passes away

ರಾಜಸ್ಥಾನ ಕಾಂಗ್ರೆಸ್ ನಾಯಕ ಭನ್ವರ್ ಲಾಲ್ ಶರ್ಮಾ ನಿಧನ
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಚುರು ಜಿಲ್ಲೆಯ ಸರ್ದರ್ಶಹರ್‌ನಿಂದ ಏಳು ಬಾರಿ ಶಾಸಕರಾಗಿದ್ದ ಭನ್ವರ್ ಲಾಲ್ ಶರ್ಮಾ ಅವರು ಭಾನುವಾರ ನಿಧನರಾಗಿದ್ದಾರೆ.

ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಪರಮಾತ್ಮನಲ್ಲಿ ಲೀನ
ಆದಿ ಶಂಕರಾಚಾರ್ಯ ಪರಂಪರೆಯ ದ್ವಾರಕಾ ಹಾಗೂ ಜ್ಯೋತಿರ್ಪೀಠದ ಜಗದ್ಗುರು ಸ್ವಾಮಿ ಸ್ವರೂಪಾನಂದ ಸರಸ್ವತಿಗಳು (99) ಸೆ.11 ರಂದು ಪರಮಾತ್ಮನಲ್ಲಿ ಲೀನರಾದರು.

ಬ್ರಿಟನ್ ರಾಣಿ ಎಲಿಜಬೆತ್-II ನಿಧನ, ಪ್ರಧಾನಿ ಮೋದಿ ಸಂತಾಪ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎಲಿಜಬೆತ್-II ಅವರ ಗುರುವಾರ ರಾತ್ರಿ ನಿಧನರಾಗಿದ್ದಾರೆ.

ಮೈಸೂರು: ವಿದ್ವಾಂಸ, ಇತಿಹಾಸಕಾರ ಪ್ರೊ.ಶೇಖ್ ಅಲಿ ನಿಧನ
ಇತಿಹಾಸ ತಜ್ಞ ಹಾಗೂ ಗೋವಾ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಬಿ.ಶೇಖ್ ಅಲಿ ಅನಾರೋಗ್ಯದಿಂದ ಮೈಸೂರಿನಲ್ಲಿ ನಿಧನರಾದರು.

ಕಾರು ಅಪಘಾತದಲ್ಲಿ ಮಾಜಿ ಅಂತಾರಾಷ್ಟ್ರೀಯ ಅಂಪೈರ್ ರೂಡಿ ಕೊರ್ಟ್ಜೆನ್ ನಿಧನ
ಮಾಜಿ ಅಂತಾರಾಷ್ಟ್ರೀಯ ಅಂಪೈರ್ ರೂಡಿ ಕೊರ್ಟ್ಜೆನ್ ನಿಧನರಾಗಿದ್ದಾರೆ. ಮಂಗಳವಾರ ಬೆಳಗ್ಗೆ ಭೀಕರ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ನಂತರ 73 ವರ್ಷದ ರೂಡಿ ಕೊರ್ಟ್ಜೆನ್ ಮೃತಪಟ್ಟಿದ್ದು, ಕ್ರಿಕೆಟ್ ಸೌಥ್ ಆಫ್ರಿಕಾ ಕಂಬನಿ ಮಿಡಿದಿದೆ.

ಹಿಮಾಚಲ ಪ್ರದೇಶ ಬಿಜೆಪಿ ಉಪಾಧ್ಯಕ್ಷ ಪ್ರವೀಣ್ ಶರ್ಮಾ ನಿಧನ
ಹಿಮಾಚಲ ಪ್ರದೇಶ ಬಿಜೆಪಿ ಉಪಾಧ್ಯಕ್ಷ ಪ್ರವೀಣ್ ಶರ್ಮಾ ಗುರುವಾರ ಬೆಳಗ್ಗೆ ಉನಾ ಜಿಲ್ಲೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.

‘ಉದಯವಾಣಿ’ ಸಂಸ್ಥಾಪಕ ಟಿ.ಮೋಹನದಾಸ್ ಪೈ ನಿಧನ
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಉದಯವಾಣಿ ದಿನಪತ್ರಿಕೆ ಸಂಸ್ಥಾಪಕ ತೋನ್ಸೆ ಮೋಹನದಾಸ್ ಪೈ(89) ಅವರು ಭಾನುವಾರ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಳಗಾವಿ: ಜಾನಪದ ಕಲಾವಿದ ನಾಗಪ್ಪ ಪ. ಮಾಡಮಗೇರಿ ನಿಧನ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಿರಿಯಾಲ ಗ್ರಾಮದ ಖ್ಯಾತ ಹಲಗೆ ವಾದ್ಯ ಬಾರಿಸುವ ಹಿರಿಯ ಜಾನಪದ ಕಲಾವಿದರು ಹಾಗೂ ಕರ್ನಾಟಕ ರಾಜ್ಯ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ನಾಗಪ್ಪ. ಪ. ಮಾಡಮಗೇರಿ ನಿಧನರಾದರು.

ಚೆನ್ನೈ: ಹಿರಿಯ ನಟ ಪ್ರತಾಪ್ ಪೋತೆನ್ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆ
ಮಲಯಾಳಂ ಚಿತ್ರರಂಗದಲ್ಲಿ ನಟ ಮತ್ತು ನಿರ್ದೇಶಕನಾಗಿ ತೊಡಗಿಸಿಕೊಂಡಿರುವ ನಟ ಪ್ರತಾಪ್ ಪೋಥೆನ್ ಚೆನ್ನೈ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

