Passes Resolution

ವಿಬಿ-ಜಿ ರಾಮ್ ಜಿ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ರಾಜ್ಯ

ವಿಬಿ-ಜಿ ರಾಮ್ ಜಿ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನಸಭೆಯಲ್ಲಿ ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ನಿರ್ಣಯ ಮಂಡಿಸಿದ್ದರು.

ತುರ್ತು ಪರಿಸ್ಥಿತಿ ಖಂಡಿಸಿ ಕೇಂದ್ರ ಸಂಪುಟ ನಿರ್ಣಯ ಅಂಗೀಕಾರ, ಎರಡು ನಿಮಿಷ ಮೌನಾಚರಣೆ
ದೇಶ

ತುರ್ತು ಪರಿಸ್ಥಿತಿ ಖಂಡಿಸಿ ಕೇಂದ್ರ ಸಂಪುಟ ನಿರ್ಣಯ ಅಂಗೀಕಾರ, ಎರಡು ನಿಮಿಷ ಮೌನಾಚರಣೆ

ಇಂದಿರಾ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರ ಜೂನ್ 25, 1975 ರಂದು ತುರ್ತು ಪರಿಸ್ಥಿತಿ ಹೇರಿತ್ತು. ಕಳೆದ ವರ್ಷ, ಮೋದಿ ಸರ್ಕಾರ ಈ ದಿನವನ್ನು 'ಸಂವಿಧಾನ ಹತ್ಯೆ ದಿವಸ್' ಎಂದು ಆಚರಿಸುವುದಾಗಿ ಘೋಷಿಸಿತು.

NEET ರದ್ದತಿಗೆ ನಿರ್ಣಯ ಅಂಗೀಕರಿಸಿದ ಪಶ್ಚಿಮ ಬಂಗಾಳ ವಿಧಾನಸಭೆ!
ದೇಶ

NEET ರದ್ದತಿಗೆ ನಿರ್ಣಯ ಅಂಗೀಕರಿಸಿದ ಪಶ್ಚಿಮ ಬಂಗಾಳ ವಿಧಾನಸಭೆ!

NEET "ಹಗರಣದಲ್ಲಿ ಎರಡು ಹಂತಗಳಿವೆ. "ಒಂದು ಗ್ರೇಸ್ ಮಾರ್ಕ್ ಮತ್ತೊಂದು ನಂಬರ್ ವಂಚನೆ. ಈ ವರ್ಷ 67 ಮಂದಿ 720 ಅಂಕ ಪಡೆದು ನೀಟ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಆದರೆ ಕಳೆದ ವರ್ಷ ಆ ಸಂಖ್ಯೆ ಕೇವಲ ಎರಡರಿಂದ ಮೂರು.

UCC ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ!
ದೇಶ

UCC ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ!

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು(ಯುಸಿಸಿ) ಜಾರಿಗೊಳಿಸದಂತೆ  ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಇಂದು ಸರ್ವಾನುಮತದಿಂದ ಅಂಗೀಕರಿಸಿದೆ.

ರಾಜ್ಯ ಪೊಲೀಸರಿಗೆ 'ಅವಮಾನ': ಕೇಂದ್ರದ ಬಿಎಸ್‌ಎಫ್ ಆದೇಶದ ವಿರುದ್ಧ ಪಂಜಾಬ್ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
ದೇಶ

ರಾಜ್ಯ ಪೊಲೀಸರಿಗೆ 'ಅವಮಾನ': ಕೇಂದ್ರದ ಬಿಎಸ್‌ಎಫ್ ಆದೇಶದ ವಿರುದ್ಧ ಪಂಜಾಬ್ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಗಡಿ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸಿರುವ ಕೇಂದ್ರ ಸರ್ಕಾರದ ಅಧಿಸೂಚನೆಯ ವಿರುದ್ಧ ಪಂಜಾಬ್ ವಿಧಾನಸಭೆ ಗುರುವಾರ ನಿರ್ಣಯ ಅಂಗೀಕರಿಸಿದೆ ಮತ್ತು ಇದು ರಾಜ್ಯ ಪೊಲೀಸರಿಗೆ "ಅವಮಾನ" ಎಂದು ಕರೆದಿದೆ.

ಸಿಎಎ ವಿರುದ್ಧ ಛತ್ತೀಸ್ ಗಢ ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕಾರ
ದೇಶ

ಸಿಎಎ ವಿರುದ್ಧ ಛತ್ತೀಸ್ ಗಢ ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕಾರ

ಕಾಂಗ್ರೆಸ್ ನೇತೃತ್ವದ ಛತ್ತೀಸ್ ಗಢ ಸರ್ಕಾರ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಗುರುವಾರ ನಿರ್ಣಯ ಅಂಗೀಕರಿಸಿದ್ದು, ಇದರೊಂದಿಗೆ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದ ಐದನೇ ರಾಜ್ಯವಾಗಿದೆ.

ಆಂಧ್ರ ವಿಧಾನಸಭೆಯಲ್ಲಿ ವಿಧಾನ ಪರಿಷತ್ ರದ್ದುಗೊಳಿಸುವ ನಿರ್ಣಯ ಅಂಗೀಕಾರ
ದೇಶ

ಆಂಧ್ರ ವಿಧಾನಸಭೆಯಲ್ಲಿ ವಿಧಾನ ಪರಿಷತ್ ರದ್ದುಗೊಳಿಸುವ ನಿರ್ಣಯ ಅಂಗೀಕಾರ

ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ಸೋಮವಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ವಿಧಾನ ಪರಿಷತ್‌ನ್ನು ರದ್ದುಗೊಳಿಸುವ ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಲಾಗಿದೆ.

ಲಖ್ವಿಗೆ ಜಾಮೀನು: ಲೋಕಸಭೆಯಲ್ಲಿ ಖಂಡನಾ ನಿರ್ಣಯ ಮಂಡನೆ
ದೇಶ

ಲಖ್ವಿಗೆ ಜಾಮೀನು: ಲೋಕಸಭೆಯಲ್ಲಿ ಖಂಡನಾ ನಿರ್ಣಯ ಮಂಡನೆ

ಮುಂಬೈ ಸ್ಫೋಟ ಪ್ರಕರಣದಲ್ಲಿ ಉಗ್ರ ಝಕಿವುರ್ ರೆಹಮಾನ್‌ಗೆ ಜಾಮೀನು ನೀಡಿದನ್ನು ವಿರೋಧಿಸಿ ಶುಕ್ರವಾರ ಲೋಕಸಭೆಯಲ್ಲಿ ಖಂಡನಾ ನಿರ್ಣಯ ಮಂಡಿಸಲಾಗಿದೆ.