passport

ಮೋದಿ ಪತ್ನಿಗಿಲ್ಲ ಪಾಸ್ಪೋರ್ಟ್
ಜಶೋದಾಬೆನ್ ಅವರ ಪಾಸ್ ಪೋರ್ಟ್ ಅರ್ಜಿಯನ್ನು ಗುಜರಾತ್‍ನ ಪ್ರಾದೇಶಿಕ ಪಾಸ್‍ಪೋರ್ಟ್ ಕಚೇರಿ ತಿರಸ್ಕರಿಸಿದೆ...

ದಾವೂದ್ ಪಾಸ್‌ಪೋರ್ಟ್, ಪತ್ನಿ ಫೋನ್ ಬಿಲ್‌ನಲ್ಲಿ ಕರಾಚಿ ವಿಳಾಸ
1993ರ ಮುಂಬೈ ಸರಣಿ ಸ್ಫೋಟದ ರೂವಾರಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದಾನೆ ಎಂಬುದು ಆತನ ಪಾಸ್‌ಪೋರ್ಟ್ ಹಾಗೂ ಪತ್ನಿಯ...

ಲಲಿತ್ ಪಾಸ್ ಪೋರ್ಟ್ ಮಾಹಿತಿ ಕೊಡಲ್ಲ: ಕೇಂದ್ರ
ಐಪಿಎಲ್ ಹಗರಣದ ಆರೋಪ ಎದುರಿಸುತ್ತಿರುವ ಲಲಿತ್ ಮೋದಿ ಪಾಸ್‍ಪೋರ್ಟ್ ವಿವಾದಕ್ಕೆ ಸಂಬಂಧಿಸಿದ ಮಾಹಿತಿ ಕೇಳಿ ಸಲ್ಲಿಸಲಾಗಿದ್ದ ಆರ್‍ಟಿಐ ಅರ್ಜಿಗೆ ಉತ್ತರಿಸಲು ವಿದೇಶಾಂಗ ಸಚಿವಾಲಯ ನಿರಾಕರಿಸಿದೆ...

ಲಲಿತ್ ಮೋದಿಯನ್ನು ಭೇಟಿಯಾಗಿದ್ದ ಮುಂಬೈ ಪೊಲೀಸ್ ಮುಖ್ಯಸ್ಥ ರಾಕೇಶ್!
ಲಲಿತ್ ಮೋದಿ ವಿವಾದಕ್ಕೆ ಹೊಸ ಸೇರ್ಪಡೆ. ಮುಂಬೈ ಪೊಲೀಸ್ ಮುಖ್ಯಸ್ಥ ರಾಕೇಶ್ ಮರಿಯಾ ಅವರು ಕಳೆದ ವರ್ಷ ಲಂಡನ್‍ನಲ್ಲಿ ಲಲಿತ್‍ರನ್ನು ಭೇಟಿಯಾಗಿರುವ ಫೋಟೋಗಳು ಶನಿವಾರ ಬಹಿರಂಗವಾಗಿದೆ...

ರಾಜೇ ವಜಾ ಮಾಡುತ್ತಾ ಬಿಜೆಪಿ?
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಜತೆಗಿನ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಸಾಮೀಪ್ಯ ಮತ್ತು ವ್ಯಾವಹಾರಿಕ ಸಂಬಂಧಗಳು ಈಗ ರಾಜೇ ಅವರ ನೆತ್ತಿ ಮೇಲಿನ ತೂಗುಕತ್ತಿಯಾಗಿ ಪರಿಣಮಿಸಿದೆ...

ರಾಜೇ, ಸುಷ್ಮಾ ತಲೆದಂಡಕ್ಕೆ ಹೆಚ್ಚಿದ ಒತ್ತಡ
ಲಲಿತ್ ಮೋದಿ ಹಗರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಸುಷ್ಮಾ ಸ್ವರಾಜ್ ಮತ್ತು ವಸುಂಧರಾ ರಾಜೇ ರಾಜಿನಾಮೆಗೆ ಆಗ್ರಹಿಸಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ...

ಗಿಲಾನಿ ಪಾಸ್ಪೋರ್ಟ್: ಪಿಡಿಪಿ, ಬಿಜೆಪಿ ನಡುವೆ ಭಿನ್ನಾಭಿಪ್ರಾಯ
ರತ್ಯೇಕವಾದಿ ನಾಯಕ ಸಯ್ಯದ್ ಅಲಿ ಗಿಲಾನಿ ಅವರಿಗೆ ಪಾಸ್ ಪೋರ್ಟ್ ನೀಡುವ ವಿಷಯದಲ್ಲಿ ಜಮ್ಮು ಕಾಶ್ಮೀರ ಸರ್ಕಾರದ ಮೈತ್ರಿ ಪಕ್ಷಗಳಾದ ಪಿಡಿಪಿ ಮತ್ತು ಬಿಜೆಪಿ

ಪ್ರಮಾಣಿಕತೆ ಪ್ರದರ್ಶಿಸಿ ಗಿಲಾನಿ ವಿದೇಶಕ್ಕೆ ಹಾರಲಿ: ಬಿಜೆಪಿ
ಭಾರತ ವಿರೋಧಿ ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿದ್ದ ಪ್ರತ್ಯೇಕವಾದಿ ನಾಯಕ ಸಯ್ಯದ್ ಅಲಿ ಗೀಲಾನಿ ಅವರ ಪಾಸ್ ಪೋರ್ಟ್ ಅರ್ಜಿಯನ್ನು ಬಿಜೆಪಿ ತಿರಸ್ಕರಿಸಿದ್ದು, ಗಿಲಾನಿ ಮೊದಲು ಪ್ರಮಾಣಿಕತೆಯನ್ನು ಪ್ರದರ್ಶಿಸಲಿ ನಂತರ ವಿದೇಶಕ್ಕೆ ಹಾರಲಿ ಎಂದು ಹೇಳಿದೆ...

ಇಟಲಿಯಲ್ಲಿ ಪಾಸ್ ಪೋರ್ಟ್ ಕಳೆದುಕೊಂಡ 'ಭಜರಂಗಿ' ನಿರ್ದೇಶಕ
ಸ್ಯಾಂಡಲ್ ವುಡ್ ನ ನಿರ್ದೇಶಕ ಹರ್ಷ ಇಟಲಿಯ ಮಿಲಾನ್ ನಲ್ಲಿ ಪಾಸ್ ಪೋರ್ಟ್ ಕಳೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ...

