passport

ಪಾಸ್ ಪೋರ್ಟ್ ಪಡೆಯಲು ವಿವಾಹ ಪ್ರಮಾಣ ಪತ್ರ ತೋರಿಸಬೇಕಾದ ಅಗತ್ಯವಿಲ್ಲ: ಸುಷ್ಮಾ ಸ್ವರಾಜ್
ಇನ್ನು ಮುಂದೆ ಪಾಸ್ ಪೋರ್ಟ್ ಪಡೆಯಲು ಯಾವುದೇ ಕಚೇರಿಯಲ್ಲೂ ವಿವಾಹ ಪ್ರಣಾಣ ಪತ್ರ ತೋರಿಸಬೇಕಾದ ಅಗತ್ಯವಿಲ್ಲ ಎಂಬುದಾಗಿ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ವಿರುದ್ಧ ಬಿಜೆಪಿ ದ್ವೇಷ, ಕೋಮು ವಿಷವನ್ನು ಹರಡುತ್ತಿದೆ: ಅಸಾದುದ್ದೀನ್ ಓವೈಸಿ
ಅಲ್ಪಸಂಖ್ಯಾತರ ವಿರುದ್ದ ಬಿಜೆಪಿ ದ್ವೇಶ ಹಾಗೂ ಕೋಮು ವಿಷವನ್ನು ಹರಡುತ್ತಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿಯವರು ಗುರುವಾರ ಹೇಳಿದ್ದಾರೆ...

ಹಿಂದು-ಮುಸ್ಲಿಂ ದಂಪತಿಗೆ ಅವಮಾನ ಪ್ರಕರಣ: ಪಾಸ್'ಪೋರ್ಟ್ ಅಧಿಕಾರಿ ವರ್ಗಾವಣೆ
ಹಿಂದು-ಮುಸ್ಲಿಂ ದಂಪತಿಗಳಿಗೆ ಅವಮಾನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಸ್ ಪೋರ್ಟ್ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಗುರುವಾರ ತಿಳಿದುಬಂದಿದೆ...

ಹಿಂದು-ಮುಸ್ಲಿಂ ದಂಪತಿಗಳಿಗೆ ಪಾಸ್'ಪೋರ್ಟ್ ಅಧಿಕಾರಿಯಿಂದ ಅವಮಾನ: ಮತಾಂತರಗೊಳ್ಳುವಂತೆ ಮಹಿಳೆ ಪತಿಗೆ ಒತ್ತಾಯ
ಅಂತರ್ಜಾತಿ ವಿವಾಹವಾಗಿದ್ದ ದಂಪತಿಗಳಿಗೆ ಪಾಸ್ ಪೋರ್ಟ್ ಕಚೇರಿ ಅಧಿಕಾರಿಯೊಬ್ಬ ಅವಮಾನ ಮಾಡಿರುವ ಘಟನೆಯೊಂದು ಉತ್ತರಪ್ರದೇಶದ ಲಖನೌನಲ್ಲಿ ನಡೆದಿದೆ...

ಪರ್ವೇಜ್ ಮುಷರಫ್ ನ ಪಾಸ್ಪೋರ್ಟ್ ಹಾಗೂ ಗುರುತಿನ ಚೀಟಿಯನ್ನು ಬ್ಲಾಕ್ ಮಾಡಲಿರುವ ಪಾಕಿಸ್ತಾನ
ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಷರಫ್ ಅವರ ಪಾಸ್ಪೋರ್ಟ್ ಹಾಗೂ ಗುರುತಿನ ಚೀಟಿಯನ್ನು ಬ್ಲಾಕ್ ಮಾಡುವಂತೆ ಪಾಕಿಸ್ತಾನದ ಆಂತರಿಕ ಸಚಿವಾಲಯ ಸೂಚನೆ ನೀಡಿದ.

ಭ್ರಷ್ಟ ಅಧಿಕಾರಿಗಳಿಗೆ ಪಾಸ್‌ಪೋರ್ಟ್ ಇಲ್ಲ: ಕೇಂದ್ರ ಸರ್ಕಾರ
ಸರ್ಕಾರಿ ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ, ಭಷ್ಟಾಚಾರಾ ಆರೋಪ ಎದುರಿಸುತ್ತಿರುವ ಅಧಿಕಾರಿಗಳಿಗೆ ಪಾಸ್ ಪೋರ್ಟ್ ನೀಡದಿರಲು ನಿರ್ಧರಿಸಿದೆ ಎನ್ನಲಾಗಿದೆ.
ಪಾಸ್ ಪೋರ್ಟ್ ಗಳಲ್ಲಿ ಕನ್ನಡ ಬಳಸಿಕೊಳ್ಳಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಒತ್ತಾಯ
ರಾಜ್ಯದಾದ್ಯಂತ ಕನ್ನಡ ಬಳಕೆ ಹೆಚ್ಚಿಸುವದಕ್ಕಾಗಿ ಶ್ರಮಿಸುತ್ತಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ಅಧ್ಯಕ್ಷ ಎಸ್.ಜಿ. ಸಿದ್ದರಾಮಯ್ಯ ತಮ್ಮ ಇನ್ನೊಂದು ಮಹತ್ವಾಕಾಂಕ್ಷೆಯ ಕನಸನ್ನು ತೆರೆದಿಟ್ಟಿದ್ದಾರೆ.

ಪರ್ವೇಜ್ ಮುಷರಫ್ ಪಾಸ್ ಪೋರ್ಟ್ ಅಮಾನತಿಗೆ ಪಾಕ್ ಕೋರ್ಟ್ ಆದೇಶ
ದೇಶದ್ರೋಹ ಆರೋಪ ಎದುರಿಸುತ್ತಿರುವ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ....

50 ಕೋಟಿ ರೂ. ಗಿಂತ ಹೆಚ್ಚು ಸಾಲ ಪಡೆದವರ ಪಾಸ್ ಪೋರ್ಟ್ ಮಾಹಿತಿ ಕಡ್ಡಾಯ!
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಸರ್ಕಾರ ಇಂತಹ ವಂಚನೆ ಹಾಗೂ ವಂಚಕರು ದೇಶದಿಂದ ಬಿಟ್ಟು ಹೊರಗೆ ಹೋಗದಂತೆ ತಡೆಯಲು ಮುಂದಾಗಿದೆ.

