Patanjali

ಪತಂಜಲಿಯ ಕೊರೋನಿಲ್ ಮಾರಾಟಕ್ಕೆ ಕೇಂದ್ರದ ಅನುಮತಿ
ಪತಂಜಲಿ ಸಂಸ್ಥೆಯ ಕೊರೋನಿಲ್ ನ್ನು ರೋಗನಿರೋಧಕ ಉತ್ತೇಜಕವನ್ನಾಗಿ ಮಾತ್ರ ಮಾರಾಟ ಮಾಡಲು ಕೇಂದ್ರ ಆಯುಷ್ ಸಚಿವಾಲಯ ಅನುಮತಿ ನೀಡಿದೆ.

ಪತಂಜಲಿಯ ಕೊರೋನಿಲ್ ಔಷಧಿಗೆ ಯಾವುದೇ ರೀತಿಯ ನಿರ್ಬಂಧವಿಲ್ಲ: ಬಾಬಾ ರಾಮ್ ದೇವ್
ಕೊರೊನಾ ಸೋಂಕು ನಿವಾರಣೆಗಾಗಿ ಪತಂಜಲಿ ಸಂಸ್ಥೆ ಸಿದ್ದಪಡಿಸಲಾಗಿರುವ ಕೊರೊನಿಲ್ ಔಷಧಿಗೆ ಯಾವುದೇ ರೀತಿಯ ನಿರ್ಬಂಧವಿಲ್ಲ. ದೇಶದ ಮೂಲೆ ಮೂಲೆಯಲ್ಲೂ ಕೊರೊನಿಲ್ ಲಭ್ಯವಿದೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.

ಕೊರೊನಿಲ್ ಕೋವಿಡ್ ಗುಣಪಡಿಸಲಿದೆ ಎಂದು ನಾವೆಂದೂ ಹೇಳಿಲ್ಲ:ಯುಟರ್ನ್ ಹೊಡೆದ ಪತಂಜಲಿ ಸಂಸ್ಥೆ
ಹರಿದ್ವಾರ ಮೂಲದ ಪತಂಜಲಿ ಸಂಸ್ಥೆ ತಾನು ಕೊರೋನಾವೈರಸ್ ಸೋಂಕಿಗೆ ಔಷಧಿ ತಯಾರಿಸಿದ್ದಾಗಿ ಎಲ್ಲಿಯೂ ಹೇಳಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ. ಆಯುಷ್ ಸಚಿವಾಲಯ ನೀಡಿದ ನೋಟಿಸ್‌ಗೆ ಉತ್ತರವಾಗಿ ಪತಂಜಲಿ ಸಂಸ್ಥೆ ಈ ಹೇಳಿಕೆ ನೀಡಿದೆ.

ಪತಂಜಲಿ ಯೋಗ ಪೀಠದಿಂದ ಕೊರೋನಾ ವೈರಸ್ ಚಿಕಿತ್ಸೆಯ ಆಯುರ್ವೇದ ಔಷಧಿ ಬಿಡುಗಡೆ
ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಯೋಗ ಗುರು ಬಾಬಾ ರಾಮ್ ದೇವ್ ನೇತೃತ್ವದ ಪತಂಜಲಿ ಯೋಗ ಪೀಠ ಇಂದು ಔಷಧಿ ಬಿಡುಗಡೆ ಮಾಡಿದೆ.

ಪತಂಜಲಿ ಹೊಸದಾಗಿ 5 ಲಕ್ಷ ಉದ್ಯೋಗ ನೀಡಲಿದೆ: ಬಾಬಾ ರಾಮ್ ದೇವ್
ಕೊರೋನಾ ವಿರುದ್ಧ ಹೋರಾಡಲು ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಆಯುರ್ವೇದವು ಒಂದು ಉತ್ತಮ ಮಾರ್ಗವಾಗಿದೆ ಎಂದು ಯೋಗ ಗುರು ಬಾಬಾ ರಾಮದೇವ್ ಅವರು ಹೇಳಿದ್ದಾರೆ.

ಷೇರುಮಾರುಕಟ್ಟೆಗೆ ಪತಂಜಲಿ ಪದಾರ್ಪಣೆ; ಮೂರೇ ನಿಮಿಷದಲ್ಲಿ ಷೇರು ಮಾರಾಟ
ಯೋಗ ಗುರು ಬಾಬಾ ರಾಮ್ ದೇವ್ ಅವರ ಆಯುರ್ವೇದಿಕ್ ಉತ್ಪನ್ನಗಳ ಸಂಸ್ಥೆ ಪತಂಜಲಿ ಇದೀಗ ಷೇರುಮಾರುಕಟ್ಟೆಗೂ ಪದಾರ್ಪಣೆ ಮಾಡಿದ್ದು, ಪತಂಜಲಿ ಸಂಸ್ಥೆ ಷೇರು ಬಿಡುಗಡೆ ಮಾಡಿದ ಕೇವಲ ಮೂರೇ ನಿಮಿಷದಲ್ಲಿ ಸಂಸ್ಥೆಯ ಷೇರುಮಾರಾಟ ಆರಂಭವಾಗಿದೆ.

ಕೊರೋನಾ ವೈರಸ್ ಗೆ ಪತಂಜಲಿ ಮದ್ದು: ಬಾಬಾ ರಾಮ್ ದೇವ್ ವಿರುದ್ಧ ವೈದ್ಯ ಲೋಕದ ಕೆಂಗಣ್ಣು!
ವಿಶ್ವಾದ್ಯಂತ ಸುಮಾರು 8 ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿರುವ ಮಾರಕ ಕೊರೋನಾ ವೈರಸ್ ಗೆ ಪತಂಜಲಿ ಸಂಸ್ಥೆಯ ಬಳಿ ಔಷಧಿ ಇದೆ ಎಂದು ಹೇಳುವ ಮೂಲಕ ಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ವೈದ್ಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

35-40 ರೂ.ಗೆ ಪೆಟ್ರೋಲ್, ಡೀಸೆಲ್: ಬಾಬಾ ರಾಮ್‌ದೇವ್ ಹೊಸ ಆಫರ್, ಆದರೆ ಷರತ್ತುಗಳು ಅನ್ವಯ!
ಪತಂಜಲಿ ಸಂಸ್ಥೆಯ ಮೂಲಕ ಭಾರತೀಯ ಮಾರುಕಟ್ಟೆ ಮೇಲೆ ನಿಯಂತ್ರಣ ಸಾಧಿಸಿರುವ ಯೋಗ ಗುರು ಬಾಬಾ ರಾಮ್ ದೇವ್ ಇದೀಗ ತೈಲೋತ್ಪನ್ನ ಮಾರುಕಟ್ಟೆ ಮೇಲೂ ಕಣ್ಣಿಟ್ಟಿದ್ದು, 35-40 ರೂ.ಗೆ ಪೆಟ್ರೋಲ್, ಡೀಸೆಲ್ ಮಾರಾಟ ಮಾಡುವುದಾಗಿ ಹೇಳಿದ್ದಾರೆ.

ಫುಡ್ ಪಾರ್ಕ್ ಯೋಜನೆ: ಪತಂಜಲಿ ಸಿಇಒ ಜತೆ ಉತ್ತರ ಪ್ರದೇಶ ಸಿಎಂ ಮಾತುಕತೆ
ಯೋಗ ಗುರು ಬಾಬಾ ರಾಮ್ ದೇವ್ ಅವರ ಪತಂಜಲಿ ಆಯುರ್ವೇದ ಸಂಸ್ಥೆಯು ತನ್ನ ಮೆಗಾ ಫುಡ್ ಪಾರ್ಕ್....

