Patel

ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ: ಆಸ್ತಿ ಮುಟ್ಟುಗೋಲಿನಲ್ಲಿ ಕೇಂದ್ರದಿಂದ ತಾರತಮ್ಯ- ಓವೈಸಿ ಆರೋಪ
ಪ್ರತಿಭಟನೆ ವೇಳೆ ಎದುರಾದ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವನ್ನು ಹೋರಾಟಗಾರರ ಆಸ್ತಿ ಮುಟ್ಟುಗೋಲು ಮಾಡಿಕೊಳ್ಳುವ ಮುಖಾಂತರ ಪರಿಹಾರ ಮಾಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಆಸ್ತಿ ಮುಟ್ಟುಗೋಲಿನಲ್ಲಿ ಕೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಗಳು ತಾರತಮ್ಯ ಮಾಡುತ್ತಿದ್ದಾರೆಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ರಾಷ್ಟ್ರೀಯ ನಾಯಕರಿಲ್ಲದ ಬಿಜೆಪಿ, ಆರ್'ಎಸ್ಎಸ್'ನಿಂದ ಗಾಂಧೀಜಿ, ಪಟೇಲರ ಸ್ವಾಧೀನ: ದಿಗ್ವಿಜಯ್ ಸಿಂಗ್
ತಮ್ಮಲ್ಲಿ ರಾಷ್ಟ್ರೀಯ ನಾಯಕರಿಲ್ಲದ ಕಾರಣ ಬಿಜೆಪಿ ಹಾಗೂ ಆರ್'ಎಸ್ಎಸ್ ಸರ್ದಾರ್ ಪಟೇಲ್, ಮಹಾತ್ಮ ಗಾಂಧಿ ಹಾಗೂ ಬಿಆರ್ ಅಂಬಡ್ಕರ್ ರಂತಹ ನಾಯಕರನ್ನು ಸ್ವಾಧೀನಪಡಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ಪಟೇಲರಿಗೆ ಮೀಸಲಾತಿ ನಿರಾಕರಿಸಿದ ಗುಜರಾತ್ ಮುಖ್ಯಮಂತ್ರಿ
ನೌಕರಿಗಳಲ್ಲಿ ಮತ್ತು ಶಿಕ್ಷಣಸಂಸ್ಥೆಗಳಲ್ಲಿ ಪಟೇಲ್ ಸಮುದಾಯಕ್ಕೆ ಯಾವುದೇ ಮೀಸಲಾತಿ ಸೃಷ್ಟಿಸುವುದಿಲ್ಲ ಎಂದು ಗುಜರಾತ್ ಮುಖ್ಯಮಂತ್ರಿ ಆನಂದಿಬೇನ್ ಪಟೇಲ್

ಮೃತರ ಕುಟುಂಬಕ್ಕೆ 35 ಲಕ್ಷ ರೂ ಪರಿಹಾರ ನೀಡಲು ಹಾರ್ದಿಕ್ ಪಟೇಲ್ ಆಗ್ರಹ
ಗುಜರಾತ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಾರ್ದಿಕ್ ಪಟೇಲ್, ಪ್ರತಿಭಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 35 ಲಕ್ಷ ರೂಪಾಯಿ ಪರಿಹಾರ ನೀಡಲು ಒತ್ತಾಯಿಸಿದ್ದಾರೆ.

ಹಿಂಸಾಚಾರಕ್ಕೆ ತಿರುಗಿದ ಪಟೇಲ್ ಮೀಸಲಾತಿ ರ್ಯಾಲಿ; ಸೂರತ್, ಮೆಹ್ಸಾನದಲ್ಲಿ ಕರ್ಫ್ಯೂ
ಪಟೇಲ್ ಸಮುದಾಯಕ್ಕೆ ಮೀಸಲಾತಿ ಕೋರಿ ರ್ಯಾಲಿ ನಡೆಸುತ್ತಿದ್ದ ಸಮುದಾಯದ ಮುಖಂಡ ೨೨ ವರ್ಷದ ಹಾರ್ದಿಕ್ ಪಟೇಲ್ ನನ್ನು ಪೊಲೀಸರು ಸ್ವಲ್ಪ

ಮೀಸಲಾತಿಗಾಗಿ ಪ್ರತಿಭಟನೆ ತೀವ್ರಗೊಳಿಸುತ್ತೇವೆ, ಹಿಂಸಾಚಾರಕ್ಕೆ ಪೊಲೀಸರೇ ಕಾರಣ: ಹಾರ್ದಿಕ್ ಪಟೇಲ್
ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡದೇ ಇದ್ದಲ್ಲಿ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹಾರ್ದಿಕ್ ಪಟೇಲ್ ಎಚ್ಚರಿಸಿದ್ದಾರೆ.

ಪಟೇಲ್ ಗಳಿಗೆ ಮೀಸಲಾತಿ ಸಿಗುವುದಾದರೆ, ಮುಂದುವರೆದ ಜಾತಿಗಳಿಗೂ ನೀಡಿ: ಕಾಂಗ್ರೆಸ್
ಇತರೆ ಹಿಂದುಳಿದ ವರ್ಗದಡಿ ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆ ಸಮುದಾಯ ಪ್ರತಿಭಟನೆ ನಡೆಸುವುದಾದರೆ ಮುಂದುವರೆದ ಜಾತಿಗಳಾದ ಬ್ರಾಹ್ಮಣ, ರಜಪೂತ
ಮೀಸಲಾತಿಗಾಗಿ ಗುಜರಾತಿ ಪಟೇಲರ ಮೆಗಾ ರ್ಯಾಲಿ; ಸ್ಥಗಿತಗೊಂಡ ಅಹಮದಾಬಾದ್
ಇತರೆ ಹಿಂದುಳಿದ ವರ್ಗದಡಿ ಮೀಸಲಾತಿ ಕೋರಿ ಅಹಮದಾಬಾದಿನಲ್ಲಿ ಪಟೇಲ್ ಸಮುದಾಯ ಬೃಹತ್ ರ್ಯಾಲಿ ನಡೆಸಿದೆ.

