passengers

ನಮ್ಮ ಮೆಟ್ರೋ: ಬೋಗಿಯಲ್ಲಿ 65 ಪ್ರಯಾಣಿಕರಿಗೆ ಮಾತ್ರ ಅವಕಾಶ; ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಮಾತ್ರ ಪ್ರವೇಶ
ಕೊರೋನಾ ಭಯದಿಂದಾಗಿ ಪ್ರಯಾಣಿಕರ ಸುರಕ್ಷತೆಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮುಂದಿನ ದಿನಗಳಲ್ಲಿ 65 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

ಬೆಂಗಳೂರಿನಿಂದ ಮೊದಲ ಅಂತರ್ ಜಿಲ್ಲಾ ವಿಶೇಷ ರೈಲು ಸೇವೆ ಆರಂಭ: ಪ್ರಯಾಣಿಕರ ಸಂತಸ!
ಲಾಕ್ ಡೌನ್ ಸಡಿಲಿಕೆ ನಂತರ ಇದೇ ಮೊದಲ ಬಾರಿಗೆ ಅಂತರ್ ಜಿಲ್ಲಾ ರೈಲು ಸೇವೆ ಪುನರ್ ಆರಂಭಗೊಂಡಿದ್ದು,ಶುಕ್ರವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸೂಪರ್ ಪಾಸ್ಟ್ ಎಕ್ಸ್ ಪ್ರೆಸ್ ರೈಲು ಬೆಳಗಾವಿಗೆ ನಿರ್ಗಮಿಸಿತು

ಜೂನ್ 1ರಿಂದ ರೈಲು ಸಂಚಾರ ಆರಂಭ: ಪ್ರಯಾಣಿಕರು ಏನು ಮಾಡಬೇಕು?
ಕಳೆದ ಬುಧವಾರ ರಾತ್ರಿ ಘೋಷಣೆಯಾದ ಎಲ್ಲಾ ವಿಶೇಷ ಪ್ರಯಾಣಿಕ ರೈಲುಗಳಲ್ಲಿ ಟಿಕೆಟ್ ಬುಕ್ಕಿಂಗ್ ಗೆ ಬೇಡಿಕೆ ಕಂಡುಬಂದಿದೆ. ನಿನ್ನೆ ಬೆಳಗ್ಗೆ 10 ಗಂಟೆಗೆ ಆನ್ ಲೈನ್ ನಲ್ಲಿ ಆರಂಭವಾದ ಟಿಕೆಟ್ ಬುಕ್ಕಿಂಗ್ ನಲ್ಲಿ ಆರಂಭವಾದ ಕೆಲವೇ ಹೊತ್ತಿನಲ್ಲಿ ಸಾಕಷ್ಟು ಟಿಕೆಟ್ ಬುಕ್ಕಿಂಗ್ ಆದವು.

ಬಸ್ ಸಂಚಾರವೇನೋ ಆರಂಭ, ಪ್ರಯಾಣಿಕರಿಗೆ ಓಡಾಡಲು ಇನ್ನೂ ಇದೆ ಕೊರೋನಾ ಭಯ!
ಲಾಕ್ ಡೌನ್ ಆದ ಸುಮಾರು ಎರಡು ತಿಂಗಳ ನಂತರ ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾರ್ವಜನಿಕ ಸಾರಿಗೆ ಸಂಚಾರ ಆರಂಭವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಆಟೋರಿಕ್ಷಾ, ಕ್ಯಾಬ್, ಬಸ್ ಗಳ ಓಡಾಟ ಆರಂಭವಾಗಿದೆ.

ವಿಶೇಷ ರೈಲಿನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್
ದೇಶದಲ್ಲಿ ನಿಗದಿತ ರೈಲು ಸೇವೆ ಪುನರ್ ಆರಂಭಗೊಂಡ ನಂತರ ಇದೇ ಮೊದಲ ಬಾರಿಗೆ ದೆಹಲಿಯಿಂದ ಸುಮಾರು 1 ಸಾವಿರ ಪ್ರಯಾಣಿಕರು ಗುರುವಾರ ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

10 ಸಾವಿರ ವಲಸೆ ಕಾರ್ಮಿಕರನ್ನು ಹೊತ್ತೊಯ್ದ 7 ಶ್ರಮಿಕ್ ವಿಶೇಷ ರೈಲು
ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ 10 ಸಾವಿರ ವಲಸೆ ಕಾರ್ಮಿಕರನ್ನು ಶ್ರಮಿಕ್ ವಿಶೇಷ ರೈಲಿನಲ್ಲಿ ದೇಶದ ವಿವಿಧ ರಾಜ್ಯಗಳಿಗೆ ಕಳುಹಿಸಲಾಗುತ್ತಿದೆ.

ವಿಶೇಷ ರೈಲುಗಳಲ್ಲಿ 80 ಸಾವಿರ ಪ್ರಯಾಣಿಕರ ಟಿಕೆಟ್ ಬುಕ್ಕಿಂಗ್: 16 ಕೋಟಿ ರು. ಹಣ ಸಂಗ್ರಹ
ಲಾಕ್ ಡೌನ್ ಹಿನ್ನೆಲೆಯಲ್ಲಿ ಸುಮಾರು 80 ಸಾವಿರ ಪ್ರಯಾಣಿಕರು ರೈಲ್ವೆ ಟಿಕೆಟ್ ಗಳು ಬುಕ್ ಆಗಿದ್ದು ಅದಕ್ಕಾಗಿ 16 ಕೋಟಿ ಹಣ ಸಂಗ್ರಹವಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ವಿದೇಶಗಳಿಂದ ಕರ್ನಾಟಕಕ್ಕೆ ಬರಬೇಕೆ?: ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು!
ಇದೇ ಮೇ8ರಿಂದ ವಿವಿಧ ದೇಶಗಳಿಂದ ಕರ್ನಾಟಕಕ್ಕೆ ಹಿಂತಿರುಗಲು ಬಯಸುತ್ತಿರುವ ನಾಗರಿಕರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಮಾರು 20 ಪುಟಗಳ ವಿಸ್ತ್ರೃತ ಪ್ರಮಾಣಿತ ಕಾರ್ಯಾಚರಣೆ ವಿಧಾನ(ಎಸ್ ಒಪಿ)ಯನ್ನು ಸೂಚಿಸಿದೆ.

ಕೊರೋನಾ ವೈರಸ್: ವಿದೇಶದಿಂದ ಬರುವ ಪ್ರಯಾಣಿಕರಿಗೆ ಮುದ್ರೆ
ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಆಗಮಿಸುವ ಕೊರೋನಾ ಶಂಕಿತ ಸಿ-ವರ್ಗದ ಪ್ರಯಾಣಿಕರಿಗೆ ಕಡ್ಡಾಯ ಸ್ಕ್ರೀನಿಂಗ್ ಮತ್ತು ಸ್ಟಾಂಪಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ಕ್ಯಾಟಗರಿ ಪ್ರಯಾಣಿಕರಿಗೆ ಮುದ್ರೆ ಒತ್ತಿ ಕಳುಹಿಸಲಾಗುತ್ತಿದೆ

