Pathankot terror attack

4 ಗುಂಡೇಟು ತಿಂದಿದ್ದ ಪಠಾಣ್ ಕೋಟ್ ಯೋಧ ಮತ್ತೆ ಸಮರಕ್ಕೆ ಸಿದ್ಧನಾದ
ಪಂಜಾಬ್ ನ ಪಠಾಣ್ ಕೋಟ್ ವಾಯುನೆಲೆ ಮೇಲೆ ನಡೆದಿದ್ದ ಉಗ್ರರ ದಾಳಿ ವೇಳೆ ಬರೋಬ್ಬರಿ 4 ಗುಂಡೇಟು ತಿಂದಿದ್ದ ಭಾರತೀಯ ಯೋಧ ಶೈಲಭ್ ಗೌರ್ ಅವರು ಮತ್ತೆ ಕರ್ತವ್ಯಗೆ ಹಾಜರಾಗಲು ತುದಿಗಾಲಲ್ಲಿ ನಿಂತಿದ್ದಾರೆ..

ಯೋಧ ನಿರಂಜನ್ ಕುಟುಂಬಕ್ಕೆ ಮಾತು ಕೊಟ್ಟು ಮರೆತ ಸಿಎಂ?
ಸಿಯಾಚಿನ್ ಯುದ್ಧ ಭೂಮಿಯಲ್ಲಿ ಪ್ರಕೃತಿ ವಿಕೋಪಕ್ಕೆ ಸಿಲುಕಿ ಹುತಾತ್ಮರಾದ ವೀರಯೋಧ ಹನುಮಂತಪ್ಪ ಕೊಪ್ಪದ್ ಅವರ ಸಾವಿನ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೋರ್ವ ಯೋಧನನ್ನು ಮರೆತಿದೆಯೇ ಎಂಬ ಅನುಮಾನಗಳು ವ್ಯಕ್ತ...
ಪಠಾಣ್ ಕೋಟ್ ದಾಳಿಯಿಂದ ಭಾರತ-ಪಾಕ್ ದ್ವಿಪಕ್ಷೀಯ ಮಾತುಕತೆಗೆ ಧಕ್ಕೆ: ನವಾಜ್ ಷರೀಫ್
ಭಾರತ- ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆ ಮೇಲೆ ಪಠಾಣ್ ಕೋಟ್ ದಾಳಿ ಕರಿನೆರಳು ಬೀರಿದೆ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಒಪ್ಪಿದ್ದಾರೆ.

ಮಸೂದ್ ವಿರುದ್ಧ ಜಂಟಿ ತನಿಖೆಗೆ ಪಾಕ್ ನಕಾರ
ಪಠಾಣ್ ಕೋಟ್ ಉಗ್ರ ದಾಳಿ ಪ್ರಕರಣದ ಪ್ರಮುಖ ರೂವಾರಿ ಮಸೂದ್ ಅಜರ್ ನನ್ನು ಜಂಟಿ ತನಿಖೆಗೊಳಪಡಿಸುವ ಕುರಿತು ಭಾರತ ಸಲ್ಲಿಸಿದ್ದ ಪ್ರಸ್ತಾಪವನ್ನು ಪಾಕಿಸ್ತಾನ ನಿರಾಕರಿಸಿದೆ...

ಪಠಾಣ್‌ಕೋಟ್ ಉಗ್ರ ದಾಳಿ; ಭಾರತ ಕಳುಹಿಸಿದ ಹೊಸ ಸಾಕ್ಷ್ಯ ಕೈ ಸೇರಿದೆ: ಪಾಕ್ ಪ್ರಧಾನಿ
ಪಠಾಣ್ ಕೋಟ್ ಉಗ್ರ ದಾಳಿಗೆ ಸಂಬಂಧಿಸಿದ ಹೊಸ ಸಾಕ್ಷ್ಯಗಳು ಭಾನುವಾರ ನಮ್ಮ ಕೈ ಸೇರಿದೆ. ಭಾರತ ಕೊಟ್ಟ ಸಾಕ್ಷ್ಯಗಳನ್ನು ಅಡಗಿಸಿಡಬಹುದಿತ್ತು....

ಪಾಕಿಸ್ತಾನ ತನ್ನ ನೆಲದಲ್ಲಿರುವ ಉಗ್ರ ಜಾಲವನ್ನು ಮಟ್ಟಹಾಕಬೇಕು: ಬರಾಕ್ ಒಬಾಮ
ಪಾಕಿಸ್ತಾನ ತನ್ನ ನೆಲದಲ್ಲಿರುವ ಉಗ್ರ ಜಾಲವನ್ನು ಕೂಡಲೇ ಮಟ್ಟ ಹಾಕಬೇಕು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ಭಾನುವಾರ ಹೇಳಿದ್ದಾರೆ...

ಪಠಾಣ್ ಕೋಟ್ ಉಗ್ರ ದಾಳಿ: ಹೊಣೆ ಹೊತ್ತ ಹಿಜ್ಬುಲ್ ಸಂಘಟನೆ
ಮಹತ್ವದ ಬೆಳವಣಿಗೆಯೊಂದರಲ್ಲಿ ಪಂಜಾಬ್ ಪಠಾಣ್ ಕೋಟ್ ಸೇನಾ ವಾಯುನೆಲೆಯ ಮೇಲೆ ನಡೆದ ಉಗ್ರರ ದಾಳಿ ಪ್ರಕರಣದ ಹೊಣೆಯನ್ನು ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಹೊತ್ತುಕೊಂಡಿದೆ...

ಜೈಶ್ ಉಗ್ರ ಸಂಘಟನೆ ಶಾಲೆಗಳಿಗೆ ಬೀಗ ಹಾಕಿದ ಪೊಲೀಸರು
ಪಠಾಣ್‍ಕೋಟ್ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಸರ್ಕಾರ ಉಗ್ರ ಸಂಘಟನೆ ಜೈಶ್ ಎಮೊಹಮಮ್ಮದ್ ವಿರುದ್ಧ ಕಠಿಣಕ್ರಮ ಮುಂದುವರಿಸಿದೆ. ಅಲ್ಲಿನ ತನಿಖಾ ಸಂಸ್ಥೆಗಳು ಪಂಜಾಬ್ ಪ್ರಾಂತ್ಯದ...

ಪಾಕ್ ಮಾಧ್ಯಮದಲ್ಲೂ ಮಸೂದ್ ಬಂಧನ ವರದಿ
ಜೈಶ್ಎಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಬಂಧನವನ್ನು ಪಾಕಿಸ್ತಾನದ ಮಾಧ್ಯಮಗಳು ಮುಖ್ಯವಾಗಿಯೇ ಪ್ರಕಟಿಸಿವೆ...

