ಬಾಲಿವುಡ್ಶಾರೂಕ್ ಖಾನ್-ದೀಪಿಕಾ ಪಡುಕೋಣೆ 'ಪಠಾಣ್' ಚಿತ್ರಕ್ಕೆ ಮುಸ್ಲಿಂ ಸಂಘಟನೆಯಿಂದ ಭಾರೀ ವಿರೋಧ!
ಶಾರೂಕ್ ಖಾನ್-ದೀಪಿಕಾ ಪಡುಕೋಣೆ ಅಭಿನಯದ ಮುಂದಿನ ವರ್ಷ ತೆರೆಗೆ ಬರಲಿರುವ 'ಪಠಾಣ್' ಚಿತ್ರದ ಆರಂಭದಲ್ಲಿಯೇ ಅಪಸ್ವರ ಕೇಳಿಬಂದಿದೆ. ಈ ವಾರದ ಆರಂಭದಲ್ಲಿ ಬಿಡುಗಡೆಯಾದ ಅದರ ಬೇಷರಮ್ ರಂಗ್ ಹಾಡು ಸಾಕಷ್ಟು ಸದ್ದು ಮಾಡುತ್ತಿದ್ದು. ಭಾರೀ ವಿರೋಧ, ಟೀಕೆಗಳು ಕೂಡ ವ್ಯಕ್ತವಾಗುತ್ತಿದೆ.