passes away

ಜಿಮ್ ಗೆ ಹೋಗಿದ್ದೆ ಪವರ್ ಸ್ಟಾರ್ ಪುನೀತ್ ಜೀವಕ್ಕೆ ಮುಳುವಾಯ್ತೆ?
ಖ್ಯಾತನಟ ಪುನೀತ್ ರಾಜ್ ಕುಮಾರ್ ಅವರಿಗೆ ನಿನ್ನೆ ರಾತ್ರಿಯೇ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದೆ. ಆದರೂ ಅವರು ಬೆಳಗ್ಗೆ ಜಿಮ್ ಗೆ ಹೋಗಿ ವ್ಯಾಯಾಮ ಮಾಡಿದ್ದಾರೆ. ಅರೋಗ್ಯದಲ್ಲಿ ತುಸು ಏರುಪೇರು ಕಾಣಿಸಿಕೊಂಡಾಗಲೂ...

ಮಾ. ಲೋಹಿತ್ ಕನ್ನಡಿಗರ 'ಅಪ್ಪು' ಆಗಿ ಬೆಳೆದುಬಂದ ಹಾದಿ...
ಡಾ. ರಾಜ್ ಕುಮಾರ್ ಹಾಕಿಕೊಟ್ಟ ಮಾರ್ಗವನ್ನು ಚಾಚೂ ತಪ್ಪದೇ ಪಾಲಿಸಿಕೊಂಡುಬಂದವರು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಇಂದು ಯಾರೂ ನಿರೀಕ್ಷಿಸದ ಅಘಾತವನ್ನು ಉಂಟು ಮಾಡಿ ಇಹಲೋಕ ತ್ಯಜಿಸಿದ್ದಾರೆ.

ಕಾಣದಂತೆ ಮಾಯವಾದ ‘ರಾಜಕುಮಾರ’ ಪುನೀತ್
ಲವಲವಿಕೆಯ ವ್ಯಕ್ತಿತ್ವ, ಸದಾ ನಗೆಸೂಸುವ ಮುಖ, ಎಲ್ಲರೊಡನೆ ಬೆರೆಯುವ ಆತ್ಮೀಯತೆ, ಮುಗ್ಧತೆ ತುಂಬಿದ ಅದ್ಭುತ ನಟ ಪುನೀತ್ ರಾಜ್ ಕುಮಾರ್.

ಕನ್ನಡ ಚಿತ್ರರಂಗದಲ್ಲಿ ಮಿಂಚಿ ಮರೆಯಾದ ಪ್ರೀತಿಯ 'ರಾಜಕುಮಾರ್' ಪುನೀತ್; ಅಪರೂಪದ ಫೋಟೋಗಳು
ಕನ್ನಡ ಚಿತ್ರರಂಗಕ್ಕೆ ಅಕ್ಷರಶ: ಬರ ಸಿಡಿಲು ಅಪ್ಪಳಿಸಿದೆ. ಕೋವಿಡ್-19 ಸಾಂಕ್ರಾಮಿಕ ಅವಧಿಯಲ್ಲಿ ಅನೇಕ ಕಲಾವಿದರನ್ನು ಕಳೆದುಕೊಂಡಿದ್ದ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿ ಬಿದ್ದಿದೆ. ದೊಡ್ಮನೆ ಕುಟುಂಬದ ಮೇರು ಪರ್ವತವೊಂದು ಕುಸಿದಿದ್ದು, ಅಭಿಮಾನಿಗಳನ್ನು ಕಣ್ಣೀರಲ್ಲಿ ಮುಳುಗಿಸಿದೆ. ನಾಡಿನಾದ್ಯಂತ ಶೋಕ ಸಾಗರ ಮಡುಗಟ್ಟಿದೆ.

ಟಾಲಿವುಡ್ ಹಿರಿಯ ನಟ ರಾಜಬಾಬು ನಿಧನ
ತೆಲುಗು ಚಿತ್ರರಂಗದ ಹಿರಿಯ ಪೋಷಕ ನಟ ರಾಜಬಾಬು ನಿಧನರಾಗಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ನಿಧನ: ಮಧ್ಯಾಹ್ನ ಅಂತ್ಯಕ್ರಿಯೆ
ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ (72) ಅ.09 ರಂದು ತಡರಾತ್ರಿ 2 ಗಂಟೆಗೆ ನಿಧನರಾಗಿದ್ದಾರೆ.

ತಮಿಳಿನ ಜನಪ್ರಿಯ ಚಿತ್ರ ಸಾಹಿತಿ ಪಿರೈಸೂದನ್ ನಿಧನ
ತಮಿಳಿನ ಜನಪ್ರಿಯ ಚಿತ್ರ ಸಾಹಿತಿ ಪಿರೈಸೂದನ್ ಶುಕ್ರವಾರ ಚೆನ್ನೈನಲ್ಲಿ ನಿಧನರಾದರು. ಅವರಿಗೆ 65 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು.

ರಾಮಾಯಣ ಧಾರಾವಾಹಿಯ 'ರಾವಣ' ಪಾತ್ರಧಾರಿ ಅರವಿಂದ ತ್ರಿವೇದಿ ವಿಧಿವಶ
ರಮಾನಂದ ಸಾಗರ್ ಅವರ ಜನಪ್ರಿಯ 'ರಾಮಾಯಣ' ಧಾರಾವಾಹಿಯಲ್ಲಿ ರಾವಣ ಪಾತ್ರ ನಿರ್ವಹಿಸಿದ್ದ ನಟ ಅರವಿಂದ ತ್ರಿವೇದಿ (82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ
ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.13 ರಂದು ನಿಧನರಾಗಿದ್ದಾರೆ.

