passes away

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಜಿಎನ್ ಖಯಾಲ್ ನಿಧನ
ದೇಶ

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಜಿಎನ್ ಖಯಾಲ್ ನಿಧನ

ಜಮ್ಮು ಮತ್ತು ಕಾಶ್ಮೀರದ ಹಿರಿಯ ಪತ್ರಕರ್ತ ಗುಲಾಂ ನಬಿ ಖಯಾಲ್ ಅವರು ಭಾನುವಾರ ಇಲ್ಲಿ ತಮ್ಮ ನಿವಾಸದಲ್ಲಿ ನಿಧನರಾದರು.

ಹಿರಿಯ ಪತ್ರಕರ್ತ ಕೆಎಸ್ ಸಚ್ಚಿದಾನಂದ ಮೂರ್ತಿ ನಿಧನ
ರಾಜ್ಯ

ಹಿರಿಯ ಪತ್ರಕರ್ತ ಕೆಎಸ್ ಸಚ್ಚಿದಾನಂದ ಮೂರ್ತಿ ನಿಧನ

ದಿ ವೀಕ್ ನಿಯತಕಾಲಿಕೆ ಮತ್ತು ಮಲಯಾಳ ಮನೋರಮಾ ದೈನಿಕದ ದೆಹಲಿ ರೆಸಿಡೆಂಟ್ ಸಂಪಾದಕರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತ ಕೆಎಸ್ ಸಚ್ಚಿದಾನಂದ ಮೂರ್ತಿ (Sachidananda Murthy) ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.

ಕೇರಳದ ಸಾಕ್ಷರತಾ 'ರಾಯಭಾರಿ': ಶತಾಯುಷಿ ಕಾರ್ತ್ಯಾಯನಿ ಅಮ್ಮ ಇನ್ನಿಲ್ಲ
ದೇಶ

ಕೇರಳದ ಸಾಕ್ಷರತಾ 'ರಾಯಭಾರಿ': ಶತಾಯುಷಿ ಕಾರ್ತ್ಯಾಯನಿ ಅಮ್ಮ ಇನ್ನಿಲ್ಲ

96ನೇ ವಯಸ್ಸಿನಲ್ಲಿ ಕೇರಳದ ಸಾಕ್ಷರತಾ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದ, ನಾರಿಶಕ್ತಿ ಪುರಸ್ಕೃತ ಕಾರ್ತ್ಯಾಯನಿ ಅಮ್ಮ ಅವರು ಇಂದು ಮುಂಜಾನೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರಿಗೆ 101 ವರ್ಷ ವಯಸ್ಸಾಗಿತ್ತು.

ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ
ರಾಜ್ಯ

ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲ ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ನಿಧನರಾಗಿದ್ದಾರೆ.

3 ಈಡಿಯೆಟ್ಸ್ ಖ್ಯಾತಿಯ ನಟ ಅಖಿಲ್ ಮಿಶ್ರಾ ನಿಧನ
ಬಾಲಿವುಡ್

3 ಈಡಿಯೆಟ್ಸ್ ಖ್ಯಾತಿಯ ನಟ ಅಖಿಲ್ ಮಿಶ್ರಾ ನಿಧನ

3 ಈಡಿಯೆಟ್ಸ್ ಸಿನಿಮಾ ಖ್ಯಾತಿಯ ನಟ ಅಖಿಲ್ ಮಿಶ್ರಾ ಇಂದು ನಿಧನರಾದರು.  ಮುಂಬೈ ನಲ್ಲಿರುವ ಅವರ ನಿವಾಸದಲ್ಲಿ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ ಎಂದು ಅಖಿಲ್ ಮಿಶ್ರಾ ಪತ್ನಿ ಸುಝೇನ್ ಬರ್ನರ್ಟ್ ತಿಳಿಸಿದ್ದಾರೆ.

ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ ಆರ್ ಪೇಟೆಗೆ ಪಿತೃ ವಿಯೋಗ
ಸಿನಿಮಾ ಸುದ್ದಿ

ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ ಆರ್ ಪೇಟೆಗೆ ಪಿತೃ ವಿಯೋಗ

 ಜೀ ಕನ್ನಡದ ರಿಯಾಲಿಟಿ ಶೋ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಶಿವರಾಜ್ ಕೆ ಆರ್ ಪೇಟೆ  ಅವರ ತಂದೆ ರಾಮೇಗೌಡ ಅವರು ಆಗಸ್ಟ್ 31ರಂದು ನಿಧನರಾಗಿದ್ದಾರೆ.

ಸಿಪಿಎಂ ನಾಯಕಿ ಸರೋಜಿನಿ ಬಾಲನಂದನ್ ನಿಧನ
ದೇಶ

ಸಿಪಿಎಂ ನಾಯಕಿ ಸರೋಜಿನಿ ಬಾಲನಂದನ್ ನಿಧನ

ಸಿಪಿಎಂ ನಾಯಕಿ ಮತ್ತು ರಾಜ್ಯ ಸಮಿತಿ  ಮಾಜಿ ಸದಸ್ಯೆ ಸರೋಜಿನಿ ಬಾಲನಂದನ್ ಮಂಗಳವಾರ ರಾತ್ರಿ ಕೊಚ್ಚಿಯಲ್ಲಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.

ಖ್ಯಾತ ಗಣಿತ ಶಾಸ್ತ್ರಜ್ಞ ಸಿಆರ್ ರಾವ್ ನಿಧನ; ಸಿಎಂ ಸಿದ್ದರಾಮಯ್ಯ ಸಂತಾಪ
ರಾಜ್ಯ

ಖ್ಯಾತ ಗಣಿತ ಶಾಸ್ತ್ರಜ್ಞ ಸಿಆರ್ ರಾವ್ ನಿಧನ; ಸಿಎಂ ಸಿದ್ದರಾಮಯ್ಯ ಸಂತಾಪ

ಅಮೆರಿಕದಲ್ಲಿ ನೆಲೆಸಿದ್ದ ಕರ್ನಾಟಕ ಮೂಲದ ಖ್ಯಾತ ಗಣಿತ ಮತ್ತು ಸಂಖ್ಯಾಶಾಸ್ತ್ರಜ್ಞ ಸಿ.ಆರ್ ರಾವ್ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದು, ಅವರಿಗೆ 102 ವರ್ಷ ವಯಸ್ಸಾಗಿತ್ತು.

ಕೊಪ್ಪಳ: ಮಾಜಿ ಸಚಿವ, ರಾಜ ವಂಶಸ್ಥ ಶ್ರೀರಂಗದೇವರಾಯಲು ನಿಧನ
ರಾಜ್ಯ

ಕೊಪ್ಪಳ: ಮಾಜಿ ಸಚಿವ, ರಾಜ ವಂಶಸ್ಥ ಶ್ರೀರಂಗದೇವರಾಯಲು ನಿಧನ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ಹಾಗೂ ರಾಜ ವಂಶಸ್ಥ ಶ್ರೀರಂಗದೇವರಾಯಲು(87) ಅವರು ಮಂಗಳವಾರ ನಿಧನವಾಗಿದ್ದಾರೆ.