passes away

ಆಟೋ ರಾಜ, ನಾ ನಿನ್ನ ಬಿಡಲಾರೆ ಸಿನಿಮಾ ನಿರ್ಮಾಪಕ ಸಿ. ಜಯರಾಮ್ ಇನ್ನಿಲ್ಲ
ಸಿನಿಮಾ ಸುದ್ದಿ

ಆಟೋ ರಾಜ, ನಾ ನಿನ್ನ ಬಿಡಲಾರೆ ಸಿನಿಮಾ ನಿರ್ಮಾಪಕ ಸಿ. ಜಯರಾಮ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಸಿ. ಜಯರಾಮ್ ನಿಧನರಾಗಿದ್ದಾರೆ. ಸೆ.9 ರ ಬೆಳಗಿನಜಾವ 2 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ.

ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಮಾತೃವಿಯೋಗ: ಅರುಣಾ ಭಾಟಿಯಾ ಇನ್ನಿಲ್ಲ
ಬಾಲಿವುಡ್

ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಮಾತೃವಿಯೋಗ: ಅರುಣಾ ಭಾಟಿಯಾ ಇನ್ನಿಲ್ಲ

ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ ನಿಧನರಾಗಿದ್ದಾರೆ.  ಅನಾರೋಗ್ಯ ಕಾರಣದಿಂದ ಸೆಪ್ಟೆಂಬರ್ 3ರಂದು ಅವರನ್ನು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಏಳು ಬಾರಿ ಎಮ್ಮಿ ಅಂತಾರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದ ಖ್ಯಾತ ಹಾಲಿವುಡ್ ನಟ ಎಡ್ ಅಸ್ನರ್ ನಿಧನ
ವಿದೇಶ

ಏಳು ಬಾರಿ ಎಮ್ಮಿ ಅಂತಾರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದ ಖ್ಯಾತ ಹಾಲಿವುಡ್ ನಟ ಎಡ್ ಅಸ್ನರ್ ನಿಧನ

ಪ್ರತಿಷ್ಠಿತ ಅಂತರಾಷ್ಟ್ರೀಯ ಎಮ್ಮಿ ಅವಾರ್ಡ್ ಗೆ 7 ಬಾರಿ ಭಾಜನರಾಗಿದ್ದ ಖ್ಯಾತ ನಟ ಎಡ್ ಅಸ್ನರ್ (91) ಆ.30 ರಂದು ನಿಧನರಾಗಿದ್ದಾರೆ. 

ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ನಿಧನ: ಗಣ್ಯರ ಸಂತಾಪ
ದೇಶ

ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ನಿಧನ: ಗಣ್ಯರ ಸಂತಾಪ

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶ ಮಾಜಿ ಸಿಎಂ, ರಾಜಸ್ಥಾನದ ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್ (89) ಆ.21 ರಂದು ನಿಧನರಾದರು.

ಖ್ಯಾತ ವೈದ್ಯ ಸಾಹಿತಿ ಡಾ. ಎಚ್. ಗಿರಿಜಮ್ಮ ಇನ್ನಿಲ್ಲ
ರಾಜ್ಯ

ಖ್ಯಾತ ವೈದ್ಯ ಸಾಹಿತಿ ಡಾ. ಎಚ್. ಗಿರಿಜಮ್ಮ ಇನ್ನಿಲ್ಲ

ಖ್ಯಾತ ವೈದ್ಯ ಸಾಹಿತಿ, ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ.ಎಚ್.ಗಿರಿಜಮ್ಮ ದಾವಣಗೆರೆಯಲ್ಲಿಂದು ಹೃದಯಾಘಾತದಿಂದ ನಿಧನರಾದರು. 

ಬೆಳಗಾವಿ: ಚೀನಾ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಹೋರಾಡಿದ್ದ ಹಿರಿಯ ನಿವೃತ್ತ ಯೋಧ ವಸಂತ್ ಲಾಡ್ ನಿಧನ 
ರಾಜ್ಯ

ಬೆಳಗಾವಿ: ಚೀನಾ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಹೋರಾಡಿದ್ದ ಹಿರಿಯ ನಿವೃತ್ತ ಯೋಧ ವಸಂತ್ ಲಾಡ್ ನಿಧನ 

ಚೀನಾ ಮತ್ತು 1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಭಾಗಿಯಾಗಿದ್ದ 84 ವರ್ಷದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಸಂತ್ ಲಾಡ್ ಕಳೆದ ಶುಕ್ರವಾರ ತಡರಾತ್ರಿ ಧಾರವಾಡದ ಸಪ್ತಪುರದ ತಮ್ಮ ನಿವಾಸದಲ್ಲಿ ಅಸುನೀಗಿದ್ದಾರೆ.ಪತ್ನಿ ಮತ್ತು ಮೂವರು ಮಕ್ಕಳನ್ನು ಅವರು ಅಗಲಿದ್ದಾರೆ.

ಶತಾಯುಷಿ ಚಂಡೀಗಢದ ಅದ್ಬುತ ಓಟಗಾರ್ತಿ ಮನ್‌ ಕೌರ್‌ ವಿಧಿವಶ
ಕ್ರೀಡೆ

ಶತಾಯುಷಿ ಚಂಡೀಗಢದ ಅದ್ಬುತ ಓಟಗಾರ್ತಿ ಮನ್‌ ಕೌರ್‌ ವಿಧಿವಶ

ಭಾರತೀಯ ಟ್ರ್ಯಾಕ್ ಅಂಡ್‌ ಫೀಲ್ಡ್ ಶತಾಯುಷಿ ಕ್ರೀಡಾಪಟು, ಚಂಡೀಗಡದ ಅದ್ಭುತ ಓಟಗಾರ್ತಿ ಎಂದೇ ಹೆಸರಾಗಿದ್ದ ಮನ್‌ ಕೌರ್‌ ಇನ್ನಿಲ್ಲ.

ಡಿಆರ್ ಡಿಒ ಮಾಜಿ ವಿಜ್ಞಾನಿ, ಪ್ರಸಿದ್ಧ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ
ರಾಜ್ಯ

ಡಿಆರ್ ಡಿಒ ಮಾಜಿ ವಿಜ್ಞಾನಿ, ಪ್ರಸಿದ್ಧ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ

ಡಿಆರ್ ಡಿಒ ಮಾಜಿ ವಿಜ್ಞಾನಿ, ಹೆಚ್ಎಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್ ಸುಧೀಂದ್ರ ಹಾಲ್ದೊಡ್ಡೇರಿ ಜುಲೈ 2 ರಂದು ಮಧ್ಯಾಹ್ನ ನಿಧನರಾಗಿದ್ದಾರೆ. 

ಕೋವಿಡ್-19: ತಮಿಳು ನಟ ಶಮನ್ ಮಿತ್ರು ಸಾವು
ಸಿನಿಮಾ ಸುದ್ದಿ

ಕೋವಿಡ್-19: ತಮಿಳು ನಟ ಶಮನ್ ಮಿತ್ರು ಸಾವು

ಕೊರೋನಾ ಸೋಂಕಿಗೆ ತಮಿಳು ಚಿತ್ರರಂಗದ ನಟ, ಛಾಯಾಗ್ರಾಹಕ ಶಮನ್ ಮಿತ್ರು ಮೃತಪಟ್ಟಿದ್ದಾರೆ. ಅವರಿಗೆ 43 ವರ್ಷ ವಯಸ್ಸಾಗಿತ್ತು. ಇಂದು ಜೂನ್ 17ರ ಬೆಳಗ್ಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶಮನ್ ಕೊನೆಯುಸಿರೆಳೆದಿದ್ದಾಗಿ ತಿಳಿದುಬಂದಿದೆ.