passes away

ಖ್ಯಾತ ವಾಸ್ತುಶಿಲ್ಪಿ ಬಾಲಕೃಷ್ಣ ದೋಷಿ ನಿಧನ
ದೇಶ

ಖ್ಯಾತ ವಾಸ್ತುಶಿಲ್ಪಿ ಬಾಲಕೃಷ್ಣ ದೋಷಿ ನಿಧನ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಿವಿ ದೋಷಿ ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಖ್ಯಾತ ಭಾರತೀಯ ವಾಸ್ತುಶಿಲ್ಪಿ ಬಾಲಕೃಷ್ಣ ದೋಷಿ ಅವರು ಮಂಗಳವಾರ ಅಹಮದಾಬಾದ್‌ನಲ್ಲಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್ ಹೃದಯಾಘಾತದಿಂದ ನಿಧನ
ರಾಜ್ಯ

ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್ ಹೃದಯಾಘಾತದಿಂದ ನಿಧನ

ಸಮಾಜವಾದಿ ಹೋರಾಟಗಾರ ಹಾಗೂ ಪ್ರಗತಿಪರ ಚಿಂತಕರಾಗಿದ್ದ ಮೈಸೂರಿನ ಪ.ಮಲ್ಲೇಶ್(85) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಜೆಡಿಯು ಸಂಸ್ಥಾಪಕ ಅಧ್ಯಕ್ಷರಾಗಿದ್ದ ಶರದ್ ಯಾದವ್ ನಿಧನ!
ದೇಶ

ಜೆಡಿಯು ಸಂಸ್ಥಾಪಕ ಅಧ್ಯಕ್ಷರಾಗಿದ್ದ ಶರದ್ ಯಾದವ್ ನಿಧನ!

ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ಇಂದು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದರು.

ಬೆಂಗಳೂರು: ರೈಲ್ವೆ ನಿಲ್ದಾಣದಲ್ಲಿ ಕುಸಿದುಬಿದ್ದು ಶ್ರೀ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ
ರಾಜ್ಯ

ಬೆಂಗಳೂರು: ರೈಲ್ವೆ ನಿಲ್ದಾಣದಲ್ಲಿ ಕುಸಿದುಬಿದ್ದು ಶ್ರೀ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಬುಧವಾರ ಲಿಂಗೈಕ್ಯರಾಗಿದ್ದಾರೆ.

ಹಿರಿಯ ನಟ, ‘ಕೆಜಿಎಫ್’ ಖ್ಯಾತಿಯ ತಾತ ಕೃಷ್ಣ ರಾವ್‌ ನಿಧನ
ಸಿನಿಮಾ ಸುದ್ದಿ

ಹಿರಿಯ ನಟ, ‘ಕೆಜಿಎಫ್’ ಖ್ಯಾತಿಯ ತಾತ ಕೃಷ್ಣ ರಾವ್‌ ನಿಧನ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೆಜಿಎಫ್​ ಸಿನಿಮಾ ಖ್ಯಾತಿಯ ತಾತ ಕೃಷ್ಣ ರಾವ್ ಅವರು ಬುಧವಾರ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಕನ್ನಡ ಚಿತ್ರರಂಗದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ವಿಧಿವಶ
ಸಿನಿಮಾ ಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ವಿಧಿವಶ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರು ಮಂಗಳವಾರ ನಿಧನರಾಗಿದ್ದಾರೆ.

ಎಸ್‌ಇಡಬ್ಲ್ಯುಎ ಸಂಸ್ಥಾಪಕಿ, ಪದ್ಮಭೂಷಣ ಪ್ರಶಸ್ತಿ ವಿಜೇತೆ ಇಳಾ ಭಟ್ ನಿಧನ
ದೇಶ

ಎಸ್‌ಇಡಬ್ಲ್ಯುಎ ಸಂಸ್ಥಾಪಕಿ, ಪದ್ಮಭೂಷಣ ಪ್ರಶಸ್ತಿ ವಿಜೇತೆ ಇಳಾ ಭಟ್ ನಿಧನ

ಖ್ಯಾತ ಸಾಮಾಜಿಕ ಕಾರ್ಯಕರ್ತೆ ಮತ್ತು ಸ್ವಯಂ ಉದ್ಯೋಗ ಮಹಿಳಾ ಸಂಘದ (ಎಸ್‌ಇಡಬ್ಲ್ಯುಎ) ಸಂಸ್ಥಾಪಕಿ ಇಳಾ ಭಟ್ ಅವರು ಬುಧವಾರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

RSS ನ ಜ್ಯೇಷ್ಠ ಪ್ರಚಾರಕ, ಲೇಖಕ ಚಂದ್ರಶೇಖರ ಭಂಡಾರಿ ನಿಧನ 
ರಾಜ್ಯ

RSS ನ ಜ್ಯೇಷ್ಠ ಪ್ರಚಾರಕ, ಲೇಖಕ ಚಂದ್ರಶೇಖರ ಭಂಡಾರಿ ನಿಧನ 

ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ನ ಹಿರಿಯ ಪ್ರಚಾರಕ, ಲೇಖಕ ಚಂದ್ರಶೇಖರ ಭಂಡಾರಿ (87) ಅ.30 ರಂದು ನಿಧನರಾದರು.

ಬೆಂಗಳೂರು ವಿ.ವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಆ್ಯಕ್ಸಿಡೆಂಟ್ ಪ್ರಕರಣ: ಚಿಕ್ಸಿತೆ ಫಲಕಾರಿಯಾಗದೆ ಶಿಲ್ಪ ಸಾವು
ರಾಜ್ಯ

ಬೆಂಗಳೂರು ವಿ.ವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಆ್ಯಕ್ಸಿಡೆಂಟ್ ಪ್ರಕರಣ: ಚಿಕ್ಸಿತೆ ಫಲಕಾರಿಯಾಗದೆ ಶಿಲ್ಪ ಸಾವು

ಕಳೆದ ಅಕ್ಟೋಬರ್‌ 10ರಂದು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಬಿಎಂಟಿಸಿ ಬಸ್ ಹರಿದು ಶಿಲ್ಪಾ ಎಂಬ ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.