಾಜ್ಯ

ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ: ನೊಟೀಸ್ ಗೆ ಕ್ಯಾರೇ ಎನ್ನದ ಸಿಬ್ಬಂದಿ, ಪ್ರಯಾಣಿಕರ ಪರದಾಟ

ರಾಜ್ಯ ರಸ್ತೆ ಸಾರಿಗೆ ಇಲಾಖೆಯ ನಾಲ್ಕು ನಿಗಮದ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು,  ಪ್ರಯಾಣಕ್ಕೆ ಬಸ್ಸನ್ನೇ ನಂಬಿಕೊಂಡಿರುವ ಜನಸಾಮಾನ್ಯರ ಮೇಲೆ ಮುಷ್ಕರದ ಬಿಸಿ ತೀವ್ರವಾಗಿ ತಟ್ಟಿದೆ.

ಕರ್ನಾಟಕಕ್ಕೆ ಹೊಸ ಆತಂಕ: ಕೋವಿಡ್-19 ಪರೀಕ್ಷೆ ಇಲ್ಲದೆಯೆ 138 ಪ್ರಯಾಣಿಕರು ಬ್ರಿಟನ್ ನಿಂದ ರಾಜ್ಯಕ್ಕೆ ಆಗಮನ!
ರಾಜ್ಯ

ಕರ್ನಾಟಕಕ್ಕೆ ಹೊಸ ಆತಂಕ: ಕೋವಿಡ್-19 ಪರೀಕ್ಷೆ ಇಲ್ಲದೆಯೆ 138 ಪ್ರಯಾಣಿಕರು ಬ್ರಿಟನ್ ನಿಂದ ರಾಜ್ಯಕ್ಕೆ ಆಗಮನ!

ಕೆಲ ದಿನಗಳ ಹಿಂದೆ ಬ್ರಿಟನ್ ನಲ್ಲಿ ಹೊಸ ವಿಧದ ಸಾರ್ಸ್ -ಕೋವಿ-2 ವೈರಸ್ ಕಾಣಿಸಿಕೊಂಡಿದ್ದು, ಅಲ್ಲಿಂದ ವಿಮಾನದ ಮೂಲಕ ಕನಿಷ್ಠ 138 ಪ್ರಯಾಣಿಕರು ರಾಜ್ಯಕ್ಕೆ ಆಗಮಿಸಿದ್ದು, ಇಲ್ಲಿ ಆಂತಕ ಮನೆಮಾಡಿದೆ.

ಲಾಕ್ ಡೌನ್ ಸಡಿಲಿಕೆ ನಂತರ ದೇಶೀಯ ವಿಮಾನಗಳಲ್ಲಿ ಪ್ರಯಾಣಿಕರ ಸಂಚಾರದಲ್ಲಿ ಹೆಚ್ಚಳ
ರಾಜ್ಯ

ಲಾಕ್ ಡೌನ್ ಸಡಿಲಿಕೆ ನಂತರ ದೇಶೀಯ ವಿಮಾನಗಳಲ್ಲಿ ಪ್ರಯಾಣಿಕರ ಸಂಚಾರದಲ್ಲಿ ಹೆಚ್ಚಳ

ಕೊರೋನಾ ಲಾಕ್ ಡೌನ್ ಹೇರಿಕೆ ಸಡಿಲಗೊಂಡ ನಂತರ ಮತ್ತು ಹಬ್ಬಗಳ ಸಮಯವಾಗಿರುವುದರಿಂದ ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ದೇಶೀಯ ವಿಮಾನಯಾನ ವಲಯದಲ್ಲಿ ಪ್ರಯಾಣಿಕರ ಸಂಚಾರದಲ್ಲಿ ಹೆಚ್ಚಳವಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ತಿಳಿಸಿದೆ.

ಮೊದಲ ದಿನ, ಮೈಸೂರಿನಿಂದ 1800 ಪ್ರಯಾಣಿಕರು ರೈಲಿನಲ್ಲಿ ಪ್ರಯಾಣ
ರಾಜ್ಯ

ಮೊದಲ ದಿನ, ಮೈಸೂರಿನಿಂದ 1800 ಪ್ರಯಾಣಿಕರು ರೈಲಿನಲ್ಲಿ ಪ್ರಯಾಣ

ಸೋಮವಾರ ಮೈಸೂರು ರೈಲು ನಿಲ್ದಾಣದಿಂದ ಅನೇಕ ವಿಶೇಷ ರೈಲುಗಳ ಸೇವೆಯನ್ನು ಭಾರತೀಯ ರೈಲ್ವೆ ಆರಂಭಿಸಿದ್ದು, ಮೊದಲ ದಿನ  1869 ಪ್ರಯಾಣಿಕರು ಪ್ರಯಾಣಿಸಿದರು.

ಕೊರೋನಾ ಭೀತಿಯಿಂದ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಮುಖ, ಅಗತ್ಯ ಕ್ರಮಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಆದೇಶ
ರಾಜ್ಯ

ಕೊರೋನಾ ಭೀತಿಯಿಂದ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಮುಖ, ಅಗತ್ಯ ಕ್ರಮಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಆದೇಶ

ಕೊರೋನಾ ಭಯದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ತೀವ್ರ ಇಳಿಮುಖವಾಗಿರುವ ಕಾರಣದಿಂದ ರಾಜ್ಯ ಸಾರಿಗೆ ಸಂಸ್ಥೆಯ ಆದಾಯದಲ್ಲಿ ತೀವ್ರ ಕುಸಿತ ಉಂಟಾಗುತ್ತಿದೆ.