passes away

ಪಂಜಾಬ್ ನ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ನಿಧನ
ಪಂಜಾಬ್ ನ ಮಾಜಿ ಸಿಎಂ, ಶಿರೋಮಣಿ ಅಖಾಲಿದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ (95) ನಿಧನರಾಗಿದ್ದಾರೆ.

ಬೆಳಗಾವಿ: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ.ಬಿ.ಇನಾಂದಾರ್ ನಿಧನ
ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಂದಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ವಿಧಿವಶರಾಗಿದ್ದಾರೆ.

ಇಸ್ಲಾಮಿಕ್ ಉಗ್ರವಾದದ ಕಟು ವಿರೋಧಿ, ಪಾಕ್ ಖ್ಯಾತ ಬರಹಗಾರ ತಾರೆಕ್ ಫತಾಹ್ ನಿಧನ!
ಇಸ್ಲಾಮಿಕ್ ಉಗ್ರವಾದದ ವಿರುದ್ಧ ಮಾತನಾಡುತ್ತಿದ್ದ ಅಲ್ಲದೆ ತಮ್ಮ ಬರಹದ ಮೂಲಕ ಕಟು ಟೀಕೆ ಮಾಡುತ್ತಿದ್ದ ಪಾಕಿಸ್ತಾನಿ ಮೂಲದ ಖ್ಯಾತ ಬರಹಗಾರ ತಾರೆಕ್ ಫತಾಹ್ ನಿಧನರಾಗಿದ್ದಾರೆ.

ಜೆಮಿನಿ ಸರ್ಕಸ್ ಪ್ರವರ್ತಕ ಜೆಮಿನಿ ಶಂಕರನ್ ಕೇರಳದಲ್ಲಿ ನಿಧನ
ಭಾರತೀಯ ಸರ್ಕಸ್‌ನ ಪ್ರವರ್ತಕ ಮತ್ತು ಜೆಮಿನಿ ಸರ್ಕಸ್‌ನ ಸಂಸ್ಥಾಪಕ ಜೆಮಿನಿ ಶಂಕರನ್ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ಸೋಮವಾರ ತಿಳಿಸಿವೆ. ಅವರಿಗೆ 99 ವರ್ಷ ವಯಸ್ಸಾಗಿತ್ತು.

ಕನ್ನಡ ನಟ-ನಿರ್ದೇಶಕ 'ಟಪೋರಿ ಸತ್ಯ' ಅನಾರೋಗ್ಯದಿಂದ ನಿಧನ
ಸ್ಯಾಂಡಲ್ ವುಡ್ ನಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ, ಸಿನಿಮಾ ನಿರ್ದೇಶಕನಾಗಿಯೂ ಗುರುತಿಸಿಕೊಂಡಿದ್ದ ಟಪೋರಿ ಸತ್ಯ (46) ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಹಾಸ್ಯ ನಟ ಅಲ್ಲು ರಮೇಶ್ ಹೃದಯಘಾತದಿಂದ ನಿಧನ
ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಅಲ್ಲು ರಮೇಶ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ರಮೇಶ್ ಅವರ ಹಠಾತ್ ನಿಧನವು ತೆಲುಗು ಚಿತ್ರರಂಗಕ್ಕೆ ಬರಸಿಡಿಲಿನಂತೆ ಎರಗಿದೆ.

ಭಾರತೀಯ ವಾಹನ ಉದ್ಯಮಕ್ಕೆ ಅನುಪಮ ಕೊಡುಗೆ ನೀಡಿದ್ದ ಕೇಶಬ್ ಮಹೀಂದ್ರಾ ನಿಧನ!
ಭಾರತೀಯ ಆಟೋಮೊಬೈಲ್ ಉದ್ಯಮದ ಅನುಭವಿ ಮತ್ತು ಮಹೀಂದ್ರಾ & ಮಹೀಂದ್ರಾ ಲಿಮಿಟೆಡ್ (M&M) ನ ಅಧ್ಯಕ್ಷರಾದ ಕೇಶಬ್ ಮಹೀಂದ್ರಾ ಅವರು ಇಂದು ಬೆಳಿಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ. 99 ವರ್ಷದ ಕೇಶಬ್ ಮಹೀಂದ್ರಾ ಅವರು ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕಂಪನಿ ತಿಳಿಸಿದೆ.

ಹಿರಿಯ ಕಾಂಗ್ರೆಸ್ ನಾಯಕ ದಿ. ಧ್ರುವನಾರಾಯಣ ಪತ್ನಿ ವೀಣಾ ವಿಧಿವಶ
ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಏ. 7ರಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆ ಬಿಜೆಪಿ ಸಂಸದ ಗಿರೀಶ್ ಬಾಪಟ್ ನಿಧನ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆ ಬಿಜೆಪಿ ಸಂಸದ ಗಿರೀಶ್ ಬಾಪಟ್ ಅವರು ಬುಧವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

