passes away

ಅರಳುವಾಗಲೆ ಮಣ್ಣು ಸೇರಿದ ತಾರೆ: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅಪರೂಪದ ಚಿತ್ರಗಳು
ಸಿನಿಮಾ

ಅರಳುವಾಗಲೆ ಮಣ್ಣು ಸೇರಿದ ತಾರೆ: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅಪರೂಪದ ಚಿತ್ರಗಳು

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಹೆಸರಿನಿಂದ ಜನರಿಗೆ ಚಿರಪರಿಚಿತರಾದ ಬಿ. ವಿಜಯ್ ಕುಮಾರ್ ಚಲನಚಿತ್ರ ಮತ್ತು ನಾಟಕ ರಂಗದಲ್ಲಿ ತೊಡಗಿಸಿಕೊಂಡವರು.

ವಿಶ್ವದ ಅತಿ ದೊಡ್ಡ ಕುಟುಂಬದ ಮುಖ್ಯಸ್ಥ ನಿಧನ: 39 ಪತ್ನಿ, 94 ಮಕ್ಕಳನ್ನು ಅಗಲಿದ ವ್ಯಕ್ತಿ!
ದೇಶ

ವಿಶ್ವದ ಅತಿ ದೊಡ್ಡ ಕುಟುಂಬದ ಮುಖ್ಯಸ್ಥ ನಿಧನ: 39 ಪತ್ನಿ, 94 ಮಕ್ಕಳನ್ನು ಅಗಲಿದ ವ್ಯಕ್ತಿ!

ವಿಶ್ವದ ಅತಿ ದೊಡ್ಡ ಕುಟುಂಬದ ಮುಖ್ಯಸ್ಥ ಎಂಬ ಖ್ಯಾತಿಗೆ ಪಾತ್ರರಾಗಿದ್ದ ಮಿಜೋರಾಮ್ ನ ಜಿಯೋನಾ ಚನಾ ಮೃತಪಟ್ಟಿದ್ದು 39 ಪತ್ನಿಯರು, 94 ಮಕ್ಕಳನ್ನು ಅಗಲಿದ್ದಾರೆ. 

ಉತ್ತರಾಖಂಡ ಪ್ರತಿಪಕ್ಷ ನಾಯಕಿ, ಕಾಂಗ್ರೆಸ್ ನ ಹಿರಿಯ ನಾಯಕಿ ಇಂದಿರಾ ಹೃದಯೇಶ್ ನಿಧನ
ದೇಶ

ಉತ್ತರಾಖಂಡ ಪ್ರತಿಪಕ್ಷ ನಾಯಕಿ, ಕಾಂಗ್ರೆಸ್ ನ ಹಿರಿಯ ನಾಯಕಿ ಇಂದಿರಾ ಹೃದಯೇಶ್ ನಿಧನ

ಉತ್ತರಾಖಂಡ್ ಪ್ರತಿಪಕ್ಷದ ನಾಯಕಿ ಡಾ. ಇಂದಿರಾ ಹೃದಯೇಶ್ ಅವರು ಇಂದು ದೆಹಲಿಯಲ್ಲಿರುವ ಉತ್ತರಾಖಂಡ ಭವನದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಸಕಲ ಸರ್ಕಾರಿ ಗೌರವ, ಶತಾಯುಷಿ ಎಚ್ಎಸ್ ದೊರೆಸ್ವಾಮಿ ಪಂಚಭೂತಗಳಲ್ಲಿ ಲೀನ
ರಾಜ್ಯ

ಸಕಲ ಸರ್ಕಾರಿ ಗೌರವ, ಶತಾಯುಷಿ ಎಚ್ಎಸ್ ದೊರೆಸ್ವಾಮಿ ಪಂಚಭೂತಗಳಲ್ಲಿ ಲೀನ

ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್ಎಸ್ ದೊರೆಸ್ವಾಮಿ ಅವರು ಇಂದು ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆ ಚಾಮರಾಜಪೇಟೆಯ ಚಿತಾಗಾರದಲ್ಲಿ ನಡೆಯಿತು.

ಖ್ಯಾತ ಭರತನಾಟ್ಯ ಕಲಾವಿದೆ ಬಿ. ಭಾನುಮತಿ ಕೊರೋನಾದಿಂದ ನಿಧನ
ರಾಜ್ಯ

ಖ್ಯಾತ ಭರತನಾಟ್ಯ ಕಲಾವಿದೆ ಬಿ. ಭಾನುಮತಿ ಕೊರೋನಾದಿಂದ ನಿಧನ

ಅಪ್ರತಿಮ ನೃತ್ಯ ಕಲಾವಿದೆ ಹಾಗೂ ನೃತ್ಯ ಗುರು ಬಿ. ಭಾನುಮತಿ ಅವರು ಸೋಮವಾರ ಕೊರೊನಾದಿಂದ ನಿಧನ ಹೊಂದಿದ್ದಾರೆ. ಕಳೆದ ಒಂದು ವಾರದಿಂದ ಅವರು ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದರು.

'ಹಮ್ ಆಪ್ಕೆ ಹೈ ಕೌನ್' ಚಿತ್ರದ ಸಂಗೀತ ನಿರ್ದೇಶಕ ರಾಮಲಕ್ಷ್ಮಣ್ ನಿಧನ
ಬಾಲಿವುಡ್

'ಹಮ್ ಆಪ್ಕೆ ಹೈ ಕೌನ್' ಚಿತ್ರದ ಸಂಗೀತ ನಿರ್ದೇಶಕ ರಾಮಲಕ್ಷ್ಮಣ್ ನಿಧನ

ಬಾಲಿವುಡ್ ನ ಹಿರಿಯ ಸಂಗೀತ ನಿರ್ದೇಶಕ, ರಾಜಶ್ರೀ ಪ್ರೊಡಕ್ಷನ್ಸ್‌ನ ಬ್ಲಾಕ್ ಬಸ್ಟರ್ ಚಲನಚಿತ್ರಗಳಾದ 'ಮೈನೆ ಪ್ಯಾರ್ ಕಿಯಾ', 'ಹಮ್ ಆಪ್ಕೆ ಹೈ ಕೌನ್' ಮತ್ತು 'ಹಮ್ ಸಾಥ್ ಸಾಥ್ ಹೈ' ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದ ರಾಮಲಕ್ಷ್ಮಣ್ ಅವರು 78ರ ಹರೆಯದಲ್ಲಿ ವಿಧಿವಶರಾಗಿದ್ದಾರೆ.

ಮಾಜಿ ಸ್ಪೀಕರ್ ಕೆಆರ್ ಪೇಟೆ ಕೃಷ್ಣ ವಿಧಿವಶ
ರಾಜ್ಯ

ಮಾಜಿ ಸ್ಪೀಕರ್ ಕೆಆರ್ ಪೇಟೆ ಕೃಷ್ಣ ವಿಧಿವಶ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸ್ಪೀಕರ್ ಕೆಆರ್ ಪೇಟೆ ಕೃಷ್ಣ ಅವರು ವಿಧಿವಶರಾಗಿದ್ದಾರೆ. 

'ಜನ್ಮನೀಡಿ, ಎದೆ ಹಾಲುಣಿಸಿ, ಕೈತುತ್ತು ನೀಡಿ, ಸೆರಗಿನಿಂದ ಮೈ ಒರೆಸಿದ ನನ್ನವ್ವ ನನ್ನನ್ನು ಅನಾಥವಾಗಿಸಿದಳು'
ರಾಜ್ಯ

'ಜನ್ಮನೀಡಿ, ಎದೆ ಹಾಲುಣಿಸಿ, ಕೈತುತ್ತು ನೀಡಿ, ಸೆರಗಿನಿಂದ ಮೈ ಒರೆಸಿದ ನನ್ನವ್ವ ನನ್ನನ್ನು ಅನಾಥವಾಗಿಸಿದಳು'

ಕುಡಚಿ ಶಾಸಕ ಪಿ. ರಾಜೀವ್ ಅವರ ತಾಯಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 

'ಕವಿರತ್ನ ಕಾಳಿದಾಸ', 'ಕಿಂದರಿ ಜೋಗಿ' ನಿರ್ದೇಶಕ ರೇಣುಕಾ ಶರ್ಮಾ ಕೊರೋನಾಗೆ ಬಲಿ
ಸಿನಿಮಾ ಸುದ್ದಿ

'ಕವಿರತ್ನ ಕಾಳಿದಾಸ', 'ಕಿಂದರಿ ಜೋಗಿ' ನಿರ್ದೇಶಕ ರೇಣುಕಾ ಶರ್ಮಾ ಕೊರೋನಾಗೆ ಬಲಿ

ಕವಿರತ್ನ ಕಾಳಿದಾಸ, ಅಂಜದ ಗಂಡು, ಕಿಂದರಿ ಜೋಗಿ ಅಂತಹ ಹಿಟ್, ಸೂಪರ್ ಹಿಟ್, ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದ್ದ ನಿರ್ದೇಶಕ ರೇಣುಕಾ ಶರ್ಮಾ ನಿನ್ನೆ ತಡರಾತ್ರಿ ಕೊರೋನಾ ಸೋಂಕಿನಿಂದಾಗಿ ವಿಧಿವಶರಾಗಿದ್ದಾರೆ.