passes away

ಬೆಂಗಳೂರು: ದೇಶದ ಹಿರಿಯ ವಿಜ್ಞಾನಿ ರೊದ್ದಂ ನರಸಿಂಹ ಇನ್ನಿಲ್ಲ
ದೇಶದ ಹಿರಿಯ ವಿಜ್ಞಾನಿ, ಪ್ರೊಫೆಸರ್ ರೊದ್ದಂ ನರಸಿಂಹ ಅವರು ಸೋಮವಾರ ರಾತ್ರಿ ನಿಧನರಾಗಿದ್ದಾರೆ.

ಟಿಸಿಎಸ್ ಸಂಸ್ಥಾಪಕ, ಭಾರತದ ಐಟಿ ಉದ್ಯಮದ ಪಿತಾಮಹ ಎಫ್ ಸಿ ಕೊಹ್ಲಿ ನಿಧನ
ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್)ನ ಸ್ಥಾಪಕ ಮತ್ತು ಭಾರತದ ಐಟಿ ಉದ್ಯಮದ ಪಿತಾಮಹ ಎಂದೇ ಕರೆಯಲ್ಪಡುವ ಫಕೀರ್ ಚಂದ್ ಕೊಹ್ಲಿ ಅವರು ಗುರುವಾರ ನಿಧನರಾಗಿದ್ದಾರೆ.

ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೊಯಿ ನಿಧನ
ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಅವರು ನಿಧನರಾಗಿದ್ದಾರೆ.

8 ತಿಂಗಳ ಹೋರಾಟದ ನಂತರ ಖ್ಯಾತ ಭಾರತೀಯ-ಅಮೆರಿಕನ್ ವೈದ್ಯ ಅಜಯ್ ಲೋಧಾ ಕೊರೋನಾಗೆ ಬಲಿ!
ಕಳೆದ ಎಂಟು ತಿಂಗಳಿನಿಂದ ಕೊರೋನಾ ವಿರುದ್ಧ ಹೋರಾಡುತ್ತಿದ್ದ ಖ್ಯಾತ ಭಾರತೀಯ-ಅಮೆರಿಕನ್ ವೈದ್ಯ ಮತ್ತು ಸಮುದಾಯದ ಮುಖಂಡ ಅಜಯ್ ಲೋಧಾ ಅವರು ಕೊನೆಗೂ ಸಾವನ್ನು ಗೆಲ್ಲಲು ಸಾಧ್ಯವಾಗದೆ ಕೊನೆಯುಸಿರೆಳೆದಿದ್ದಾರೆ.

ಹಿರಿಯ ಪತ್ರಕರ್ತ ರವಿ ಬೆಳೆಗೆರೆ ನಿಧನ
ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್ ನ ನ ಸ್ಥಾಪಕ ರವಿ ಬೆಳೆಗೆರೆ (62) ನ.12 ರ ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಪದ್ಮಭೂಷಣ ಪುರಸ್ಕೃತೆ ಆರ್ಥಿಕ ತಜ್ಞೆ ಐಷರ್ ಅಹ್ಲುವಾಲಿಯಾ ಮೆದುಳು ಕ್ಯಾನ್ಸರ್ ನಿಂದ ನಿಧನ
10 ತಿಂಗಳಿಂದ ಮೆದುಳು ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಪದ್ಮಭೂಷಣ ಪುರಸ್ಕೃತೆ, ಆರ್ಥಿಕ ತಜ್ಞೆ ಐಷರ್ ಅಹ್ಲುವಾಲಿಯಾ ಅವರು ಕೊನೆಗೂ ಕ್ಯಾನ್ಸರ್ ಅನ್ನು ಗೆಲ್ಲಲಾಗದೆ ಮೃತಪಟ್ಟಿದ್ದಾರೆ.

ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಕೇಂದ್ರದಲ್ಲಿ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಚನ್ನಬಸಪ್ಪ ಅಂಗಡಿ ಅವರು ವಿಧಿವಶರಾಗಿದ್ದಾರೆ.

ಹಿರಿಯ ಮುಸ್ಲೀಂ ವಿದ್ವಾಂಸ ಅಲ್ಹಾಜ್ ಪಿಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ನಿಧನ
ಹಿರಿಯ ಮುಸ್ಲೀಂ ವಿದ್ವಾಂಸ ಮತ್ತು ಉಡುಪಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಕ್ವಾಜಿ ಆಗಿದ್ದ ಅಲ್ಹಾಜ್ ಪಿಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಗುರುವಾರ ನಗರದಲ್ಲಿ ನಿಧನ ಹೊಂದಿದ್ದಾರೆ.

