passes away

ಬೆಂಗಳೂರು: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ
ರಾಜ್ಯ

ಬೆಂಗಳೂರು: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ

ಚಂದ್ರಶೇಖರನಾಥ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಶನಿವಾರ ಶ್ರೀಮಠದ ಆವರಣದಲ್ಲೇ ಅವಕಾಶ ಮಾಡಿಕೊಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.

ಹಿರಿಯ ನಟ ಕೋಟ ಶ್ರೀನಿವಾಸ್ ರಾವ್ ಇನ್ನಿಲ್ಲ: ಟಾಲಿವುಡ್ ಚಿತ್ರರಂಗ, ಸಿಎಂ ಚಂದ್ರಬಾಬು ನಾಯ್ಡು ಸೇರಿ ಗಣ್ಯರಿಂದ ಸಂತಾಪ
ಸಿನಿಮಾ ಸುದ್ದಿ

ಹಿರಿಯ ನಟ ಕೋಟ ಶ್ರೀನಿವಾಸ್ ರಾವ್ ಇನ್ನಿಲ್ಲ: ಟಾಲಿವುಡ್ ಚಿತ್ರರಂಗ, ಸಿಎಂ ಚಂದ್ರಬಾಬು ನಾಯ್ಡು ಸೇರಿ ಗಣ್ಯರಿಂದ ಸಂತಾಪ

ಹಿರಿಯ ನಟ ವಯೋಸಹಜ ಕಾಯಿಲೆ ಹಾಗೂ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳಿಂದ ಅವರಿಗೆ ನಡೆಯಲು ಸಾಧ್ಯವಾಗುತ್ತಿರಲಿಲ್ಲ.

ಮಲಯಾಳಂ ಸಿನಿಮಾ, ಧಾರಾವಾಹಿ ನಟ ವಿಷ್ಣು ಪ್ರಸಾದ್ ನಿಧನ
ಸಿನಿಮಾ ಸುದ್ದಿ

ಮಲಯಾಳಂ ಸಿನಿಮಾ, ಧಾರಾವಾಹಿ ನಟ ವಿಷ್ಣು ಪ್ರಸಾದ್ ನಿಧನ

ಶಸ್ತ್ರ ಚಿಕಿತ್ಸೆಗೆ ರೂ. 30 ಲಕ್ಷ ಭರಿಸಬೇಕಾದ್ದರಿಂದ ಅವರ ಕುಟುಂಬ ಸಾಕಷ್ಟು ತೊಂದರೆಗೆ ಸಿಲುಕಿತ್ತು.

ಬೆಂಗಳೂರು: ಖ್ಯಾತ ಮೂಳೆ ಸರ್ಜನ್ ಹಾಗೂ jazz ಸಂಗೀತಗಾರ ಡಾ. ಥಾಮಸ್ ಚಾಂಡಿ ನಿಧನ
ರಾಜ್ಯ

ಬೆಂಗಳೂರು: ಖ್ಯಾತ ಮೂಳೆ ಸರ್ಜನ್ ಹಾಗೂ jazz ಸಂಗೀತಗಾರ ಡಾ. ಥಾಮಸ್ ಚಾಂಡಿ ನಿಧನ

ಶ್ವಾಸಕೋಶ ಸಂಬಂಧಿತ ಕಾಯಿಲೆ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. 68 ದಿನಗಳ ಚಿಕಿತ್ಸೆಯ ನಂತರ ಸೋಮವಾರ ರಾತ್ರಿ 11.20 ಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಶಾಸಕ ಉದಯ ಗರುಡಾಚಾರ್ ಗೆ ಪಿತೃ ವಿಯೋಗ: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್ ಗರುಡಾಚಾರ್ ನಿಧನ
ರಾಜ್ಯ

ಶಾಸಕ ಉದಯ ಗರುಡಾಚಾರ್ ಗೆ ಪಿತೃ ವಿಯೋಗ: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್ ಗರುಡಾಚಾರ್ ನಿಧನ

ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗನವಿಲೆ ಗ್ರಾಮದ ಗರುಡಾಚಾರ್ ಅವರು ಪೊಲೀಸ್ ಇಲಾಖೆಯಲ್ಲಿ ವಿವಿಧ ಹಂತದ ಅಧಿಕಾರಿಯಾಗಿ ಕೆಲಸ ಮಾಡಿದ್ದರು.

ಖ್ಯಾತ ಹಿರಿಯ ಹಾಸ್ಯ ನಟಿ ಬಿಂದು ಘೋಷ್ ನಿಧನ
ಸಿನಿಮಾ ಸುದ್ದಿ

ಖ್ಯಾತ ಹಿರಿಯ ಹಾಸ್ಯ ನಟಿ ಬಿಂದು ಘೋಷ್ ನಿಧನ

ಬಿಂದು ಘೋಷ್ ಅವರು ತಮಿಳು ಸಿನಿಮಾ ಸೇರಿದಂತೆ ದಕ್ಷಿಣ ಭಾರತದ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಹೃದಯ ಸಂಬಂಧಿ ಅನಾರೋಗ್ಯ: ಶಾಸಕ Raju Kage ಪುತ್ರಿ ನಿಧನ!
ರಾಜ್ಯ

ಹೃದಯ ಸಂಬಂಧಿ ಅನಾರೋಗ್ಯ: ಶಾಸಕ Raju Kage ಪುತ್ರಿ ನಿಧನ!

ಅನಾರೋಗ್ಯದಿಂದ ಬಳಲುತ್ತಿದ್ದ ಕೃತಿಕಾ ಕಾಗೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು.

ಹೃದಯಾಘಾತ: ಮುಂಬೈ ರಣಜಿ ಕ್ರಿಕೆಟ್ ತಂಡದ ಮಾಜಿ ನಾಯಕ ಮಿಲಿಂದ ರೇಗೆ ನಿಧನ
ಕ್ರಿಕೆಟ್

ಹೃದಯಾಘಾತ: ಮುಂಬೈ ರಣಜಿ ಕ್ರಿಕೆಟ್ ತಂಡದ ಮಾಜಿ ನಾಯಕ ಮಿಲಿಂದ ರೇಗೆ ನಿಧನ

1966-67 ಮತ್ತು 1977-78 ರ ನಡುವೆ 52 ಪ್ರಥಮ ದರ್ಜೆ ಪಂದ್ಯಗಳಲ್ಲಿ ತನ್ನ ಆಫ್-ಸ್ಪಿನ್‌ನೊಂದಿಗೆ 126 ವಿಕೆಟ್‌ಗಳನ್ನು ಗಳಿಸಿದ ರೇಗೆ, 23.56ರ ಸರಾಸರಿಯಲ್ಲಿ 1,532 ರನ್‌ ಗಳಿಸಿದ್ದರು.

ಹಾಲಕ್ಕಿ ಜನಾಂಗದ ಜಾನಪದ ಕೋಗಿಲೆ 'ಪದ್ಮಶ್ರೀ' ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶ
ರಾಜ್ಯ

ಹಾಲಕ್ಕಿ ಜನಾಂಗದ ಜಾನಪದ ಕೋಗಿಲೆ 'ಪದ್ಮಶ್ರೀ' ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶ

ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಎಂದೇ ಪ್ರಸಿದ್ದರಾಗಿದ್ದ ಸುಕ್ರಿ ಬೊಮ್ಮಗೌಡ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.