passsed away

ಉಡುಪಿ: ಖ್ಯಾತ ಹುಲಿ ವೇಷಧಾರಿ ಅಶೋಕ್ ರಾಜ್ ಕಾಡಬೆಟ್ಟು ವಿಧಿವಶ
ಖ್ಯಾತ ಹುಲಿ ವೇಷದಾರಿ ಅಶೋಕ್ ರಾಜ್ ಅವರು ಮೃತಪಟ್ಟಿದ್ದಾರೆ. ಮಹಾನವಮಿ ಸಂದರ್ಭದ ಸಾಂಪ್ರದಾಯಿಕ ಹುಲಿ ವೇಷಕ್ಕೆ ಹೊಸ ಆಯಾಮ ನೀಡಿದ್ದ ಖ್ಯಾತ ಕಲಾವಿದರಾಗಿದ್ದ ಅವರು ಅಲ್ಪ ಕಾಲದ ಅನಾರೋಗ್ಯದಿಂದ ಮೃತರಾಗಿದ್ದಾರೆ, ಅವರಿಗೆ 56 ವರ್ಷ ವಯಸ್ಸಾಗಿತ್ತು.

ಕನ್ನಡದ ಹಾಸ್ಯ ನಟ ಗಂಡಸಿ ನಾಗರಾಜ್ ವಿಧಿವಶ
ಸ್ಯಾಂಡಲ್ವುಡ್ನ ಜನಪ್ರಿಯ ಕಾಸ್ಟ್ಯೂಮ್ ಡಿಸೈನರ್ ಮತ್ತು ಹಾಸ್ಯ ನಟ ಗಂಡಸಿ ನಾಗರಾಜ್ ಇಂದು ನಿಧನರಾಗಿದ್ದಾರೆ. ಅನಾರೊಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ವುಡ್ ಖ್ಯಾತ ಹಾಸ್ಯ ನಟ ಗಂಡಸಿ ನಾಗರಾಜ್ ಅವರು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.

