passes VB-G RAM G Bill

ಮನ್ರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ; ಮೋದಿ ಸರ್ಕಾರದಿಂದ ಇಂತಹ ನಿರ್ಧಾರ ನಿರೀಕ್ಷಿಸಿರಲಿಲ್ಲ: ಡಿ.ಕೆ ಶಿವಕುಮಾರ್
ಕೇಂದ್ರ ಸರ್ಕಾರ ಈ ಯೋಜನೆಯನ್ನು ಹತ್ಯೆ ಮಾಡುತ್ತಿದೆ. ಈ ಯೋಜನೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾಲಿನ ಅನುಪಾತವನ್ನು 60:40ಕ್ಕೆ ಬದಲಾಯಿಸಿದ್ದು, ಬಿಜೆಪಿ ಆಡಳಿತ ರಾಜ್ಯ ಸರ್ಕಾರಗಳು ಸೇರಿದಂತೆ ಯಾವುದೇ ರಾಜ್ಯ ಸರ್ಕಾರಗಳು ಇದನ್ನು ಭರಿಸುವುದಿಲ್ಲ.

ಲೋಕಸಭೆಯಲ್ಲಿ G Ram G ಮಸೂದೆ ಅಂಗೀಕಾರ; ಪ್ರತಿಪಕ್ಷಗಳಿಂದ ಪ್ರತಿ ಹರಿದು ಹಾಕಿ ಆಕ್ರೋಶ
ವಿಕಸಿತ ಭಾರತ - ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025 ಅನ್ನು ಮಂಗಳವಾರ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಲೋಕಸಭೆಯಲ್ಲಿ ಮಂಡಿಸಿದ್ದರು.

