ಯೋಗ ಗುರು ಬಾಬಾ ರಾಮ್ ದೇವ್ ಅವರ ಪತಂಜಲಿ ಸಂಸ್ಥೆಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಈ ಬಾರಿ ಜಿಎಸ್ ಟಿ ಬಾಕಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಜಿಎಸ್ಟಿ ಗುಪ್ತಚರ ವಿಭಾಗ ನೋಟಿಸ್ ನೀಡಿದೆ.