ದೇಶಪತಂಜಲಿ ದಾರಿ ತಪ್ಪಿಸುವ ಜಾಹೀರಾತು: ಸಾರ್ವಜನಿಕವಾಗಿ ಕ್ಷಮೆಕೋರಲು ಬಾಬಾ ರಾಮ್ದೇವ್, ಬಾಲಕೃಷ್ಣ ಮುಂದು
ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಾವು ತಪ್ಪಿತಸ್ಥರಾಗಿದ್ದೇವೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಮತ್ತು ಅವರ ಸಹವರ್ತಿ ಆಚಾರ್ಯ ಬಾಲಕೃಷ್ಣ ಅವರು ಮಂಗಳವಾರ ಕೈಜೋಡಿಸಿ ಬೇಷರತ್ ಕ್ಷಮೆಯಾಚಿಸಿದ್ದಾರೆ ಮತ್ತು ತಾವು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ ತಪ್ಪಿತಸ್ಥರು ಎಂದು ಒಪ್ಪಿಕೊಂಡಿದ್ದಾರೆ.