passes away

ಹೃದಯಾಘಾತದಿಂದ 37 ವರ್ಷದ ಮಲಯಾಳಂ ನಟ ನಿರ್ಮಲ್ ಬೆನ್ನಿ ಸಾವು!
ನಿರ್ಮಲ್ ಬೆನ್ನಿ ತಮ್ಮ ವೃತ್ತಿಜೀವನವನ್ನು ಹಾಸ್ಯನಟನಾಗಿ ಪ್ರಾರಂಭಿಸಿದರು. ಯೂಟ್ಯೂಬ್ ವೀಡಿಯೊಗಳು ಮತ್ತು ವೇದಿಕೆ ಕಾರ್ಯಕ್ರಮಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದರು.

ಮೈಸೂರು: ಪ್ರಗತಿಪರ ಚಿಂತಕ ಪ್ರೊ. ಮಹೇಶ್ ಚಂದ್ರ ಗುರು ನಿಧನ
ಅನಾರೋಗ್ಯದಿಂದ ಬಳಲುತ್ತಿದ್ದ 68 ವರ್ಷದ ಪ್ರೊ. ಮಹೇಶ್ ಚಂದ್ರ ಗುರು ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿಶ್ವದ ಅತ್ಯಂತ ಶಕ್ತಿಶಾಲಿ 'ಅಗ್ನಿ' ಕ್ಷಿಪಣಿ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ನಿಧನ!
DRDO ತಯಾರಿಸಿದ ಅಗ್ನಿ ಕ್ಷಿಪಣಿಯನ್ನು ಭಾರತದ ಪರಮಾಣು ಸಾಮರ್ಥ್ಯದ ಬೆನ್ನೆಲುಬು ಎಂದು ಪರಿಗಣಿಸಲಾಗಿದೆ. ಇಲ್ಲಿಯವರೆಗೆ, ಅಗ್ನಿ ಕ್ಷಿಪಣಿಯ ಐದು ರೂಪಾಂತರಗಳನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದೆ.

BSY ಆಪ್ತ, ಬಿಜೆಪಿ ಮಾಜಿ ಶಾಸಕ ಎಎಸ್ ಬಸವರಾಜು ನಿಧನ
ಬಸವರಾಜು ಅವರಿಗೆ 75 ವರ್ಷ ವಯಸ್ಸಾಗಿತ್ತು. 2004-2007ರವರೆಗೆ ಬಿಜೆಪಿ ಪಕ್ಷದಿಂದ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಬಸವರಾಜು ಆಯ್ಕೆಯಾಗಿದ್ದರು.

ಬಾಗಲಕೋಟೆ: ವಚನ ಸಾಹಿತ್ಯದ ‘ಆಲದ ಮರ’ ಎಂದೇ ಪ್ರಸಿದ್ಧರಾಗಿದ್ದ ಶತಾಯುಷಿ ವಿ. ಸಿದ್ದರಾಮಣ್ಣ ನಿಧನ
ವಚನಗಳನ್ನು ಸ್ಮೃತಿಯಿಂದ ಪಠಿಸುವ ಸಾಮರ್ಥ್ಯ ಮತ್ತು ಲಿಂಗಾಯತ ಮತ್ತು ಬಸವ ತತ್ತ್ವದ ಬೋಧನೆಗಳನ್ನು ಮೌಖಿಕವಾಗಿ ಹಂಚಿಕೊಳ್ಳುವ ಶತಮಾನಗಳ ಹಳೆಯ ಸಂಪ್ರದಾಯವನ್ನು ಉಳಿಸಿಕೊಂಡು ಸಿದ್ದರಾಮಣ್ಣ ಅವರು ಪ್ರಸಿದ್ಧರಾಗಿದ್ದರು.

ಮಾಜಿ ವಿದೇಶಾಂಗ ಸಚಿವ ನಟ್ವರ್ ಸಿಂಗ್ ವಿಧಿವಶ: ಗಣ್ಯರ ಸಂತಾಪ
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿದೇಶಾಂಗ ಸಚಿವ ಕೆ.ನಟ್ವರ್ ಸಿಂಗ್ ಶನಿವಾರ ರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಖ್ಯಾತ ಮರಾಠಿ ನಟ ವಿಜಯ್ ಕದಂ ನಿಧನ
66 ವರ್ಷದ ಕದಂ ಕಳೆದ ಒಂದೂವರೆ ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅಂತಿಮವಾಗಿ ಇಂದು ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತು ಕೊನೆಯುಸಿರೆಳೆದಿದ್ದಾರೆ.

'ಘಟಶ್ರಾದ್ಧ' ನಿರ್ಮಾಪಕ ಸದಾನಂದ ಸುವರ್ಣ ವಿಧಿವಶ
ಅವರ ನಿರ್ದೇಶನದ 'ಕೋರ್ಟ್ ಮಾರ್ಷಲ್' ನಾಟಕವೂ ರಂಗಾಸಕ್ತರ ಮೆಚ್ಚುಗೆಗೆ ಪಾತ್ರವಾಗಿತ್ತು. ಮುಂಬೈನಲ್ಲಿ ರಾತ್ರಿ ಶಾಲೆಯಲ್ಲಿ ಕಲಿತು, ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು.

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣ ವಸ್ತಾರೆ ನಿಧನ!
ನಿರೂಪಣೆಯಷ್ಟೇ ಅಲ್ಲದೇ ಮಸಣದ ಹೂವು, ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲೂ ಅಪರ್ಣಾ ನಟಿಸಿದ್ದರು.

