Pathankot terror attack

ಪಠಾಣ್ ಕೋಟ್ ವಾಯುನೆಲೆ ಉಗ್ರರ ದಾಳಿ ಪ್ರಕರಣ: ಕಮಾಂಡರ್ ಜೆ.ಎಸ್. ಧಮೂನ್ ರಾಜೀನಾಮೆ
ದೇಶ

ಪಠಾಣ್ ಕೋಟ್ ವಾಯುನೆಲೆ ಉಗ್ರರ ದಾಳಿ ಪ್ರಕರಣ: ಕಮಾಂಡರ್ ಜೆ.ಎಸ್. ಧಮೂನ್ ರಾಜೀನಾಮೆ

ಕಳೆದ ಜನವರಿ ತಿಂಗಳಿನಲ್ಲಿ ಉಗ್ರರ ದಾಳಿಗೆ ಗುರಿಯಾಗಿದ್ದ ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿಗೆ ಭದ್ರತಾ ಲೋಪವೇ ಕಾರಣ ಎಂದು ತನಿಖಾ ವರದಿಯಲ್ಲಿ ತಿಳಿದುಬಂದ ಹಿನ್ನಲೆಯಲ್ಲಿ ಏರ್ ಕಮಾಂಡರ್ ಜೆ.ಎಸ್ ಧಮೂನ್...

ಮಸೂದ್ ಅಜರ್ ಪಠಾಣ್ ಕೋಟ್ ದಾಳಿ ರೂವಾರಿ: ಎನ್ ಐಎಯಿಂದ ಚಾರ್ಜ್ ಶೀಟ್ ದಾಖಲು!
ಪ್ರಧಾನ ಸುದ್ದಿ

ಮಸೂದ್ ಅಜರ್ ಪಠಾಣ್ ಕೋಟ್ ದಾಳಿ ರೂವಾರಿ: ಎನ್ ಐಎಯಿಂದ ಚಾರ್ಜ್ ಶೀಟ್ ದಾಖಲು!

ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ ಚಾರ್ಜ್ ಶೀಟ್ ದಾಖಲಿಸಿದ್ದು, ಜೈಷ್ ಇ ಮೊಹಮದ್ ಮುಖ್ಯಸ್ಥ ಮಸೂದ್ ಅಜರ್ ದಾಳಿ ರೂವಾರಿ ಎಂದು ದಾಖಲಿಸಿದೆ.

ಪಠಾಣ್'ಕೋಟ್ ದಾಳಿ: ಮಸೂದ್ ಅಜರ್ ವಿರುದ್ಧ ಚಾರ್ಜ್'ಶೀಟ್ ಸಲ್ಲಿಸಲು ಗ್ರೀನ್ ಸಿಗ್ನಲ್
ದೇಶ

ಪಠಾಣ್'ಕೋಟ್ ದಾಳಿ: ಮಸೂದ್ ಅಜರ್ ವಿರುದ್ಧ ಚಾರ್ಜ್'ಶೀಟ್ ಸಲ್ಲಿಸಲು ಗ್ರೀನ್ ಸಿಗ್ನಲ್

ಪಠಾಣ್ ಕೋಟ್ ವಾಯುನೆಲೆ ಮೇಲೆ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನ ಮಸೂದ್ ಅಜರ್ ಸೇರಿದಂತೆ ನಾಲ್ವರ ವಿರುದ್ಧ ಚಾರ್ಚ್ ಶೀಟ್ ಸಲ್ಲಿಸಲು ಕೇಂದ್ರ ಗೃಹ ಸಚಿವಾಲಯ...

ಪಠಾಣ್ ಕೋಟ್ ದಾಳಿ ವೇಳೆ ಪ್ರಸಾರ ನಿಯಮ ಉಲ್ಲಂಘನೆ: ಎನ್'ಡಿವಿಗೆ 1 ದಿನ ಪ್ರಸಾರ ನಿಷೇಧ ಹೇರಿದ ಐಬಿ?
ದೇಶ

ಪಠಾಣ್ ಕೋಟ್ ದಾಳಿ ವೇಳೆ ಪ್ರಸಾರ ನಿಯಮ ಉಲ್ಲಂಘನೆ: ಎನ್'ಡಿವಿಗೆ 1 ದಿನ ಪ್ರಸಾರ ನಿಷೇಧ ಹೇರಿದ ಐಬಿ?

ಪಠಾಣ್ ಕೋಟ್ ಉಗ್ರರ ದಾಳಿ ಸಂದರ್ಭದಲ್ಲಿ ಸೂಕ್ಷ್ಮ ವಿಚಾರಗಳನ್ನು ಬಹಿರಂಗಪಡಿಸುವ ಮೂಲಕ ಪ್ರಸಾರ ನಿಯಮ ಉಲ್ಲಂಘಿಸಿದೆ ಎಂದು ಹೇಳಿ ಎನ್ ಡಿಟಿವಿ ಇಂಡಿಯಾಗೆ 1 ದಿನದ ಕಾಲ ಯಾವುದೇ ಕಾರ್ಯಕ್ರಮಗಳು, ಸುದ್ದಿ ಪ್ರಸಾರ ಮಾಡದಂತೆ...

ಉಗ್ರ ಮಸೂದ್ ಅಜರ್ ಬೆಂಬಲಕ್ಕೆ ನಿಂತ ಚೀನಾಗೆ ಭಾರತ ಟಾಂಗ್; ಎನ್ ಐಎ ಯಿಂದ ಚಾರ್ಜ್ ಶೀಟ್ ದಾಖಲು
ಪ್ರಧಾನ ಸುದ್ದಿ

ಉಗ್ರ ಮಸೂದ್ ಅಜರ್ ಬೆಂಬಲಕ್ಕೆ ನಿಂತ ಚೀನಾಗೆ ಭಾರತ ಟಾಂಗ್; ಎನ್ ಐಎ ಯಿಂದ ಚಾರ್ಜ್ ಶೀಟ್ ದಾಖಲು

ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ವಿಶ್ವಸಂಸ್ಥೆಯ ಭಯೋತ್ಪಾದಕ ಪಟ್ಟಿಗೆ ಸೇರಿಸಬೇಕು ಎನ್ನುವ ನಿಲುವಿಗೆ ಅಡ್ಡಿಯಾಗಿರುವ ಚೀನಾಗೆ ಟಾಂಗ್ ನೀಡಿರುವ ಭಾರತ ಪಠಾಣ್ ಕೋಟ್ ಉಗ್ರ ದಾಳಿ ಪ್ರಕರಣ ಸಂಬಂಧ ಚಾರ್ಜ್ ಶೀಟ್ ದಾಖಲು ಮಾಡಿದೆ.

ಪಠಾಣ್ ಕೋಟ್ ದಾಳಿ: ಪಾಕಿಸ್ತಾನಕ್ಕೆ ಎನ್ ಐಎ ಕ್ಲೀನ್ ಚಿಟ್; ಕಾಂಗ್ರೆಸ್ ಗೆ ಅಚ್ಚರಿ
ದೇಶ

ಪಠಾಣ್ ಕೋಟ್ ದಾಳಿ: ಪಾಕಿಸ್ತಾನಕ್ಕೆ ಎನ್ ಐಎ ಕ್ಲೀನ್ ಚಿಟ್; ಕಾಂಗ್ರೆಸ್ ಗೆ ಅಚ್ಚರಿ

ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಕ್ಲೀನ್ ಚಿಟ್ ನೀಡಿರುವುದಕ್ಕಿ ಕಾಂಗ್ರೆಸ್ ಪಕ್ಷ ಶುಕ್ರವಾರ ಆಶ್ಚರ್ಯವ್ಯಕ್ತಪಡಿಸಿದೆ...

ಪಠಾಣ್ ಕೋಟ್-2 ದಾಳಿ ಎದುರಿಸಲು ಸಿದ್ಧರಾಗಿ: ಗುಪ್ತಚರ ಇಲಾಖೆ ಎಚ್ಚರಿಕೆ
ಪ್ರಧಾನ ಸುದ್ದಿ

ಪಠಾಣ್ ಕೋಟ್-2 ದಾಳಿ ಎದುರಿಸಲು ಸಿದ್ಧರಾಗಿ: ಗುಪ್ತಚರ ಇಲಾಖೆ ಎಚ್ಚರಿಕೆ

ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ ಐ ಭಾರತದಲ್ಲಿ ಮತ್ತೊಂದು ಪಠಾಣ್ ಕೋಟ್ ಮಾದರಿಯ ದಾಳಿಗೆ ಸಂಚು ರೂಪಿಸಿದ್ದು, ಈ ಸಂಚಿಗೆ ಕುಖ್ಯಾತ ಉಗ್ರಗಾಮಿ ಸಂಘಟನೆಗಳಾದ ಇಂಡಿಯನ್ ಮುಜಾಹಿದ್ದೀನ್ ಮತ್ತು ಜೈಷ್ ಇ ಮೊಹಮದ್ ಸಂಘಟನೆಗಳು ಸಾಥ್ ನೀಡಿವೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ...

ಎನ್ ಐಎ ಭೇಟಿ: ಪಠಾಣ್ ಕೋಟ್ ಉಗ್ರ ದಾಳಿ ಪ್ರಕರಣದ ಸಾಕ್ಷ್ಯ ನಾಶಕ್ಕೆ ಪಾಕಿಸ್ತಾನ ಯತ್ನ?
ದೇಶ

ಎನ್ ಐಎ ಭೇಟಿ: ಪಠಾಣ್ ಕೋಟ್ ಉಗ್ರ ದಾಳಿ ಪ್ರಕರಣದ ಸಾಕ್ಷ್ಯ ನಾಶಕ್ಕೆ ಪಾಕಿಸ್ತಾನ ಯತ್ನ?

ಪಠಾಣ್​ಕೋಟ್ ವಾಯುನೆಲೆ ಮೇಲೆ ದಾಳಿ ನಡೆದಿದ್ದ ಉಗ್ರ ದಾಳಿ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಪಾಕಿಸ್ತಾನಕ್ಕೆ ಭೇಟಿ ನೀಡಲು ಮುಂದಾಗಿರುವ ಬೆನ್ನಲ್ಲೇ ಪಾಕಿಸ್ತಾನದ ಗೂಢಚರ ಸಂಸ್ಥೆ ಐಎಸ್ ಐ ಸಾಕ್ಷ್ಯ ನಾಶಕ್ಕೆ ಮುಂದಾಗಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಉಗ್ರರ ರಕ್ಷಣೆಗೆ ರಹಸ್ಯ ವೆಟೋ; ಚೀನಾ ವಿರುದ್ಧ ತಿರುಗಿ ಬಿದ್ದ ಭಾರತ
ದೇಶ

ಉಗ್ರರ ರಕ್ಷಣೆಗೆ ರಹಸ್ಯ ವೆಟೋ; ಚೀನಾ ವಿರುದ್ಧ ತಿರುಗಿ ಬಿದ್ದ ಭಾರತ

ಪಠಾಣ್ ಕೋಟ್ ಉಗ್ರ ದಾಳಿಯ ಪ್ರಮುಖ ರೂವಾರಿ ಮ್ತತು ಜೆಇಎಂ ಮುಖ್ಯಸ್ಥ ಮಸೂದ್ ಅಜರ್ ಮೇಲೆ ನಿಷೇಧ ಹೇರುವ ಯತ್ನವನ್ನು ತಡೆಯಲೆತ್ನಿಸುತ್ತಿರುವ ಚೀನಾ ವಿರುದ್ಧ ಭಾರತ ತಿರುಗಿಬಿದ್ದಿದ್ದು, ಚೀನಾದ ರಹಸ್ಯ ವೆಟೋ ಅಧಿಕಾರ ಪ್ರಯೋಗವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.