ರಾಜ್ಯಮತ್ತೆ ರಸ್ತೆಗಿಳಿದ ಬಿಎಂಟಿಸಿ ಬಸ್ ಗಳು: ಪಾಸ್ ಗಳಿಗೆ ಮಾತ್ರ ಅವಕಾಶ
ಲಾಕ್ಡೌನ್ ನಿರ್ಬಂಧಗಳು ಮತ್ತಷ್ಟು ಸರಾಗವಾಗುವುದರೊಂದಿಗೆ ಬಿಎಂಟಿಸಿ ಮಂಗಳವಾರದಿಂದ ತನ್ನ ಕಾರ್ಯಾಚರಣೆಯನ್ನು ಪುನರ್ ಆರಂಭಿಸಿದೆ. ಆದಾಗ್ಯೂ, ಇದು ಲಾಕ್ ಡೌನ್ ಮುಂಚಿನ ರೀತಿಯಲ್ಲಿ ಇಲ್ಲ, ಇದು ಹಣರಹಿತ ಹಾಗೂ ಟಿಕೆಟ್ ರಹಿತವಾಗಿದೆ.