ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನಗರದ ಚರ್ಚ್ವೊಂದರ ಪಾದ್ರಿ ಹಾಗೂ ಚರ್ಚ್ ನ ಪ್ರಿ-ಯೂನಿವರ್ಸಿಟಿ ಕಾಲೇಜಿನ ಪ್ರಾಚಾರ್ಯ ಫ್ರಾನ್ಸಿಸ್ ಫೆರ್ನಾಂಡಿಸ್(49) ಅವರನ್ನು ಬಂಧಿಸಲಾಗಿದೆ...