ಸೂಕ್ಷ್ಮ ಸೇನಾ ನೆಲೆಗಳಲ್ಲಿ ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಭಾರತೀಯ ಸೇನೆಗೆ ಹೆಚ್ಚಿನ ಹಣಕಾಸಿನ ಅಧಿಕಾರವನ್ನು ನೀಡಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.