passes away

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ವಿಧಿವಶ: ಸಿಎಂ-ಡಿಸಿಎಂ ಸೇರಿ ಹಲವು ಗಣ್ಯರ ಸಂತಾಪ
ರಾಜ್ಯ

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ವಿಧಿವಶ: ಸಿಎಂ-ಡಿಸಿಎಂ ಸೇರಿ ಹಲವು ಗಣ್ಯರ ಸಂತಾಪ

ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು.

ಮಂಡ್ಯ: 'ತಿಥಿ' ಖ್ಯಾತಿಯ ಹಿರಿಯ ನಟ ಗಡ್ಡಪ್ಪ ನಿಧನ
ರಾಜ್ಯ

ಮಂಡ್ಯ: 'ತಿಥಿ' ಖ್ಯಾತಿಯ ಹಿರಿಯ ನಟ ಗಡ್ಡಪ್ಪ ನಿಧನ

ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ಚನ್ನೇಗೌಡ, ತಿಥಿ ಚಿತ್ರದಲ್ಲಿ ಅಭಿನಯದ ನಂತರ ಗಡ್ಡಪ್ಪ ಎಂದೇ ರಾಜ್ಯಾದ್ಯಂತ ಹೆಸರುವಾಸಿಯಾಗಿದ್ದರು. ಅವರಿಗೆ 89 ವರ್ಷ ವಯಸ್ಸಾಗಿತ್ತು.

ಜಾಹೀರಾತು ಕ್ಷೇತ್ರದ ದಂತಕತೆ, ಪದ್ಮಶ್ರೀ ಪುರಸ್ಕೃತ ಪಿಯೂಷ್ ಪಾಂಡೆ ನಿಧನ
ದೇಶ

ಜಾಹೀರಾತು ಕ್ಷೇತ್ರದ ದಂತಕತೆ, ಪದ್ಮಶ್ರೀ ಪುರಸ್ಕೃತ ಪಿಯೂಷ್ ಪಾಂಡೆ ನಿಧನ

ಫೆವಿಕಾಲ್ ಹಾಗೂ ವೊಡಾಫೋನ್ ಜಾಹೀರಾತುಗಳಿಗೆ ಹೆಸರುವಾಸಿಯಾದ ಪಾಂಡೆ ಅವರು ಭಾರತದ ಜಾಹೀರಾತು ಕ್ಷೇತ್ರದ ಮುಂಚೂಣಿ ವ್ಯಕ್ತಿಗಳಲ್ಲಿ ಒಬ್ಬರು. ಅವರು ಒಗಿಲ್ವಿ ಇಂಡಿಯಾ ಕಂಪೆನಿಯ ಕಾರ್ಯನಿರ್ವಾಹಕರಾಗಿದ್ದರು.

'ಶೋಲೆ' ಖ್ಯಾತಿಯ ಬಾಲಿವುಡ್ ನಟ ಗೋವರ್ಧನ್ ಅಸ್ರಾನಿ ವಿಧಿವಶ
ಬಾಲಿವುಡ್

'ಶೋಲೆ' ಖ್ಯಾತಿಯ ಬಾಲಿವುಡ್ ನಟ ಗೋವರ್ಧನ್ ಅಸ್ರಾನಿ ವಿಧಿವಶ

ಖ್ಯಾತ ಹಿಂದಿ ಸಿನಿಮಾ ಹಾಸ್ಯನಟ ಮತ್ತು ನಟ ಗೋವರ್ಧನ್ ಅಸ್ರಾನಿ 84ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಳೆದ ಐದು ದಿನಗಳಿಂದ ಅವರನ್ನು ಮುಂಬೈನ ಜುಹುವಿನಲ್ಲಿರುವ ಆರೋಗ್ಯ ನಿಧಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಮಹಾರಾಷ್ಟ್ರ: ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ   ಹೃದಯಾಘಾತದಿಂದ ನಿಧನ
ದೇಶ

ಮಹಾರಾಷ್ಟ್ರ: ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ ಹೃದಯಾಘಾತದಿಂದ ನಿಧನ

ಶಿವಾಜಿ ಅವರಿಗೆ ಮುಂಜಾನೆ ಹೃದಯಾಘಾತ ಸಂಭವಿಸಿತು. ತಕ್ಷಣ ಅವರನ್ನು ಅಹಿಲ್ಯಾನಗರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು

RSS ಮುಖಂಡ, ಮಾಜಿ ಪರಿಷತ್‌ ಸದಸ್ಯ ಪ್ರೊ. ನರಹರಿ ನಿಧನ
ರಾಜ್ಯ

RSS ಮುಖಂಡ, ಮಾಜಿ ಪರಿಷತ್‌ ಸದಸ್ಯ ಪ್ರೊ. ನರಹರಿ ನಿಧನ

ಅವರ ನಿಧನಕ್ಕೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಕೃ ನರಹರಿ ಅವರು ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ ಜೈಲುವಾಸವನ್ನೂ ಅನುಭವಿಸಿದ್ದರು.

ಹಿರಿಯ ಸಾಹಿತಿ ಮೊಗಳ್ಳಿ ಗಣೇಶ್ ಇನ್ನಿಲ್ಲ
ರಾಜ್ಯ

ಹಿರಿಯ ಸಾಹಿತಿ ಮೊಗಳ್ಳಿ ಗಣೇಶ್ ಇನ್ನಿಲ್ಲ

ಮೊಗಳ್ಳಿ ಗಣೇಶ್​ ಪ್ರಸ್ತುತ ಹಂಪಿ ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು.

ಕನ್ನಡ ಚಿತ್ರ ನಿರ್ದೇಶಕ, ಸಂಭಾಷಣೆಗಾರ ಎಸ್‌ಎಸ್ ಡೇವಿಡ್ ನಿಧನ; ನಟ ಸಾಯಿಕುಮಾರ್ ಸಂತಾಪ
ಸಿನಿಮಾ ಸುದ್ದಿ

ಕನ್ನಡ ಚಿತ್ರ ನಿರ್ದೇಶಕ, ಸಂಭಾಷಣೆಗಾರ ಎಸ್‌ಎಸ್ ಡೇವಿಡ್ ನಿಧನ; ನಟ ಸಾಯಿಕುಮಾರ್ ಸಂತಾಪ

ನಿರ್ದೇಶನ, ಚಿತ್ರಕಥೆ, ಸಂಭಾಷಣೆ ಮತ್ತು ವಿಶಿಷ್ಟ ಮ್ಯಾನರಿಸಂಗಾಗಿ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದ್ದ ಡೇವಿಡ್, ಸಾಯಿಕುಮಾರ್ ನಟಿಸಿದ ಪ್ರಸಿದ್ಧ ಪೊಲೀಸ್ ಸ್ಟೋರಿ ಮತ್ತು ಅಗ್ನಿ ಐಪಿಎಸ್ ನಂತಹ ಚಿತ್ರಗಳಿಗೆ ಸಂಭಾಷಣೆಗಳನ್ನು ಬರೆದಿದ್ದಾರೆ.

ಹಿರಿಯ ಪೋಷಕ ನಟ 'KGF ಬಾಂಬೆ ಡಾನ್' ದಿನೇಶ್ ಮಂಗಳೂರು ವಿಧಿವಶ
ಸಿನಿಮಾ ಸುದ್ದಿ

ಹಿರಿಯ ಪೋಷಕ ನಟ 'KGF ಬಾಂಬೆ ಡಾನ್' ದಿನೇಶ್ ಮಂಗಳೂರು ವಿಧಿವಶ

ಕೆಜಿಎಫ್ ಬಾಂಬೆ ಡಾನ್ ಪಾತ್ರದಲ್ಲಿ ನಟಿಸಿದ್ದ ದಿನೇಶ್ ರಿಕ್ಕಿ, ಹರಿಕಥೆ ಅಲ್ಲ ಗಿರಿಕಥೆ, ಉಳಿದವರು ಕಂಡಂತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ನಟರಾಗಿ ಅಭಿನಯಿಸಿದ್ದರು