passes away

ಹೃದಯಾಘಾತದಿಂದ ಮಧುಗಿರಿ ಕೋರ್ಟ್ ಜಡ್ಜ್ ಎ.ಎನ್ ಕಾಂತಮ್ಮ ನಿಧನ
ರಾಜ್ಯ

ಹೃದಯಾಘಾತದಿಂದ ಮಧುಗಿರಿ ಕೋರ್ಟ್ ಜಡ್ಜ್ ಎ.ಎನ್ ಕಾಂತಮ್ಮ ನಿಧನ

ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದ ಕಾಂತಮ್ಮ ಕಳೆದ ಒಂದು ವರ್ಷದಿಂದ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಬಂಗಾಳದ 'ರಾಜಕೀಯ ಚಾಣಕ್ಯ' ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ
ದೇಶ

ಬಂಗಾಳದ 'ರಾಜಕೀಯ ಚಾಣಕ್ಯ' ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಒಂದು ಕಾಲದಲ್ಲಿ 'ಬಂಗಾಳ ರಾಜಕೀಯದ ಚಾಣಕ್ಯ' ಎಂದು ಕರೆಯಲಾಗಿದ್ದ ಅವರು ಮೂತ್ರಪಿಂಡದ ಸಮಸ್ಯೆಗಳು ಸೇರಿದಂತೆ ಹಲವು ದೈಹಿಕ ಸಮಸ್ಯೆಗಳಿಂದ ಬಳಲುತ್ತಿದ್ದರು.

ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಸುರೇಶ್ ಕಲ್ಮಾಡಿ ವಿಧಿವಶ
ದೇಶ

ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಸುರೇಶ್ ಕಲ್ಮಾಡಿ ವಿಧಿವಶ

ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್‌ವಾನೆಯಲ್ಲಿರುವ ಕಲ್ಮಾಡಿ ಹೌಸ್‌ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಇರಿಸಲಾಗುವುದು.

'ತಿಥಿ' ಸಿನಿಮಾದ ಸೆಂಚುರಿಗೌಡ ಖ್ಯಾತಿಯ ಸಿಂಗ್ರಿಗೌಡ ನಿಧನ
ಸಿನಿಮಾ ಸುದ್ದಿ

'ತಿಥಿ' ಸಿನಿಮಾದ ಸೆಂಚುರಿಗೌಡ ಖ್ಯಾತಿಯ ಸಿಂಗ್ರಿಗೌಡ ನಿಧನ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸಿಂಗ್ರಿಗೌಡನ ಕೊಪ್ಪಲಿನವರು ಸೆಂಚುರಿಗೌಡ ಅಲಿಯಾಸ್ ಸಿಂಗ್ರಿಗೌಡ. ತಿಥಿ ಸಿನಿಮಾದ ಬಳಿಕ ಸಿಂಗ್ರಿಗೌಡ ಅವರು ಸೆಂಚುರಿಗೌಡ ಎಂದು ಬದಲಾಗಿದ್ದರು.

ಕೇರಳ: ಹಿರಿಯ ಹಾಸ್ಯನಟ, ಮಲಯಾಳಂ ಚಿತ್ರ ನಿರ್ಮಾಪಕ ಶ್ರೀನಿವಾಸನ್ ನಿಧನ
ಸಿನಿಮಾ ಸುದ್ದಿ

ಕೇರಳ: ಹಿರಿಯ ಹಾಸ್ಯನಟ, ಮಲಯಾಳಂ ಚಿತ್ರ ನಿರ್ಮಾಪಕ ಶ್ರೀನಿವಾಸನ್ ನಿಧನ

1977ರಲ್ಲಿ ಪಿ.ಎ. ಬ್ಯಾಕರ್ ನಿರ್ದೇಶನದ ಮಣಿಮುಳಕ್ಕಂ ಚಿತ್ರದ ಮೂಲಕ ಶ್ರೀನಿವಾಸನ್ ಮಳಯಾಳ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಈ ಸಿನಿಮಾ ಶ್ರೀನಿವಾಸನ್‌ಗೆ ಹೆಚ್ಚು ಖ್ಯಾತಿ ತಂದುಕೊಟ್ಟಿತ್ತು.

ಶಾಮನೂರು ವೇಷ ನೂರು: ಪಕ್ಷ ಮೀರಿದ ಸಮುದಾಯ ಪ್ರೇಮ; ಹಲವರ ಪಾಲಿನ ಆಲದ ಮರ-ದೇವಾಲಯ; ಮಠಗಳಿಗೆ ಸಮೃದ್ಧ ದೇಣಿಗೆ!
ರಾಜ್ಯ

ಶಾಮನೂರು ವೇಷ ನೂರು: ಪಕ್ಷ ಮೀರಿದ ಸಮುದಾಯ ಪ್ರೇಮ; ಹಲವರ ಪಾಲಿನ ಆಲದ ಮರ-ದೇವಾಲಯ; ಮಠಗಳಿಗೆ ಸಮೃದ್ಧ ದೇಣಿಗೆ!

ಡಾ. ಶಿವಶಂಕರಪ್ಪ ಸ್ಮರಣಶಕ್ತಿಯ ಅತ್ಯುತ್ತಮ ವ್ಯಕ್ತಿ, ನೇರ ಮುನ್ನಡೆಯ ಚಿಂತಕ, ಲೋಕೋಪಕಾರಿ, ಆಧ್ಯಾತ್ಮಿಕ ಮತ್ತು ಶಿಕ್ಷಣ ತಜ್ಞ ಎಂದು ಅವರ ಆಪ್ತರು ಬಣ್ಣಿಸುತ್ತಾರೆ. ಶಾಮನೂರು ಶಿವಶಂಕರಪ್ಪ ಅವರು ಎಲ್ಲ ರಾಜಕೀಯ ಪಕ್ಷಗಳಲ್ಲಿರುವ ವೀರಶೈವ–ಲಿಂಗಾಯತ ಸಮುದಾಯದ ಪರವಾಗಿದ್ದರು.

ಬಾಗಲಕೋಟೆ: ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ, ಶೋಕ ಸಾಗರದಲ್ಲಿ ಭಕ್ತರು!
ರಾಜ್ಯ

ಬಾಗಲಕೋಟೆ: ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ, ಶೋಕ ಸಾಗರದಲ್ಲಿ ಭಕ್ತರು!

ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ನಗರದ ಬಂಡಿಗಣಿ ಮಠದ ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. 75 ವರ್ಷದ ದಾನೇಶ್ವರ ಸ್ವಾಮೀಜಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಅವರನ್ನು ನಾಲ್ಕು ದಿನಗಳ ಹಿಂದೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರತನ್ ಟಾಟಾ ಮಲತಾಯಿ ಹಾಗೂ ಟಾಟಾ ಟ್ರಸ್ಟ್‌ ಅಧ್ಯಕ್ಷ ನೋಯೆಲ್‌ ತಾಯಿ ಸಿಮೋನ್‌ ನಿಧನ
ದೇಶ

ರತನ್ ಟಾಟಾ ಮಲತಾಯಿ ಹಾಗೂ ಟಾಟಾ ಟ್ರಸ್ಟ್‌ ಅಧ್ಯಕ್ಷ ನೋಯೆಲ್‌ ತಾಯಿ ಸಿಮೋನ್‌ ನಿಧನ

ರತನ್‌ ಟಾಟಾ ಅವರ ಮಲತಾಯಿ ಸಿಮೋನ್‌ ಅವರಿಗೆ 95 ವರ್ಷ ವಯಸ್ಸಾಗಿತ್ತು. ಉದ್ಯಮ ವ್ಯವಹಾರದಲ್ಲಿ ತೊಡಗಿಕೊಂಡಿದ್ದ ಸಿಮೋನ್‌ ಅವರು, ಪರೋಪಕಾರಿ ಕೆಲಸಗಳಿಗೂ ಹೆಸರಾಗಿದ್ದರು

ನವದೆಹಲಿ: ಮಿಜೋರಾಂನ ಮಾಜಿ ರಾಜ್ಯಪಾಲ, ಸುಷ್ಮಾ ಸ್ವರಾಜ್ ಪತಿ ಹಠಾತ್ ನಿಧನ!
ದೇಶ

ನವದೆಹಲಿ: ಮಿಜೋರಾಂನ ಮಾಜಿ ರಾಜ್ಯಪಾಲ, ಸುಷ್ಮಾ ಸ್ವರಾಜ್ ಪತಿ ಹಠಾತ್ ನಿಧನ!

ಇಂದು ಮಧ್ಯಾಹ್ನ ಎದೆನೋವು ಕಾಣಿಸಿಕೊಂಡ ನಂತರ AIIMS ಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.