Pathankot

ಪಠಾಣ್ ಕೋಟ್ ನಲ್ಲಿ ಮೆಸ್ ಕೆಲಸಗಾರರನಿಂದ ದಾಳಿ, ಮಹಿಳಾ ಐಎಎಫ್ ಅಧಿಕಾರಿ ಸಾವು
ಪಂಜಾಬ್ನ ಪಠಾಣ್ಕೋಟ್ ಜಿಲ್ಲೆಯಲ್ಲಿ ಮೆಸ್ ಕೆಲಸಗಾರನಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳಾ ಭಾರತೀಯ ವಾಯುಪಡೆ (ಐಎಎಫ್) ಅಧಿಕಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪಠಾಣ್ಕೋಟ್ ಸೇನಾ ಗೇಟ್ ಬಳಿ ಗ್ರೆನೇಡ್ ಸ್ಫೋಟ: ಎಲ್ಲಾ ಚೆಕ್ ಪೋಸ್ಟ್'ಗಳಲ್ಲೂ ಹೈ ಅಲರ್ಟ್ ಘೋಷಣೆ
ಪಠಾಣ್ಕೋಟ್ನ ಧೀರಪುಲ್ ಬಳಿಯ ಭಾರತೀಯ ಸೇನೆಯ ತ್ರಿವೇಣಿ ಗೇಟ್ನಲ್ಲಿ ಸೋಮವಾರ ಮುಂಜಾನೆ ಗ್ರೆನೇಡ್ ಸ್ಫೋಟ ಸಂಭವಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಪಠಾಣ್'ಕೋಟ್: ತರಬೇತಿ ಚಟುವಟಿಕೆ ವೇಳೆ ಓರ್ವ ಯೋಧ ಸಾವು, ಇಬ್ಬರಿಗೆ ಗಾಯ
ಪಂಜಾಬ್ ರಾಜ್ಯದ ಪಠಾಣ್ ಕೋಟ್ ನಲ್ಲಿ ನಡೆಸಲಾದ ಸೇನಾ ತರಬೇತಿ ಚಟುವಟಿಕೆ ವೇಳೆ ಓರ್ವ ಯೋಧ ಸಾವನ್ನಪ್ಪಿದ್ದು, ಇಬ್ಬರು ಯೋಧರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ.

ಪಂಜಾಬ್ನ ಪಠಾಣ್ಕೋಟ್ನಲ್ಲಿ ಸೇನಾ ಹೆಲಿಕಾಪ್ಟರ್ ಪತನ
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ರಂಜಿತ್ ಸಾಗರ್ ಡ್ಯಾಂ ಬಳಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಸೇನಾ ಮೂಲಗಳಿಂದ ಮಂಗಳವಾರ ತಿಳಿದುಬಂದಿದೆ.

ಜಮ್ಮು ವಾಯುಪಡೆ ನಿಲ್ದಾಣ ಸ್ಫೋಟ: ಪಂಜಾಬ್ನ ಪಠಾಣ್ಕೋಟ್ ಗೆ ಎಚ್ಚರಿಕೆ ಗಂಟೆ, ಹೈ ಅಲರ್ಟ್
ಜಮ್ಮು ವಿಮಾನ ನಿಲ್ದಾಣದಲ್ಲಿರುವ ಉನ್ನತ ಭದ್ರತೆಯ ಭಾರತೀಯ ವಾಯುಪಡೆಯ ನಿಲ್ದಾಣಕ್ಕೆ ಎರಡು ಸ್ಫೋಟಕ ತುಂಬಿದ ಡ್ರೋನ್ ದಾಳಿ ಎಚ್ಚರಿಕೆಯ ಗಂಟೆಯಾಗಿದ್ದು ಪಂಜಾಬ್ನ ಗಡಿ ಜಿಲ್ಲೆಯಾದ ಪಠಾಣ್ಕೋಟ್ನಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ವಾಯುಸೇನೆ ಬತ್ತಳಿಕೆಗೆ 8 ಅಪಾಚೆ ಹೆಲಿಕಾಪ್ಟರ್ ಗಳ ಸೇರ್ಪಡೆ
ಅಮೆರಿಕ ಸೇನೆಯಲ್ಲಿ ಪ್ರಬಲ ಯುದ್ಧ ಹೆಲಿಕಾಪ್ಟರ್ ಗಳಲ್ಲಿ ಒಂದಾದ ಅಪಾಚೆ ಯುದ್ಧ ಹೆಲಿಕಾಪ್ಟರ್ ಗಳು ಇದೀಗ ಭಾರತೀಯ ವಾಯುಸೇನೆಯ ಬತ್ತಳಿಕೆ ಸೇರಿವೆ.

ಇಬ್ಬರೂ ಪಾಕ್ ವಿರುದ್ಧ ಹೋರಾಡಿದ್ದೇವೆ, ಅಭಿನಂದನ್ ರ ತಂದೆಯೊಂದಿಗೂ ಕೆಲಸ ಮಾಡಿದ್ದೇನೆ: ಬಿಎಸ್ ಧನೋವಾ
ಅಭಿನಂದನ್ ಮತ್ತು ನಾನು ಇಬ್ಬರೂ ಪಾಕಿಸ್ತಾನದ ವಿರುದ್ಧ ಹೋರಾಡಿದ್ದೇವೆ. ಅಭಿನಂದನ್ ತಂದೆಯೊಂದಿಗೂ ನಾನು ಕೆಲಸ ಮಾಡಿದ್ದೆ ಎಂದು ವಾಯು ಸೇನೆ ಮುಖ್ಯಸ್ಥ ಬಿಎಸ್ ಧನೋವಾ ಹೇಳಿದ್ದಾರೆ.

ಕತುವಾ ಅತ್ಯಾಚಾರ ಪ್ರಕರಣ ಪಂಜಾಬ್ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್
ಜಮ್ಮು ಮತ್ತು ಕಾಶ್ಮೀರದ ಕತುವಾ ಜಿಲ್ಲೆಯಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ...

ಐಎಸ್ಐ ಗೆ ಪಠಾಣ್ ಕೋಟ್ ನಲ್ಲಿ ಪಿಕ್ ನಿಕ್ ಗೆ ಅವಕಾಶ ಕೊಟ್ಟಿದ್ದರು ಮೋದಿ: ಲಾಲು ಟ್ವೀಟ್
ಕಾಂಗ್ರೆಸ್ ವಿರುದ್ಧ ಪಾಕಿಸ್ತಾನದೊಂದಿಗೆ ಕೈ ಜೋಡಿಸಿರುವ ಆರೋಪ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್...

