passes away

ಸುಲಭ್ ಇಂಟರ್‌ನ್ಯಾಷನಲ್ ಸ್ಥಾಪಕ ಬಿಂದೇಶ್ವರ್ ಪಾಠಕ್ ನಿಧನ
ಸುಲಭ್ ಇಂಟರ್‌ನ್ಯಾಷನಲ್ ಸ್ಥಾಪಕರೂ ಆದ ಸಾಮಾಜಿಕ ಕಾರ್ಯಕರ್ತ ಬಿಂದೇಶ್ವರ್ ಪಾಠಕ್ ಇಂದು ನಿಧನರಾದರು.

ಆರ್‌ಎಸ್ಎಸ್ ನಾಯಕ ಮದನ್ ದಾಸ್ ದೇವಿ ಬೆಂಗಳೂರಿನಲ್ಲಿ ನಿಧನ, ಪ್ರಧಾನಿ ಮೋದಿ ಸಂತಾಪ
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಹಿರಿಯ ನಾಯಕ ಮದನ್ ದಾಸ್ ದೇವಿ ಸೋಮವಾರ ಬೆಳಗ್ಗೆ ಇಲ್ಲಿ ನಿಧನರಾದರು.

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಬೆಂಗಳೂರಿನಲ್ಲಿ ನಿಧನ
ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ ಮಂಗಳವಾರ ಮುಂಜಾನೆ 4.25ಕ್ಕೆ ಬೆಂಗಳೂರಿನ ಚಿನ್ಮಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು, ಅವರು ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು.

ಖ್ಯಾತ ಗಣಿತಶಾಸ್ತ್ರಜ್ಞೆ ಡಾ. ಮಂಗಳಾ ನಾರ್ಲಿಕರ್ ನಿಧನ
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಗಣಿತಶಾಸ್ತ್ರಜ್ಞೆ ಮತ್ತು ವಿಜ್ಞಾನಿ, ಡಾ.ಜಯಂತ್ ನಾರ್ಲಿಕರ್ ಅವರ ಪತ್ನಿ ಡಾ.ಮಂಗಳಾ ನಾರ್ಲಿಕರ್ ಸೋಮವಾರ ಮಹಾರಾಷ್ಟ್ರದ ಪುಣೆಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ನೇಪಾಳ ಪ್ರಧಾನಿ ಪತ್ನಿ ಸೀತಾ ದಹಾಲ್ ಹೃದಯಾಘಾತದಿಂದ ಸಾವು
ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್ ಅವರ ಪತ್ನಿ ಸೀತಾ ದಹಾಲ್ (69) ಹೃದಯಾಘಾತದಿಂದ ನಿಧನರಾಗಿದ್ದಾರೆ.

ತೆಲುಗು ಚಿತ್ರರಂಗದ ಖ್ಯಾತ ನೃತ್ಯ ನಿರ್ದೇಶಕ ರಾಕೇಶ್ ಮಾಸ್ಟರ್ ನಿಧನ!
ತೆಲುಗಿನ ಖ್ಯಾತ ನೃತ್ಯ ನಿರ್ದೇಶಕ ರಾಕೇಶ್ ಮಾಸ್ಟರ್ ನಿಧನರಾಗಿದ್ದು ಅವರ ನಿಧನಕ್ಕೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು: ಕುಟುಂಬಕ್ಕಿಂತಲೂ ಹೆಚ್ಚು ವೃತ್ತಿಯನ್ನೇ ಪ್ರೀತಿಸುತ್ತಿದ್ದ ಪೀಪಲ್ಸ್ ಮ್ಯಾನ್ ಖ್ಯಾತಿಯ ಇನ್ಸ್‌ಪೆಕ್ಟರ್ ಮಂಜುನಾಥ್ ಇನ್ನಿಲ್ಲ!
ಕುಟುಂಬ, ಸಂಸಾರಕ್ಕಿಂತಲೂ ಹೆಚ್ಚಾಗಿ ವೃತ್ತಿಯನ್ನೇ ಪ್ರೀತಿಸುತ್ತಿದ್ದ ಜಯನಗರ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಭಾನುವಾರ ಲಿವರ್ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದಾರೆ.

ನಟ ನಿತಿನ್ ಗೋಪಿ ಹೃದಯಾಘಾತದಿಂದ ಸಾವು
ಕನ್ನಡದ ನಟ 39 ವರ್ಷದ ನಿತಿನ್ ಗೋಪಿ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಖ್ಯಾತ ನೇತ್ರ ತಜ್ಞ ಭುಜಂಗ ಶೆಟ್ಟಿ ನಿಧನ
ನಾರಾಯಣ ನೇತ್ರಾಯಲಯದ ಮುಖ್ಯಸ್ಥ ಭುಜಂಗ ಶೆಟ್ಟಿ (69) ಇಂದು ನಿಧನರಾದರು.

